Ad Widget .

190 ಟ್ರೈನಿ ಅಪ್ರೆಂಟಿಸ್​​ ಹುದ್ದೆಗಳು ಖಾಲಿ ಇವೆರ, ಅರ್ಜಿ ಸಲ್ಲಿಸಿ!

ಸಮಗ್ರ ಉದ್ಯೋಗ: Konkan Railway Corporation Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 190 ಟ್ರೈನಿ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಿ. ಡಿಸೆಂಬರ್ 11, 2023 ಕೊನೆಯ ದಿನಾಂಕ.

Ad Widget . Ad Widget .

ಹುದ್ದೆಯ ಮಾಹಿತಿ:
ಜಿಎ (ಸಿವಿಲ್ ಎಂಜಿನಿಯರಿಂಗ್​)- 30
ಜಿಎ (ಎಲೆಕ್ಟ್ರಿಕಲ್ ಎಂಜಿನಿಯರಿಂಗ್)- 20
ಜಿಎ (ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್)- 10
ಜಿಎ (ಮೆಕ್ಯಾನಿಕಲ್ ಎಂಜಿನಿಯರಿಂಗ್)- 20
ಡಿಎ (ಸಿವಿಲ್ ಎಂಜಿನಿಯರಿಂಗ್)- 30
ಡಿಎ (ಎಲೆಕ್ಟ್ರಿಕಲ್ ಎಂಜಿನಿಯರಿಂಗ್)- 20
ಡಿಎ (ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್)- 10
ಡಿಎ (ಮೆಕ್ಯಾನಿಕಲ್ ಎಂಜಿನಿಯರಿಂಗ್)- 20
ಜನರಲ್ ಸ್ಟ್ರೀಮ್ ಗ್ರಾಜುಯೇಟ್- 30

Ad Widget . Ad Widget .

ವಿದ್ಯಾರ್ಹತೆ:
ಜಿಎ (ಸಿವಿಲ್ ಎಂಜಿನಿಯರಿಂಗ್​)- ಸಿವಿಲ್ ಎಂಜಿನಿಯರಿಂಗ್​ನಲ್ಲಿ ಬಿಇ/ಬಿ.ಟೆಕ್​
ಜಿಎ (ಎಲೆಕ್ಟ್ರಿಕಲ್ ಎಂಜಿನಿಯರಿಂಗ್)- ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್​ & ಪವರ್ ಎಂಜಿನಿಯರಿಂಗ್​ನಲ್ಲಿ ಬಿಇ/ಬಿ.ಟೆಕ್
ಜಿಎ (ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್)- ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್​/ ಇನ್ಫರ್ಮೇಶನ್ ಟೆಕ್ನಾಲಜಿ/ ಕಮ್ಯುನಿಕೇಶನ್​ ಎಂಜಿನಿಯರಿಂಗ್​​/ ಕಂಪ್ಯೂಟರ್ ಸೈನ್ಸ್​ & ಎಂಜಿನಿಯರಿಂಗ್​/ ಕಂಪ್ಯೂಟರ್ ಸೈನ್ಸ್​/ ಕಂಪ್ಯೂಟರ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್
ಜಿಎ (ಮೆಕ್ಯಾನಿಕಲ್ ಎಂಜಿನಿಯರಿಂಗ್)- ಮೆಕ್ಯಾನಿಕಲ್/ಇಂಡಸ್ಟ್ರಿಯಲ್/ಆಟೋಮೊಬೈಲ್/ಪ್ರೊಡಕ್ಷನ್ ಇಂಜಿನಿಯರಿಂಗ್‌ನಲ್ಲಿ B.E ಅಥವಾ B.Tech
ಡಿಎ (ಸಿವಿಲ್ ಎಂಜಿನಿಯರಿಂಗ್)- ಸಿವಿಲ್ ಎಂಜಿನಿಯರಿಂಗ್​ನಲ್ಲಿ ಡಿಪ್ಲೊಮಾ
ಡಿಎ (ಎಲೆಕ್ಟ್ರಿಕಲ್ ಎಂಜಿನಿಯರಿಂಗ್)- ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್​ & ಪವರ್ ಎಂಜಿನಿಯರಿಂಗ್​ನಲ್ಲಿ ಬಿಇ/ಬಿ.ಟೆಕ್
ಡಿಎ (ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್)- ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್​/ ಇನ್ಫರ್ಮೇಶನ್ ಟೆಕ್ನಾಲಜಿ/ ಕಮ್ಯುನಿಕೇಶನ್​ ಎಂಜಿನಿಯರಿಂಗ್​​/ ಕಂಪ್ಯೂಟರ್ ಸೈನ್ಸ್​ & ಎಂಜಿನಿಯರಿಂಗ್​/ ಕಂಪ್ಯೂಟರ್ ಸೈನ್ಸ್​/ ಕಂಪ್ಯೂಟರ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್
ಡಿಎ (ಮೆಕ್ಯಾನಿಕಲ್ ಎಂಜಿನಿಯರಿಂಗ್)- ಮೆಕ್ಯಾನಿಕಲ್/ಇಂಡಸ್ಟ್ರಿಯಲ್/ಆಟೋಮೊಬೈಲ್/ಪ್ರೊಡಕ್ಷನ್ ಇಂಜಿನಿಯರಿಂಗ್‌ನಲ್ಲಿ B.E ಅಥವಾ B.Tech
ಜನರಲ್ ಸ್ಟ್ರೀಮ್ ಗ್ರಾಜುಯೇಟ್- ಪದವಿ

ಉದ್ಯೋಗದ ಸ್ಥಳ:
ಕರ್ನಾಟಕ
ಮಹಾರಾಷ್ಟ್ರ
ಗೋವಾ

ವಯೋಮಿತಿ:
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಸೆಪ್ಟೆಂಬರ್ 1, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 25 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಒಬಿಸಿ(NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ

ಅರ್ಜಿ ಶುಲ್ಕ:
SC/ST/ಅಲ್ಪಸಂಖ್ಯಾತರು/ಮಹಿಳೆ/EWS ಅಭ್ಯರ್ಥಿಗಳು: ಇಲ್ಲ
ಎಲ್ಲಾ ಇತರ ಅಭ್ಯರ್ಥಿಗಳು: ರೂ.100/-
ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್​
ದಾಖಲಾತಿ ಪರಿಶೀಲನೆ

ವೇತನ:
ಜಿಎ (ಸಿವಿಲ್ ಎಂಜಿನಿಯರಿಂಗ್​)- ಮಾಸಿಕ ₹ 9,000
ಜಿಎ (ಎಲೆಕ್ಟ್ರಿಕಲ್ ಎಂಜಿನಿಯರಿಂಗ್)- ಮಾಸಿಕ ₹ 9,000
ಜಿಎ (ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್)- ಮಾಸಿಕ ₹ 9,000
ಜಿಎ (ಮೆಕ್ಯಾನಿಕಲ್ ಎಂಜಿನಿಯರಿಂಗ್)- ಮಾಸಿಕ ₹ 9,000
ಡಿಎ (ಸಿವಿಲ್ ಎಂಜಿನಿಯರಿಂಗ್)- ಮಾಸಿಕ ₹ 8,000
ಡಿಎ (ಎಲೆಕ್ಟ್ರಿಕಲ್ ಎಂಜಿನಿಯರಿಂಗ್)- ಮಾಸಿಕ ₹ 8,000
ಡಿಎ (ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್)- ಮಾಸಿಕ ₹ 8,000
ಡಿಎ (ಮೆಕ್ಯಾನಿಕಲ್ ಎಂಜಿನಿಯರಿಂಗ್)- ಮಾಸಿಕ ₹ 8,000
ಜನರಲ್ ಸ್ಟ್ರೀಮ್ ಗ್ರಾಜುಯೇಟ್- ಮಾಸಿಕ ₹ 8,000

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://wps.konkanrailway.com/nats/portal ಈ ಲಿಂಕ್​ ಮೂಲಕ ಅರ್ಜಿ ಹಾಕಿ. ರೈಲ್ವೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Leave a Comment

Your email address will not be published. Required fields are marked *