Ad Widget .

ಶಬರಿಮಲೆ: ಅಯ್ಯಪ್ಪನ ದರ್ಶನಕ್ಕೆ ಬಂದ ಬಾಲಕಿ ಕುಸಿದು ಬಿದ್ದು ಸಾವು

ಸಮಗ್ರ ನ್ಯೂಸ್: ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನಕ್ಕೆ ಆಗಮಿಸಿದ 12 ವರ್ಷದ ಬಾಲಕಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ.

Ad Widget . Ad Widget .

ಮೃತ ಬಾಲಕಿಯನ್ನು ತಮಿಳುನಾಡಿನ ಪದ್ಮಶ್ರೀ ಎಂದು ಗುರುತಿಸಲಾಗಿದ್ದು,ಶಬರಿಮಲೆಯ ದೇವಸ್ಥಾನದ ಅಪ್ಪಾಚಿಮೇಡು ಪ್ರದೇಶದಲ್ಲಿ ಕುಸಿದು ಬಿದ್ದಿದ್ದಾರೆ. ಪದ್ಮಶ್ರೀ ಅವರಿದ್ದ ಗುಂಪು ಮಧ್ಯಾಹ್ನದ ಹೊತ್ತಿಗೆ ಬೆಟ್ಟವನ್ನು ಏರಲು ಪ್ರಾರಂಭಿಸಿತು. ಅಪ್ಪಾಚಿಮೇಡು ತಲುಪಿದಾಗ ಆಕೆ ಅಸ್ವಸ್ಥಳಾಗಿ ಕುಸಿದು ಬಿದ್ದಳು.

Ad Widget . Ad Widget .

ಪದ್ಮಶ್ರೀ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಕೆಯನ್ನು ಉಳಿಸಲಾಗಲಿಲ್ಲ. ದೇಹವನ್ನು ಪಂಪಾ ಜನರಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Leave a Comment

Your email address will not be published. Required fields are marked *