Ad Widget .

ಭಾರತ ಮತ್ತು ದಕ್ಷಿಣ ಆಫ್ರಿಕಾ ಕ್ರಿಕೆಟ್ ಸರಣಿ/ ಮೊದಲ ಪಂದ್ಯ ಮಳೆಗೆ ಬಲಿ

ಸಮಗ್ರ ನ್ಯೂಸ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಕ್ರಿಕೆಟ್ ಸರಣಿಯ ಮೊದಲ ಟಿ20 ಪಂದ್ಯಾಟವನ್ನು ಮಳೆಯ ಕಾರಣದಿಂದ ರದ್ದುಗೊಳಿಸಲಾಗಿದೆ.

Ad Widget . Ad Widget .

ದಕ್ಷಿಣ ಆಫ್ರಿಕಾದ ಡರ್ಬನ್‌ನಲ್ಲಿ ನಡೆಯಬೇಕಿದ್ದ ಮೊದಲ ಪಂದ್ಯದ ಆರಂಭದಲ್ಲೇ ಮಳೆರಾಯ ಎಂಟ್ರಿಕೊಟ್ಟಿದ್ದು, ಟಾಸ್ ಪ್ರಕ್ರಿಯೆ ಕೂಡ ನಡೆಸಲು ಅವಕಾಶ ನೀಡಿರಲಿಲ್ಲ. ಸತತವಾಗಿ ಸುರಿದ ಮಳೆಯಿಂದಾಗಿ ಪಂದ್ಯವನ್ನು ರದ್ದುಪಡಿಸಲು ನಿರ್ಧರಿಸಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *