Ad Widget .

KERC Recruitment ಮಾಡಿಕೊಳ್ಳುತ್ತಿದೆ, ಬೇಗ ಅರ್ಜಿ ಸಲ್ಲಿಸಿ!

ಸಮಗ್ರ ಉದ್ಯೋಗ: Karnataka Electricity Regulatory Commission ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಮೆಂಬರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 12, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್​​/ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು.

Ad Widget . Ad Widget .

Age:
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 65 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

Ad Widget . Ad Widget .

ವೇತನ:
ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ:
ಬೆಂಗಳೂರು

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ
ಇಂಧನ ಇಲಾಖೆ
ಕೊಠಡಿ ಸಂಖ್ಯೆ 236
2ನೇ ಮಹಡಿ
ವಿಕಾಸ ಸೌಧ
ಡಾ.ಬಿ.ಆರ್. ಅಂಬೇಡ್ಕರ್ ವೀಧಿ
ಬೆಂಗಳೂರು – 560001

​​ [email protected] ಗೆ ಅಪ್ಲೇ ಮಾಡಿ. ರಾಜ್ಯ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Leave a Comment

Your email address will not be published. Required fields are marked *