Ad Widget .

ರಾಜ್ಯ ಮಟ್ಟದ ಯೋಗಾಸನ| ಸ್ಪರ್ಧೆಯಲ್ಲಿ ತರುಣ್ ಎ. ಬೆಳ್ಳಿ ಪದಕ|ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಸಮಗ್ರ ನ್ಯೂಸ್: ವಿಶ್ವ ಫಿಟ್ನೆಸ್ ಫೆಡರೇಷನ್ ಆಫ್ ಯೋಗಾಸನ ಸ್ಪೋರ್ಟ್ಸ್ WFF ಕರ್ನಾಟಕ ರಾಜ್ಯ ಯೋಗಾಸನ ಕ್ರೀಡಾ ಚಾಂಪಿಯನ್ ಶಿಪ್ 2023 ಡಿ.10ರಂದು ಬೆಂಗಳೂರಿನಲ್ಲಿ ನಡೆದ ಯೋಗಾಸನ ಸ್ಪರ್ಧೆಯಲ್ಲಿ ಸಬ್ ಜೂನಿಯರ್ ಬಾಲಕರ ವಿಭಾಗದಲ್ಲಿ ನಿರಂತರ ಯೋಗ ಕೇಂದ್ರ ಪಂಜದ ವಿದ್ಯಾರ್ಥಿ ತರುಣ್ ಎ. ದ್ವಿತೀಯ ಸ್ಥಾನಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

Ad Widget . Ad Widget .

ಇವರು ಐವತ್ತೊಕ್ಲು ಗ್ರಾಮದ ಅಳ್ಪೆ ಮೇಲ್ಮನೆ ಸೀತಾರಾಮ ಗೌಡ ಮತ್ತು ಪೂರ್ಣಿಮಾ ದಂಪತಿಗಳ ಪುತ್ರ. ಕರಿಕ್ಕಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಯೋಗ ಗುರು ಶರತ್ ಮರ್ಗಿಲಡ್ಕ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *