ಸುಳ್ಯ: ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ. ಇದರ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

ಸಮಗ್ರ ನ್ಯೂಸ್: ಸುಳ್ಯ ರಥಬೀದಿಯ ವಿನಾಯಕ ಬಿಲ್ಡಿಂಗಿನ ಮೊದಲನೇ ಮಹಡಿಯಲ್ಲಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ. ಇದರ ವತಿಯಿಂದ 2024ನೇ ಸಾಲಿನ ನೂತನ ವರ್ಷದ ಕ್ಯಾಲೆಂಡರ್ ಅನ್ನು ಸಂಘದ ಕಛೇರಿಯಲ್ಲಿ ಬಿಡುಗಡೆಗೊಳಿಸಲಾಯಿತು.

Ad Widget ... ..

ಈ ಸಂದರ್ಭದಲ್ಲಿ ಸಹಕಾರಿಯ ಅಧ್ಯಕ್ಷ ಜನಾರ್ದನ ದೋಳ, ಉಪಾಧ್ಯಕ್ಷ ಸತ್ಯನಾರಾಯಣ ಅಚ್ರಪ್ಪಾಡಿ, ಮುಖ್ಯ ಕಾರ್ಯನಿರ್ವಾಣಾಧಿಕಾರಿ ಅಶ್ವತ್ ಬಿಳಿಮಲೆ ನಿರ್ದೇಶಕ ಮಹೇಶ್ ಮೇರ್ಕಜೆ, ಡಾ. ಪುರುಷೋತ್ತಮ ಕಟ್ಟೆಮನೆ, ಪ್ರಕಾಶ್ ಕೇರ್ಪಳ ಮತ್ತು ಸಿಬ್ಬಂದಿ ಲಿಖಿತಾ ಉಪಸ್ಥಿತರಿದ್ದರು.

Ad Widget

Leave a Comment

Your email address will not be published. Required fields are marked *