Ad Widget

ರಾಜಸ್ಥಾನಕ್ಕೆ ನೂತನ ಮುಖ್ಯಮಂತ್ರಿ/ ಇಂದು ಘೋಷಣೆಯಾಗುವ ಸಾಧ್ಯತೆ.

ಸಮಗ್ರ ನ್ಯೂಸ್: ರಾಜಸ್ಥಾನದ ನೂತನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕ್ಕೆ ಇಂದು ತೆರೆ ಬೀಳುವ ಸಾಧ್ಯತೆ ಇದೆ.

Ad Widget . Ad Widget . Ad Widget . Ad Widget . Ad Widget . Ad Widget

ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಇಂದು (ಮಂಗಳವಾರ) ಸಂಜೆ ನಿಗದಿಯಾಗಿದ್ದು,
ರಕ್ಷಣಾ ಸಚಿವ ಹಾಗೂ ಪಕ್ಷದ ಕೇಂದ್ರ ವೀಕ್ಷಕರಾದ ರಾಜನಾಥ್ ಸಿಂಗ್, ರಾಷ್ಟ್ರೀಯ ಉಪಾಧ್ಯಕ್ಷ ಸರೋಜ್‌ ಪಾಂಡೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವೆ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕ ಭಜನ್‌ಲಾಲ್ ಶರ್ಮಾ ಹೇಳಿದ್ದಾರೆ.

Ad Widget . Ad Widget . Ad Widget .

ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದನ್ನು ಸಭೆ ಬಳಿಕ ಘೋಷಿಸಲಾಗುತ್ತದೆ ಎಂದು ಅವರು ತಿಳಿಸಿದ್ದು,
ಹೊಸದಾಗಿ ಆಯ್ಕೆಯಾಗಿರುವ ಎಲ್ಲ ಶಾಸಕರಿಗೂ ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಲಾಗಿದೆ.

1 thought on “ರಾಜಸ್ಥಾನಕ್ಕೆ ನೂತನ ಮುಖ್ಯಮಂತ್ರಿ/ ಇಂದು ಘೋಷಣೆಯಾಗುವ ಸಾಧ್ಯತೆ.”

Leave a Comment

Your email address will not be published. Required fields are marked *