Ad Widget .

ತಿಂಗಳಿಗೆ 2 ಲಕ್ಷ ಸಂಬಳ! ಬೇಗ ಅರ್ಜಿ ಸಲ್ಲಿಸಿ, ನಾಳೆಯೇ ಲಾಸ್ಟ್​ ಡೇಟ್​

ಸಮಗ್ರ ಉದ್ಯೋಗ: National Institute of Mental Health and Neuro Sciences ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಸೀನಿಯರ್ ರೆಸಿಡೆಂಟ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 14, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಬೇಗ ಆಫ್​​ಲೈನ್​/ ಪೋಸ್ಟ್​ ಮೂಲಕ ಅಪ್ಲೈ ಮಾಡಿ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಶೈಕ್ಷಣಿಕ ಅರ್ಹತೆ:
ಕಡ್ಡಾಯವಾಗಿ ಸೈಕಿಯಾಟ್ರಿಯಲ್ಲಿ ಎಂ.ಡಿ, ಡಿಎನ್​​ಬಿ ಪೂರ್ಣಗೊಳಿಸಿರಬೇಕು.

Ad Widget . Ad Widget . Ad Widget .

ವೇತನ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 67,700-2,08,700 ರೂ. ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 14, 2023ಕ್ಕೆ ಗರಿಷ್ಠ 37 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
PwBD ಅಭ್ಯರ್ಥಿಗಳು: ಇಲ್ಲ
SC/ST ಅಭ್ಯರ್ಥಿಗಳು: ರೂ.1180/-
UR/OBC ಮತ್ತು EWS ಅಭ್ಯರ್ಥಿಗಳು: ರೂ.1770/-
ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸ್ಕಿಲ್​ ಟೆಸ್ಟ್​
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ನಾಳೆಯೊಳಗೆ ಕಳುಹಿಸಬೇಕು.

ಮನೋವೈದ್ಯಶಾಸ್ತ್ರ ವಿಭಾಗ
ನಿಮ್ಹಾನ್ಸ್
ಬೆಂಗಳೂರು – 560029

ಮನೋವೈದ್ಯಶಾಸ್ತ್ರ ವಿಭಾಗ
ನಿಮ್ಹಾನ್ಸ್
ಬೆಂಗಳೂರು – 560029

ಸಾಫ್ಟ್​ ಕಾಪಿಯನ್ನು ಇ-ಮೇಲ್​ ಐಡಿ [email protected] ಗೆ ಕಳುಹಿಸಬೇಕು.

ಸಂದರ್ಶನ ನಡೆಯುವ ಸ್ಥಳ:
ಬೋರ್ಡ್ ರೂಮ್
NBRC 4 ನೇ ಮಹಡಿ
ನಿಮ್ಹಾನ್ಸ್
ಬೆಂಗಳೂರು – 560029

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 30/11/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 14, 2023
ಸಂದರ್ಶನ ನಡೆಯುವ ದಿನ: ಡಿಸೆಂಬರ್ 16, 2023 ಬೆಳಗ್ಗೆ ಗಂಟೆಗೆ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 91-80-2699 5261/5250 ಗೆ ಕರೆ ಮಾಡಿ.

Leave a Comment

Your email address will not be published. Required fields are marked *