Ad Widget .

ಕೃಷ್ಣ ಜನ್ಮಭೂಮಿ ಸರ್ವೇ/ ಅಲಹಾಬಾದ್ ಹೈಕೋರ್ಟ್ ಅನುಮತಿ

ಸಮಗ್ರ ನ್ಯೂಸ್: ಮಥುರಾದ ಶ್ರೀಕೃಷ್ಣ ಜನ್ಮಭೂಮಿಯ ದೇವಸ್ಥಾನದ ಪಕ್ಕದಲ್ಲಿರುವ ಶಾಹಿ ಈದ್ದಾ ಸಂಕೀರ್ಣದ ಸಮೀಕ್ಷೆಗೆ ಅಲಹಾಬಾದ್‌ ಹೈಕೋರ್ಟ್ ಅನುಮತಿ ನೀಡಿ
ಜಸ್ಟೀಸ್ ಮಯಾಂಕ್ ಕುಮಾರ್ ಜೈನ್ ಮಹತ್ವದ ಆದೇಶ ನೀಡಿದ್ದಾರೆ.

Ad Widget . Ad Widget .

ಹಿಂದೂ ದೇವಸ್ಥಾನವನ್ನು ಬೀಳಿಸಿ ಮಥುರಾದ ಶಾಹಿ ಈದ್ದಾ ಮಸೀದಿ ಕಟ್ಟಲಾಗಿದೆ. ಶಾಹಿ ಈದ್ದಾ ಮಸೀದಿಯಲ್ಲಿ ಹಿಂದೂ ದೇವಸ್ಥಾನದ ಕುರುಹುಗಳಿವೆ. ಕಮಲದಳದ ಆಕಾರದಲ್ಲಿ ಕಂಬಗಳು ಹಿಂದೂ ದೇವಸ್ಥಾನ ಶೈಲಿಯಾಗಿದೆ. ಇದೇ ಕಂಬದಲ್ಲಿ ಹಿಂದೂ ದೇವಸ್ಥಾನ ಚಿಹ್ನೆಗಳು ಕಾಣುತ್ತಿದೆ. ಹೀಗಾಗಿ ಈದ್ದಾ ಮಸೀದಿಯನ್ನು ಸಮೀಕ್ಷೆಗೆ ಒಳಪಡಿಸಬೇಕು ಎಂದು ಭಗವಾನ್ ಶ್ರೀಕೃಷ್ಣ ವಿರಾಜಮಾನ ಸಮಿತಿ ಹಾಗೂ ಇತರ 7 ಮಂದಿ ಅರ್ಜಿ ಸಲ್ಲಿಸಿದ್ದರು.

Ad Widget . Ad Widget .

ಇದರ ವಿಚಾರಣೆ ನಡೆಸಿದ ಪೀಠ, ಇದೀಗ ಜ್ಞಾನವಾಪಿ ಮಸೀದಿ ರೀತಿಯಲ್ಲೇ ಸರ್ವೇಗೆ ಅನುಮತಿ ನೀಡಲಾಗಿದೆ

Leave a Comment

Your email address will not be published. Required fields are marked *