Ad Widget .

ವಿಜಯ್ ಹಜಾರೆ ಟ್ರೋಫಿ/ ಇಂದು ಕರ್ನಾಟಕ ಮತ್ತು ರಾಜಸ್ಥಾನ ನಡುವೆ ಸೆಮಿಫೈನಲ್

ಸಮಗ್ರ ನ್ಯೂಸ್: ದೇಶೀಯ ಏಕದಿನ ಟೂರ್ನಿ ವಿಜಯ್ ಹಜಾರೆ ಟ್ರೋಫಿಯ ಎರಡನೇ ಸೆಮಿಫೈನಲ್ ಪಂದ್ಯ ಇಂದು ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಕರ್ನಾಟಕ ತಂಡ ರಾಜಸ್ಥಾನ ತಂಡವನ್ನು ಎದುರಿಸಲಿದೆ.

Ad Widget . Ad Widget .

4 ಬಾರಿಯ ಚಾಂಪಿಯನ್ ಕರ್ನಾಟಕ 5ನೇ ಬಾರಿಗೆ ಪ್ರಶಸ್ತಿ ಮೇಲೆ ಕಣ್ಣಿಟ್ಟಿದೆ. ಟೂರ್ನಿಯ ಲೀಗ್ ಹಂತದಲ್ಲಿ ಆರು ಪಂದ್ಯಗಳಲ್ಲಿ ಗೆಲುವು ದಾಖಲಿಸಿ ಕ್ವಾರ್ಟರ್ ಫೈನಲ್‍ಗೇರಿದ್ದ ಕರ್ನಾಟಕ ತಂಡ, ಹರಿಯಾಣ ಎದುರು ಮಾತ್ರ ಸೋಲು ಅನುಭವಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *