Ad Widget .

ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ/ ಅಮೇರಿಕಾದಲ್ಲೂ ಸಂಭ್ರಮ

ಅಯೋಧ್ಯೆಯ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಗೆ ಭರದ ಸಿದ್ದತೆಗಳು ನಡೆಯುತ್ತಿದ್ದು, ರಾಮಮಂದಿರದ ಉದ್ಘಾಟನೆಯ ಸಂಭ್ರಮಾಚರಣೆಗಾಗಿ ಅಮೆರಿಕದಲ್ಲಿನ ಹಿಂದುಗಳು ನಿರ್ಧರಿಸಿ ಪ್ರತಿ ಮನೆಯಲ್ಲೂ ಐದು ದೀಪಗಳನ್ನು ಬೆಳಗಿಸಲಿದ್ದಾರೆ.

Ad Widget . Ad Widget .

ಇದರ ಜೊತೆಗೆ ಜ. 22 2024 ರಂದು ಪ್ರಾಣ ಪ್ರತಿಷ್ಠಾಪನೆಯ ಉದ್ಘಾಟನಾ ಸಮಾರಂಭವನ್ನು ದೊಡ್ಡ ಪರದೆಗಳಲ್ಲಿ ನೇರಪ್ರಸಾರ ಮಾಡುವುದು, ಸಮುದಾಯ ಸಭೆ ಮತ್ತು ಪಾರ್ಟಿಗಳನ್ನು ಏರ್ಪಡಿಸುವುದು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಿದ್ದು, ಮಹೋತ್ಸವದಲ್ಲಿ ಒಂದು ಸಾವಿರಕ್ಕೂ ಹೆಚ್ಚು ದೇಗುಲಗಳು, ವ್ಯಕ್ತಿಗಳ ಪಾಲ್ಗೊಳ್ಳುವಿಕೆಯನ್ನು ಖಾತ್ರಿಪಡಿಸಲಾಗುತ್ತಿದೆ. ಜನರ ಅನುಕೂಲಕ್ಕಾಗಿ https//rammandir2024.org ಪ್ರಾರಂಭಿಸಲಾಗಿದೆ ಎಂದು ಅಮೆರಿಕದ ವಿಶ್ವ ಹಿಂದೂ ಪರಿಷತ್ ಪದಾಧಿಕಾರಿ ಅಮಿತಾಭ್ ಮಿತ್ತಲ್ ತಿಳಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *