Ad Widget .

9‌ ತಿಂಗಳು ಮೇಲ್ಪಟ್ಟ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ| ಸುರಕ್ಷತಾ ನಿಯಮ ಕುರಿತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್

ಸಮಗ್ರ ನ್ಯೂಸ್: 9 ತಿಂಗಳು ಮೇಲ್ಪಟ್ಟ ಎಲ್ಲ ಮಕ್ಕಳಿಗೆ ಹೆಲ್ಮೆಟ್ ಹಾಗೂ ಮಕ್ಕಳ ಸುರಕ್ಷತಾ ಕ್ರಮಗಳ ಕುರಿತಂತೆ ನಿರ್ದೇಶಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮಕ್ಕಳಿಗೆ ಹೆಲ್ಮೆಟ್‌ ಹಾಗೂ ಸುರಕ್ಷತಾ ಸಾಧನಗಳು ಲಭ್ಯವಾಗುವಂತೆ ಮಾಡಲು ತುರ್ತು ಕ್ರಮ ಕೈಗೊಳ್ಳಲು ನಿರ್ದೇಶಿಸುವಂತೆ ಕೋರಿದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ನೀಡಿದೆ.

Ad Widget . Ad Widget . Ad Widget .

ಮಕ್ಕಳ ಹೆಲ್ಮೆಟ್‌ ಹಾಗೂ ಸುರಕ್ಷತಾ ಸಾಧನಗಳ ಕುರಿತು ಡಾ.ಕೆ. ಅರ್ಚನಾಭಟ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

Leave a Comment

Your email address will not be published. Required fields are marked *