Ad Widget .

ಪ್ರವಾಸಿಗರಿಗೆ ಶುಭ ಸುದ್ದಿ/ ಇರಾನ್ ಪ್ರವಾಸ ಹೋಗುವವರಿಗೆ ಇನ್ಮುಂದೆ ಬೇಕಿಲ್ಲ ವೀಸಾ

ಸಮಗ್ರ ನ್ಯೂಸ್: ಭಾರತ ಸೇರಿದಂತೆ 33 ದೇಶಗಳಿಗೆ ವೀಸಾ ಅವಶ್ಯಕತೆಗಳನ್ನು ಏಕಪಕ್ಷೀಯವಾಗಿ ರದ್ದುಗೊಳಿಸಲು ಇರಾನ್ ಕ್ಯಾಬಿನೆಟ್ ನಿರ್ಧರಿಸಿದೆ ಎಂದು ಇರಾನ್‍ನ ಪ್ರವಾಸೋದ್ಯಮ ಮತ್ತು ಕರಕುಶಲ ಸಚಿವ ಎಜ್ಜತೊಲ್ಲಾಹ್ ಜರ್ಘಮಿ ಮಾಹಿತಿ ನೀಡಿದ್ದಾರೆ,

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಪ್ರವಾಸೋದ್ಯಮ ಆಗಮನವನ್ನು ಹೆಚ್ಚಿಸುವ ಮತ್ತು ವಿಶ್ವಾದ್ಯಂತ ದೇಶಗಳಿಂದ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ಪ್ರವಾಸೋದ್ಯಮವನ್ನು ಉತ್ತೇಜಿಸುವ ಪ್ರಯತ್ನಗಳು ಇರಾನೋಫೆÇೀಬಿಯಾ ಅಭಿಯಾನಗಳನ್ನು ತಟಸ್ಥಗೊಳಿಸಬಹುದು ಎಂದೂ ಜರ್ಗಾಮಿ ತಿಳಿಸಿದ್ದಾರೆ.

Ad Widget . Ad Widget . Ad Widget .

ಭಾರತ ಮಾತ್ರವಲ್ಲದೆ, ರಷ್ಯಾ, ಯುನೈಟೆಡ್ ಅರಬ್ ಎಮಿರೇಟ್ಸ್, ಬಹ್ರನ್, ಸೌದಿ ಅರೇಬಿಯಾ, ಕತಾರ್, ಕುವೈತ್, ಲೆಬನಾನ್, ಉಜೈಕಿಸ್ತಾನ್, ಕಿರ್ಗಿಸ್ತಾನ್, ತಜಕಿಸ್ತಾನ್, ಟುನೀಶಿಯಾ, ಮಾರಿಟಾನಿಯಾ, ತಾಂಜಾನಿಯಾ, ಜಿಂಬಾಬೈ, ಮಾರಿಷಸ್, ಸೀಶೆಲ್ಸ್, ಇಂಡೋನೇಷಿಯಾ, ದರುಸ್ಸಲಾಮ್, ಜಪಾನ್, ಸಿಂಗಾಪುರ, ಕಾಂಬೋಡಿಯಾ, ಮಲೇಷ್ಯಾ, ಬ್ರೆಜಿಲ್, ಪೆರು, ಕ್ಯೂಬಾ, ಮೆಕ್ಸಿಕೋ, ವೆನೆಜುವೆಲಾ, ಬೋಸ್ನಿಯಾ ಮತ್ತು ಹರ್ಜೆಗೋವಿನಾ, ಸೆರ್ಬಿಯಾ ಮತ್ತು ಬೆಲಾರಸ್ ಒಟ್ಟಾರೆ 33 ದೇಶಗಳ ಪ್ರವಾಸಿಗರಿಗೆ ಇರಾನ್‍ಗೆ ಹೋಗಲು ಇನ್ಮಂದೆ ವೀಸಾ ಬೇಕಿಲ್ಲ. ಕಳೆದ ಬಾರಿ ಟರ್ಕಿ, ರಿಪಬ್ಲಿಕ್ ಆಫ್ ಅಜರ್‍ಬೈಜಾನ್, ಓಮನ್, ಚೀನಾ, ಅರ್ಮೇನಿಯಾ, ಲೆಬನಾನ್ ಮತ್ತು ಸಿರಿಯಾ ಪ್ರವಾಸಿಗರಿಗೆ ಇರಾನ್ ವೀಸಾ ಮನ್ನಾ ಮಾಡಿತ್ತು.

Leave a Comment

Your email address will not be published. Required fields are marked *