Ad Widget .

ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಹಾರ್ದಿಕ್ ಪಾಂಡ್ಯ ಆಯ್ಕೆ

ಸಮಗ್ರ ನ್ಯೂಸ್: ಗುಜರಾತ್ ಟೈಟಾನ್ಸ್ ತಂಡದಿಂದ ಮುಂಬೈ ತಂಡ ಕೂಡಿಕೊಂಡಿರುವ ಹಾರ್ದಿಕ್ ಪಾಂಡ್ಯ ಅವರನ್ನು ರೋಹಿತ್ ಶರ್ಮ ಅವರ ಬದಲಾಗಿ ಮುಂಬೈ ತಂಡದ ನಾಯಕನನ್ನಾಗಿ ಘೋಷಣೆ ಮಾಡಿದೆ. ರೋಹಿತ್ ಶರ್ಮ ನೇತೃತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡ ಐದು ಬಾರಿ ಐಪಿಎಲ್ ಪ್ರಶಸ್ತಿ ಗೆದ್ದಿತ್ತು.

Ad Widget . Ad Widget .

2013ರ ಐಪಿಎಲ್‍ನ ನಡುವೆಯೇ ರೋಹಿತ್ ಶರ್ಮ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ನಾಯಕರನ್ನಾಗಿ ಘೋಷಣೆ ಮಾಡಿತ್ತು.2013ರ ಋತುವಿನ ಮೂಲಕ ಐಪಿಎಲ್‍ಗೆ ಪಾದಾರ್ಪಣೆ ಮಾಡಿದ್ದ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ಪರವಾಗಿ 92 ಪಂದ್ಯವಾಡಿದ್ದರು. ಆ ಬಳಿಕ ಅವರು ಗುಜರಾತ್ ಟೈಟಾನ್ಸ್ ತಂಡಕ್ಕೆ ವರ್ಗಾವಣೆಯಾಗಿದ್ದರು

Ad Widget . Ad Widget .

Leave a Comment

Your email address will not be published. Required fields are marked *