Ad Widget .

ದತ್ತ ಜಯಂತಿಗೆ ಇಂದು ಚಾಲನೆ

ಸಮಗ್ರ ನ್ಯೂಸ್: ದತ್ತಪೀಠದಲ್ಲಿ ದತ್ತ ಜಯಂತಿ ಕಾರ್ಯಕ್ರಮಕ್ಕೆ ಇಂದು ಅಧಿಕೃತವಾಗಿ ಚಾಲನೆ ದೊರೆತಿದೆ. ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ಮಾಜಿ ಶಾಸಕ ಸಿ.ಟಿ. ರವಿ ಸಹಿತ 300ಕ್ಕೂ ಅಧಿಕ ದತ್ತ ಭಕ್ತರು ಮಾಲಾಧಾರಣೆ ನಡೆಸುವ ಮೂಲಕ ಹತ್ತು ದಿನಗಳ ದತ್ತಜಯಂತಿ ಉತ್ಸವಕ್ಕೆ ಅಧಿಕೃತ ಚಾಲನೆ ನೀಡಿದ್ದಾರೆ.

Ad Widget . Ad Widget .

ಹತ್ತು ದಿನಗಳ ದತ್ತಜಯಂತಿ ಉತ್ಸವದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಹಾಗೂ ಪೋಲಿಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ.

Ad Widget . Ad Widget .

Leave a Comment

Your email address will not be published. Required fields are marked *