ಶ್ರೀರಾಮಮಂದಿರ ಉದ್ಘಾಟನೆ/ ರಾಮ ಭಕ್ತರಿಗೆ ಸಿಹಿ ಸುದ್ದಿ ನೀಡಿದ ರೈಲ್ವೆ ಇಲಾಖೆ

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಗೆ ಸಜ್ಜಾಗುತ್ತಿದ್ದು, ರಾಮಭಕ್ತರಿಗೆ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡುವ ತಯಾರಿಯಲ್ಲಿದೆ. ಅಯೋಧ್ಯೆಗೆ ತೆರಳುವ ಭಕ್ತರಿಗೆ ಅನುಕೂಲವಾಗುವಂತೆ ದೇಶದ ವಿವಿಧ ಭಾಗಗಳಿಂದ ಒಂದು ಸಾವಿರ ವಿಶೇಷ ರೈಲುಗಳನ್ನು ಆರಂಭಿಸಲು ಇಲಾಖೆ ಯೋಜನೆ ರೂಪಿಸುತ್ತಿದೆ.

Ad Widget ... .. Ad Widget .

ಈ ವಿಶೇಷ ರೈಲುಗಳನ್ನು ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಪುಣೆ, ಕೋಲ್ಕತ್ತಾ, ನಾಗುರ, ಲಕ್ಕೋ ಮತ್ತು ಜಮ್ಮು ಸೇರಿದಂತೆ ಪ್ರಮುಖ ನಗರಗಳಿಂದ ಅಯೋಧ್ಯೆಗೆ ಸಂಪರ್ಕ ಕಲ್ಪಿಸಲು ಬಳಸಲಾಗುತ್ತದೆ. ಎಲ್ಲವೂ ಅಂದುಕೊಂಡಂತೆಯೇ ನಡೆದರೆ ಜ.19 ರಿಂದ ಈ ರೈಲುಗಳ ಸೇವೆ ಭಕ್ತರಿಗೆ ಸಿಗಲಿದೆ.

Ad Widget

Leave a Comment

Your email address will not be published. Required fields are marked *