Ad Widget .

ಕುಕ್ಕೆ ಸುಬ್ರಹ್ಮಣ್ಯ: ನಾಳೆ(ಡಿ.18) ಚಂಪಾಷಷ್ಟಿ ಬ್ರಹ್ಮರಥೋತ್ಸವ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಡಿ.18 ರಂದು ಆದಿತ್ಯವಾರ ಬೆಳಿಗ್ಗೆ 7.33 ರ ಧನುರ್ಲಗ್ನ ಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ಜರುಗಲಿದೆ ಎಂದು ತಿಳಿದುಬಂದಿದೆ.

Ad Widget . Ad Widget .

ಡಿ.17 ರಂದು ರಾತ್ರಿ ಪಂಚಮಿ ರಥೋತ್ಸವ ನಡೆಯಲಿದೆ. ಬಳಿಕ ಸಿಡಿಮದ್ದು ಪ್ರದರ್ಶನ ನಡೆಯಲಿದೆ.

Ad Widget . Ad Widget .

Leave a Comment

Your email address will not be published. Required fields are marked *