Ad Widget .

ವಾರಣಾಸಿಯಲ್ಲಿ ಪ್ರಧಾನಿ ರೋಡ್ ಶೋ/ ಆಂಬ್ಯುಲೆನ್ಸ್ ಗೆ ದಾರಿ ಬಿಟ್ಟ ತಮ್ಮ ಬೆಂಗಾವಲು ಪಡೆ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ ರೋಡ್ ಶೋ ವೇಳೆ ನರೇಂದ್ರ ಮೋದಿ ಅವರು ಆಂಬ್ಯುಲೆನ್ಸ್‍ಗೆ ದಾರಿ ಮಾಡಿಕೊಡಲು ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿದರು. ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

Ad Widget . Ad Widget .

ಎರಡು ದಿನಗಳ ಭೇಟಿಗಾಗಿ ಪ್ರಧಾನಿ ಮೋದಿ ಭಾನುವಾರ ವಾರಣಾಸಿಗೆ ಆಗಮಿಸಿದ್ದಾರೆ. ತಮ್ಮ ಭೇಟಿಯ ವೇಳೆ ಈ ಭಾಗದ ಅಭಿವೃದ್ಧಿಗೆ 19,000 ಕೋಟಿಗೂ ಅಧಿಕ ಮೊತ್ತದ 37 ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *