ಹೃದಯಾಘಾತಕ್ಕೆ ಶಾಸಕ ಮಾನಪ್ಪ ವಜ್ಜಲ್ ಪುತ್ರ ಬಲಿ

ಸಮಗ್ರ ನ್ಯೂಸ್: ಇತ್ತಿಚಿನ ದಿನಗಳಲ್ಲಿ ಹಾರ್ಟ್ ಅಟ್ಯಾಕ್ ಅನ್ನೋದು ಬಹಳಷ್ಟು ಕಾಮನ್ ಆಗಿ ಹೋಗಿದೆ. ಅದರಲ್ಲೂ ಯುವಕರೇ ಹಾರ್ಟ್ ಅಟ್ಯಾಕ್ ಗೆ ಬಲಿಯಾಗುತ್ತಿದ್ದಾರೆ. ಇದೀಗ ಲಿಂಗಸಗೂರು ಶಾಸಕ ಮಾನಪ್ಪ ವಜ್ಜಲ್(೩೧) ಅವರ ಪುತ್ರ ಕೂಡ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

Ad Widget ... ..

ತೀವ್ರ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ತೀವ್ರ ಹೃದಯಾಘಾತದಿಂದ ಸಂಭವಿಸಿದ ತಕ್ಷಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Ad Widget

ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಲಿಂಗಸಗೂರಿಗೆ ಮೃತದೇಹವನ್ನು ರವಾನೆ ಮಾಡಲಾಗುತ್ತಿದೆ. ನಾಳೆ ತವರಿನಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ.

Leave a Comment

Your email address will not be published. Required fields are marked *