ಕಲಾಪಕ್ಕೆ ಅಡ್ಡಿ/ ಮತ್ತೆ 49 ಸಂಸದರ ಅಮಾನತು

ಸಮಗ್ರ ನ್ಯೂಸ್: ಲೋಕಸಭೆಯಲ್ಲಿ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ನಿನ್ನೆ 79 ವಿಪಕ್ಷ ಸಂಸದರನ್ನು ಸಂಸತ್‍ನಿಂದ ಅಮಾನತುಗೊಳಿಸಲಾಗಿದ್ದು, ಇಂದು ಮತ್ತೆ 49 ವಿಪಕ್ಷ ಸಂಸದರನ್ನು ಸ್ಪೀಕರ್ ಓಂ ಬಿರ್ಲಾ ಅಮಾನತು ಮಾಡಿದ್ದಾರೆ. ಇದೀಗ ಅಧಿವೇಶನದಲ್ಲಿ ಅಮಾನತುಗೊಂಡ ಒಟ್ಟು ಸದಸ್ಯರ ಸಂಖ್ಯೆ 141ಕ್ಕೆ ಏರಿಕೆ ಆಗಿದೆ.

Ad Widget ... ..

ನ್ಯಾಷನಲ್ ಕಾನ್ಸರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ, ಕಾಂಗ್ರೆಸ್ ನಾಯಕ ಶಶಿ ತರೂರ್, ಕಾರ್ತಿ ಚಿದಂಬರಂ, ಎನ್‍ಸಿಪಿಯ ಸುಪ್ರಿಯಾ ಸುಳೆ ಸೇರಿದಂತೆ 49 ಎಂಪಿಗಳನ್ನು ಅಮಾನತು ಮಾಡಲಾಗಿದೆ.

Ad Widget

Leave a Comment

Your email address will not be published. Required fields are marked *