Ad Widget .

ಕೊರೊನಾ ರೂಪಾಂತರಿ ಆತಂಕ| ಕೊಡಗಿನ ಗಡಿಗಳಲ್ಲಿ ಕಟ್ಟೆಚ್ಚರ

ಸಮಗ್ರ ನ್ಯೂಸ್: ಕರಿಕೆ ಗಡಿಯಲ್ಲಿ ಆರೋಗ್ಯ, ಪೊಲೀಸ್ ಇಲಾಖೆಯಿಂದ ಓರ್ವ ಸಿಬ್ಬಂದಿ ನೇಮಕ ಮಾಡಲಾಗಿದೆ.

Ad Widget . Ad Widget .

ಕೇರಳದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರ ಆಗಮನದ ಹಿನ್ನೆಲೆಯಲ್ಲಿ
ಕೇರಳದ ಬಸ್ ಗಳು ನೇರವಾಗಿ ಕರ್ನಾಟಕದ ಪೆಟ್ರೋಲ್ ಬಂಕ್ ಗೆ ಆಗಮಿಸುತ್ತಿರುವುದರಿಂದ ಬಸ್ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದೆ.

Ad Widget . Ad Widget .

ಹೀಗಾಗಿ ಸರಕಾರವು ಆರೋಗ್ಯ ಹಾಗೂ ಪೊಲೀಸ್ ಇಲಾಖೆ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಕಟ್ಟಿನಿಟ್ಟಿನ ತಪಾಸಣೆಗೆ ಕ್ರಮಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯಿಸಿದ್ದಾರೆ.

Leave a Comment

Your email address will not be published. Required fields are marked *