ಸೂರಜ್ ರೇವಣ್ಣಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್/ ಅನರ್ಹ ಅರ್ಜಿ ವಜಾ

ಸಮಗ್ರ ನ್ಯೂಸ್: ವಿಧಾನ ಪರಿಷತ್‌ ಸದಸ್ಯ ಸ್ಥಾನದಿಂದ ಸೂರಜ್ ರೇವಣ್ಣ ಅವರನ್ನು ಅನರ್ಹಗೊಳಿಸಲು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ.

Ad Widget ... ..

ವಕೀಲ ದೇವರಾಜೇಗೌಡ ಲೋಕಸಭೆ ಚುನಾವಣೆಯಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ, ಪರಿಷತ್ ಸದಸ್ಯ ಸ್ಥಾನದಿಂದ ಸೂರಜ್ ರೇವಣ್ಣರನ್ನು ಅನರ್ಹಗೊಳಿಸುವಂತೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

Ad Widget

ಇದೀಗ ವಿಧಾನಪರಿಷತ್‌ ಸದಸ್ಯ ಸೂರಜ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು, ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಹೈಕೊರ್ಟ್ ಪೀಠ
ಅರ್ಜಿಯನ್ನು ವಜಾಗೊಳಿಸಿದೆ.

Leave a Comment

Your email address will not be published. Required fields are marked *