ಮಂಗಳೂರು: ಅನ್ಯಕೋಮಿನ ಜೋಡಿ ಮೇಲೆ‌ ಹಿಂದೂ ಕಾರ್ಯಕರ್ತರಿಂದ ದಾಳಿ

ಸಮಗ್ರ ನ್ಯೂಸ್: ಕರಾವಳಿಯಲ್ಲಿ ಮತ್ತೆ ನೈತಿಕ ಪೊಲೀಸ್​ಗಿರಿ ನಡೆದಿದೆ. ಅನ್ಯಕೋಮಿನ ಜೋಡಿ ಮೇಲೆ ಹಿಂದೂ ಕಾರ್ಯಕರ್ತರು ದಾಳಿ ಮಾಡಿರುವ ಘಟನೆ ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ನಡೆದಿದೆ. ಅನ್ಯಕೋಮಿನ ಯುವಕನ ಜತೆ ಮಿಲಾಗ್ರಿಸ್ ಬಳಿ ಯುವತಿ ನಿಂತಿದ್ದಾಳೆ. ಈ ವೇಳೆ ಹಿಂದೂ ಕಾರ್ಯಕರ್ತರು ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದು, ಹಲ್ಲೆಗೆ ಯತ್ನಿಸಿದ್ದಾರೆ.

Ad Widget ... ..

ಸ್ಥಳಕ್ಕೆ ಬಂದರು ಠಾಣೆ ಪೊಲೀಸರು ಆಗಮಿಸುತ್ತಿದ್ದಂತೆ ಜೋಡಿ ಮೇಲೆ ಹಲ್ಲೆಗೆ ಯತ್ನಿಸಿದ ಕಾರ್ಯಕರ್ತರು ಸ್ಥಳದಿಂದ ಪರಾರಿ ಆಗಿದ್ದಾರೆ. ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Leave a Comment

Your email address will not be published. Required fields are marked *