Ad Widget .

ಶ್ರೀ ಪರಿವಾರ ಪಂಚಲಿಂಗೇಶ್ವರ ಪಂಜ ದೇಗುಲದ ಜಾತ್ರೋತ್ಸವ ಸಭೆ

ಸಮಗ್ರ ನ್ಯೂಸ್: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವ ಸಭೆಯು ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಡಾ. ದೇವಿ ಪ್ರಸಾದ್ ಕಾನತ್ತೂರ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

Ad Widget . Ad Widget .

ಈ ಸಂದರ್ಭದಲ್ಲಿ ದೇಗುಲದ ಆಡಳಿತಾಧಿಕಾರಿ ಸುಳ್ಯ ತಹಸೀಲ್ದಾರ್ ಮಂಜುನಾಥ್ ರವರು ಉಪಸ್ಥಿತರಿದ್ದು, ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

Ad Widget . Ad Widget .

ಸಭೆಯಲ್ಲಿ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ರಜಿತ್ ಭಟ್ ಪಂಜಬೀಡು, ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಸದಸ್ಯರು ಊರ ಭಕ್ತಾಭಿಮಾನಿಗಳು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ವೇದಿಕೆಯಲ್ಲಿ ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಕುಮಾರ್ ಕರಿಕಳ, ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಜಯಲಕ್ಷ್ಮಿ ಜಳಕದ ಹೊಳೆ, ಪಂಜ ನಾಡಕಚೇರಿ ಉಪತಹಶೀಲ್ದಾರ್ ಚಂದ್ರಕಾಂತ್ ಉತ್ಸವ ಸಮಿತಿ ಸದಸ್ಯ ಬಾಲಕೃಷ್ಣ ಕುದ್ವ, ಕೇಶವ ಕುದ್ವ, ಮಾಯಿಲಪ್ಪ ಗೌಡ ಎಣ್ಮೂರು, ಧರ್ಮಣ್ಣ ನಾಯಕ್ ಗರಡಿ, ಸಂತೋಷ್ ಕುಮಾರ್ ರೈ ಫಲತಡ್ಕ, ಧರ್ಮಪಾಲ ಕಾಚಿಲ, ಅಶ್ವಿನ್ ಬಾಬ್ಲುಬೆಟ್ಟು, ಪಂಜ ಪರಿಸರದ ಆರಾಧನಾ ಸಮಿತಿ ಅಧ್ಯಕ್ಷ ಚಿನ್ನಪ್ಪ ಸಂಕಡ್ಕ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *