Ad Widget .

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಬೃಜೇಶ್ ಚೌಟ ಆಯ್ಕೆ

ಸಮಗ್ರ ನ್ಯೂಸ್: ಭಾರತೀಯ ಜನತಾ ಪಾರ್ಟಿ(BJP) ಕರ್ನಾಟಕ ರಾಜ್ಯ ಕಾರ್ಯದರ್ಶಿಯಾಗಿ ಕ್ಯಾಪ್ಟನ್ ಬೃಜೇಶ್ ಚೌಟ ಆಯ್ಕೆಯಾಗಿದ್ದಾರೆ. ಕ್ಯಾಪ್ಟನ್ ಬೃಜೇಶ್ ಚೌಟಾ ಮಾಜಿ ಸೈನಿಕರಾಗಿ, ರಾಜಕೀಯ ಚಿಂತಕನಾಗಿ, ವಾಣಿಜ್ಯೋದ್ಯಮಿ, ಶಿಕ್ಷಣ ತಜ್ಞ ಮತ್ತು ನಿರ್ವಹಣಾ ತಜ್ಞರಾಗಿದ್ದಾರೆ.

Ad Widget . Ad Widget .

ಕ್ಯಾಪ್ಟನ್ ಚೌಟ ಅವರು ಭಾರತೀಯ ಸೇನೆಯ ಮಾನವ ಸಂಪನ್ಮೂಲ, ಭದ್ರತೆ, ಕಾರ್ಯಾಚರಣೆಗಳು, ಆಡಳಿತ ಮತ್ತು ಲಾಜಿಸ್ಟಿಕ್ಸ್‌ನ ಸ್ವತಂತ್ರ ನಿರ್ವಹಣೆಯಲ್ಲಿ ಏಳು ವರ್ಷಗಳ ಅನುಭವವನ್ನು ಹೊಂದಿರುವ ಸ್ನೇಹಪರ ಮತ್ತು ಸಮರ್ಥ ವೃತ್ತಿಪರರಾಗಿದ್ದಾರೆ.

Ad Widget . Ad Widget .

ಮಂಗಳೂರು ಕಂಬಳದ ರುವಾರಿಗಳು ಆಗಿರುತ್ತಾರೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ಬಿಜೆಪಿ ಕರ್ನಾಟಕ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

Leave a Comment

Your email address will not be published. Required fields are marked *