Ad Widget .

ಡಿಗ್ರೀ ಪಾಸ್​ ಆಗಿದ್ಯಾ? LIC ಹೌಸಿಂಗ್ ಫೈನಾನ್ಸ್​ ಹುದ್ದೆಗೆ ಅರ್ಜಿ ಹಾಕಿ

ಸಮಗ್ರ ಉದ್ಯೋಗ: LIC Housing Finance Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 250 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 31, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು.

Ad Widget . Ad Widget .

ವಿದ್ಯಾರ್ಹತೆ:
ಲೈಫ್​ ಇನ್ಶೂರೆನ್ಸ್​ ಕಂಪನಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

Ad Widget . Ad Widget .

ವಯೋಮಿತಿ:
ಲೈಫ್​ ಇನ್ಶೂರೆನ್ಸ್​ ಕಂಪನಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 1, 2023ಕ್ಕೆ ಕನಿಷ್ಠ 20 ವರ್ಷ ಮತ್ತು ಗರಿಷ್ಠ 25 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:
PWBD ಅಭ್ಯರ್ಥಿಗಳು: ರೂ.472/-
SC/ST/ಮಹಿಳಾ ಅಭ್ಯರ್ಥಿಗಳು: ರೂ.708/-
ಸಾಮಾನ್ಯ/OBC ಅಭ್ಯರ್ಥಿಗಳು: ರೂ.944/-
ಪಾವತಿ ವಿಧಾನ: ಆನ್‌ಲೈನ್

ವೇತನ:
ಮಾಸಿಕ ₹ 9,000-15,000

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 31, 2023

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://docs.google.com/forms/d/e/1FAIpQLSf_2BDhjU-FzEaUs7i8hBsL_jxAARvqtrD5xzABiubBsOv0HA/viewform?usp=send_form online ಮೂಲಕ ಅಪ್ಲೇ ಮಾಡಿ.

Leave a Comment

Your email address will not be published. Required fields are marked *