ಸಮಗ್ರ ಉದ್ಯೋಗ: Indian Institute of Management Bengaluru ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಕನ್ಸಲ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಡಿಸೆಂಬರ್ 31, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು.
ವಿದ್ಯಾರ್ಹತೆ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಬ್ಲಿಕ್ ಪಾಲಿಸಿ & ಮ್ಯಾನೇಜ್ಮೆಂಟ್/ ಎಕನಾಮಿಕ್ಸ್/ ಅಡ್ಮಿನಿಸ್ಟ್ರೇಶನ್ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ವಾರ್ಷಿಕ ಪ್ಯಾಕೇಜ್ 25 ಲಕ್ಷ
ಉದ್ಯೋಗದ ಸ್ಥಳ:
ಬೆಂಗಳೂರು
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
https://fa-erno-saasfaprod1.fa.ocs.oraclecloud.com/hcmUI/CandidateExperience/en/sites/CX_1 Online ಮೂಲಕ ಅರ್ಜಿ ಹಾಕಿ.
ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 31, 2023