ಸಮಗ್ರ ಉದ್ಯೋಗ: National Institute of Mental Health and Neuro Sciences ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 28, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಬೇಗ ಆನ್ಲೈನ್ ಮೂಲಕ ಅಪ್ಲೈ ಮಾಡಿ.
ವಿದ್ಯಾರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕ್ಲಿನಿಕಲ್ ಸೈಕಾಲಜಿಯಲ್ಲಿ ಎಂ.ಫಿಲ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅನುಭವ:
ಅಭ್ಯರ್ಥಿಗಳು ಟೀಚಿಂಗ್, ಲರ್ನಿಂಗ್ & ಎವಾಲ್ಯುಯೇಷನ್ನಲ್ಲಿ ಟೆಕ್ನಾಲಜಿ ಬಳಸುವ ಅನುಭವ ಹೊಂದಿರಬೇಕು.
ವೇತನ:
ಮಾಸಿಕ ₹ 55,000
ಉದ್ಯೋಗದ ಸ್ಥಳ:
ಬೆಂಗಳೂರು
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
https://docs.google.com/forms/d/e/1FAIpQLSfs0lzJO0SEWcaIDOabUp6Yzu5KSPut7n3g7X3e-B1LPqwQsQ/closedform Online ಮೂಲಕ ಅಪ್ಲೇ ಮಾಡಿ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.