Ad Widget .

ಕೇಂದ್ರ ಲೋಕಸೇವಾ ಆಯೋಗ ಉದ್ಯೋಗಕ್ಕೆ ಆಹ್ವಾನ! ನಾಳೆಯೇ ಲಾಸ್ಟ್​ ಡೇಟ್

ಸಮಗ್ರ ಉದ್ಯೋಗ: Union Public Service Commission ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಟೆಕ್ನಿಕಲ್ ಆಫೀಸರ್, ಸೈಂಟಿಫಿಕ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 28, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಿ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.

Ad Widget . Ad Widget .

ಹುದ್ದೆಯ ಮಾಹಿತಿ:
ಸೈಂಟಿಫಿಕ್ ಆಫೀಸರ್ (ಎಲೆಕ್ಟ್ರಿಕಲ್)- 1
ಟೆಕ್ನಿಕಲ್ ಆಫೀಸರ್ ಇನ್​ ಕಂಪ್ಯೂಟರ್ & ಸಿಸ್ಟಂ ಡಿವಿಶನ್- 3
ಸೀನಿಯರ್ ಲೆಕ್ಚರರ್ (ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ)- 1

Ad Widget . Ad Widget .

ವಿದ್ಯಾರ್ಹತೆ:
ಸೈಂಟಿಫಿಕ್ ಆಫೀಸರ್ (ಎಲೆಕ್ಟ್ರಿಕಲ್)- ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್/ ಎಲೆಕ್ಟ್ರಾನಿಕ್ಸ್​ & ಟೆಲಿಕಮ್ಯುನಿಕೇಶನ್​ ಎಂಜಿನಿಯರಿಂಗ್​​ನಲ್ಲಿ ಡಿಗ್ರಿ, ಫಿಜಿಕ್ಸ್​ನಲ್ಲಿ ಸ್ನಾತಕೋತ್ತರ ಪದವಿ
ಟೆಕ್ನಿಕಲ್ ಆಫೀಸರ್ ಇನ್​ ಕಂಪ್ಯೂಟರ್ & ಸಿಸ್ಟಂ ಡಿವಿಶನ್- ಕಂಪ್ಯೂಟರ್ ಅಪ್ಲಿಕೇಶನ್/ ಇನ್ಫರ್ಮೇಶನ್ ಟೆಕ್ನಾಲಜಿ/ ಕಂಪ್ಯೂಟರ್ ಸೈನ್ಸ್​​ನಲ್ಲಿ ಸ್ನಾತಕೋತ್ತರ ಪದವಿ, ಕಂಪ್ಯೂಟರ್ ಎಂಜಿನಿಯರಿಂಗ್​/ ಕಂಪ್ಯೂಟರ್ ಸೈನ್ಸ್​/ ಕಂಪ್ಯೂಟರ್ ಟೆಕ್ನಾಲಜಿ/ ಕಂಪ್ಯೂಟರ್ ಸೈನ್ಸ್​ & ಎಂಜಿನಿಯರಿಂಗ್/ ಇನ್ಫರ್ಮೇಶನ್ ಟೆಕ್ನಾಲಜಿಯಲ್ಲಿ ಪದವಿ
ಸೀನಿಯರ್ ಲೆಕ್ಚರರ್ (ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ)- ಎಂ.ಡಿ, ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರದಲ್ಲಿ ಎಂ.ಎಸ್

ವಯೋಮಿತಿ:
ಸೈಂಟಿಫಿಕ್ ಆಫೀಸರ್ (ಎಲೆಕ್ಟ್ರಿಕಲ್)- 33 ವರ್ಷ
ಟೆಕ್ನಿಕಲ್ ಆಫೀಸರ್ ಇನ್​ ಕಂಪ್ಯೂಟರ್ & ಸಿಸ್ಟಂ ಡಿವಿಶನ್- 30 ವರ್ಷ
ಸೀನಿಯರ್ ಲೆಕ್ಚರರ್ (ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ)- 50 ವರ್ಷ

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು
PwBD (OBC) ಅಭ್ಯರ್ಥಿಗಳು: 13 ವರ್ಷಗಳು
PwBD (SC/ST) ಅಭ್ಯರ್ಥಿಗಳು: 15 ವರ್ಷಗಳು

ಅರ್ಜಿ ಶುಲ್ಕ:
SC/ST/PwBD/ಮಹಿಳಾ ಅಭ್ಯರ್ಥಿಗಳು: ಅರ್ಜಿ ಶುಲ್ಕ ಇಲ್ಲ
ಎಲ್ಲಾ ಇತರ ಅಭ್ಯರ್ಥಿಗಳು: ರೂ.25/-
ಪಾವತಿ ವಿಧಾನ: ಆನ್‌ಲೈನ್

ವೇತನ:
ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://upsconline.nic.in/ora/VacancyNoticePub.php Online ಮೂಲಕ ಅರ್ಜಿ ಹಾಕಿ.
ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 28, 2023 (ನಾಳೆ)

ಗಮನಿಸಿ: ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ದೂರವಾಣಿ ಸಂಖ್ಯೆ: 011- 23385271 /011-23381125/011-23098543 ಗಳಿಗೆ ಕರೆ ಮಾಡಿ

Leave a Comment

Your email address will not be published. Required fields are marked *