Ad Widget .

ಕಾನ್ಸ್​ಟೇಬಲ್​ ಹುದ್ದೆಗಳಿಗೆ ಆಹ್ವಾನ! ಆದಷ್ಟು ಬೇಗ ಅರ್ಜಿ ಹಾಕಿ

ಸಮಗ್ರ ಉದ್ಯೋಗ: Staff Selection Commission ಖಾಲಿ ಇರುವ 75,768 ಕಾನ್ಸ್​ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ಟಾಫ್​ ಸೆಲೆಕ್ಷನ್ ಕಮಿಷನ್​ನ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಬೇಕು.

Ad Widget . Ad Widget .

ಹುದ್ದೆಯ ಮಾಹಿತಿ:
ಬಿಎಸ್​ಎಫ್(BSF)​- 27,875
ಸಿಐಎಸ್​ಎಫ್​(CISF)- 8598
ಸಿಆರ್​​ಪಿಎಫ್ (CRPF)​- 25,427
ಎಸ್​ಎಸ್​ಬಿ(SSB)- 5278
ಐಟಿಬಿಪಿ(ITBP)- 3006
ಅಸ್ಸಾಂ ರೈಫಲ್ಸ್​- 4776
ಎಸ್​ಎಸ್​ಎಫ್(SSF)​- 583
ಎನ್​ಐಎ(NIA)- 225

Ad Widget . Ad Widget .

ಶೈಕ್ಷಣಿಕ ಅರ್ಹತೆ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಆಗಸ್ಟ್ 1, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 23 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು

ಅರ್ಜಿ ಶುಲ್ಕ:
ಮಹಿಳೆಯರು/SC/ST/ESM ಅಭ್ಯರ್ಥಿಗಳು: ಇಲ್ಲ
ಎಲ್ಲಾ ಇತರ ಅಭ್ಯರ್ಥಿಗಳು: ರೂ.100/-
ಪಾವತಿ ವಿಧಾನ: ಆನ್‌ಲೈನ್/ಚಲನ್

ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಪರೀಕ್ಷೆ
ದೈಹಿಕ ದಕ್ಷತೆಯ ಪರೀಕ್ಷೆ
ದೈಹಿಕ ಪ್ರಮಾಣಿತ ಪರೀಕ್ಷೆ
ವಿವರವಾದ ವೈದ್ಯಕೀಯ ಪರೀಕ್ಷೆ
ವೈದ್ಯಕೀಯ ಪರೀಕ್ಷೆಯನ್ನು ಪರಿಶೀಲಿಸಿ
ಸಂದರ್ಶನ

ವೇತನ:
ಮಾಸಿಕ ₹ 18,000-69,100

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://ssc.nic.in/ Online ಮೂಲಕ ಅಪ್ಲೇ ಮಾಡಿ, ಕೇಂದ್ರ ಸರ್ಕಾರದ ಉದ್ಯೋಗ ಮಾಡ ಬಯಸುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಆಸಕ್ತರು ಡಿಸೆಂಬರ್ 29, 2023 ಆನ್​ಲೈನ್ ​ ಮೂಲಕ ಅರ್ಜಿ ಸಲ್ಲಿಸಬೇಕು.

Leave a Comment

Your email address will not be published. Required fields are marked *