Ad Widget .

Income Tax Departmentನಲ್ಲಿ ಕೆಲಸ ಖಾಲಿ ಇದೆ! ತಿಂಗಳಿಗೆ 2 ಲಕ್ಷಕ್ಕೂ ಹೆಚ್ಚು ಸಂಬಳ ಕೊಡ್ತಾರೆ

ಸಮಗ್ರ ಉದ್ಯೋಗ: Income Tax Department ಬಂಪರ್ ಉದ್ಯೋಗಾವಕಾಶವಿದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಒಟ್ಟು 17 ಡೆಪ್ಯುಟಿ ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಡಿಸೆಂಬರ್ 29, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಹುದ್ದೆಯ ಮಾಹಿತಿ:
ಡೈರೆಕ್ಟರ್- 4
ಡೆಪ್ಯುಟಿ ಡೈರೆಕ್ಟರ್- 7
ಅಸಿಸ್ಟೆಂಟ್ ಡೈರೆಕ್ಟರ್- 6

Ad Widget . Ad Widget . Ad Widget .

ವಿದ್ಯಾರ್ಹತೆ:
ಡೈರೆಕ್ಟರ್- ಕಂಪ್ಯೂಟರ್ ಎಂಜಿನಿಯರಿಂಗ್/ಕಂಪ್ಯೂಟರ್ ಸೈನ್ಸ್/ಕಂಪ್ಯೂಟರ್ ಟೆಕ್ನಾಲಜಿ/ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್/ಮಾಹಿತಿ ತಂತ್ರಜ್ಞಾನದಲ್ಲಿ ಬಿ.ಇ ಅಥವಾ ಬಿ.ಟೆಕ್, ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಸ್ನಾತಕೋತ್ತರ ಪದವಿ, ಸಿಎಸ್/ಐಟಿಯಲ್ಲಿ ಎಂಎಸ್ಸಿ

ಡೆಪ್ಯುಟಿ ಡೈರೆಕ್ಟರ್- ಕಂಪ್ಯೂಟರ್ ಅಪ್ಲಿಕೇಷನ್ಸ್/ಕಂಪ್ಯೂಟರ್ ಸೈನ್ಸ್/ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್‌ನಲ್ಲಿ ಪದವಿ, ಕಂಪ್ಯೂಟರ್ ಎಂಜಿನಿಯರಿಂಗ್/ಕಂಪ್ಯೂಟರ್ ಸೈನ್ಸ್/ಕಂಪ್ಯೂಟರ್ ಟೆಕ್ನಾಲಜಿಯಲ್ಲಿ ಬಿ.ಇ ಅಥವಾ ಬಿ.ಟೆಕ್, ಕಂಪ್ಯೂಟರ್ ಅಪ್ಲಿಕೇಶನ್/ಕಂಪ್ಯೂಟರ್ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ, ಎಂ.ಟೆಕ್

ವಯೋಮಿತಿ:
ಆದಾಯ ತೆರಿಗೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 28, 2023ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಡೈರೆಕ್ಟರ್- ಮಾಸಿಕ ₹ 1,31,100-2,16,600
ಡೆಪ್ಯುಟಿ ಡೈರೆಕ್ಟರ್- ಮಾಸಿಕ ₹ 15,600-39,100
ಅಸಿಸ್ಟೆಂಟ್ ಡೈರೆಕ್ಟರ್- ಮಾಸಿಕ ₹ 15,600-39,100

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಇವತ್ತೇ ಕಳುಹಿಸಬೇಕು.

ಆದಾಯ ತೆರಿಗೆ ನಿರ್ದೇಶನಾಲಯ (ಸಿಸ್ಟಮ್ಸ್)
ನೇರ ತೆರಿಗೆಗಳ ಕೇಂದ್ರ ಮಂಡಳಿ
ನೆಲ ಮಹಡಿ, E2,
ARA ಸೆಂಟರ್
ಝಂಡೆವಾಲನ್ ಬಡಾವಣೆ
ನವದೆಹಲಿ-110055
ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಆಫ್​ಲೈನ್/ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕು.

Leave a Comment

Your email address will not be published. Required fields are marked *