ಇಲ್ಲಿಗೆ ಅಸಿಸ್ಟೆಂಟ್ ಪ್ರೊಫೆಸರ್​ಗಳು ಬೇಕಾಗಿದ್ದಾರೆ! ತಿಂಗಳಿಗೆ 45,000 ಕೊಡುತ್ತಾರೆ

ಸಮಗ್ರ ಉದ್ಯೋಗ: University of Agriculture Sciences Dharwad ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಡಿಸೆಂಬರ್ 29, 2023 ಅಂದರೆ ನಾಳೆ ಬೆಳಗ್ಗೆ 11 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು.

Ad Widget ... ..

ಶೈಕ್ಷಣಿಕ ಅರ್ಹತೆ:
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಅಗ್ರಿಕಲ್ಚರ್ ಸ್ಟಾಟಿಸ್ಟಿಕ್ಸ್​/ ಸ್ಟಾಟಿಸ್ಟಿಕ್ಸ್​​ನಲ್ಲಿ ಪಿಎಚ್​.ಡಿ ಪೂರ್ಣಗೊಳಿಸಿರಬೇಕು.

Ad Widget

ವಯೋಮಿತಿ:
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ತಿಂಗಳಿಗೆ 45,000 ಸಂಬಳ ಕೊಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ: 16/12/2023
ಸಂದರ್ಶನ ನಡೆಯುವ ದಿನಾಂಕ: ಡಿಸೆಂಬರ್ 29, 2023(ನಾಳೆ)

ಸಂದರ್ಶನ ನಡೆಯುವ ಸ್ಥಳ:
ಡೀನ್ ಕಛೇರಿ (ಕೃಷಿ)
ಕೃಷಿ ವಿಶ್ವವಿದ್ಯಾಲಯ
ಧಾರವಾಡ
ಕರ್ನಾಟಕ
ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಿ.

Leave a Comment

Your email address will not be published. Required fields are marked *