ಕಾಣಿಯೂರು: ನೇಣು ಬಿಗಿದ ಸ್ಥಿತಿಯಲ್ಲಿ ರಿಕ್ಷಾ ಚಾಲಕನ ಮೃತ ದೇಹ ಪತ್ತೆ

ಸಮಗ್ರ ನ್ಯೂಸ್:ಕಾಣಿಯೂರಿನ ಎಲುವೆ ಎಂಬಲ್ಲಿ ರಿಕ್ಷಾ ಚಾಲಕರೋರ್ವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

Ad Widget ... ..

ಕಾಣಿಯೂರಿನ ಬೆದ್ರಾಜೆ ನಿವಾಸಿ ವಸಂತ (42) ಎಂಬವರ ರಿಕ್ಷಾ ಕಾಣಿಯೂರು ರಸ್ತೆಯ ಎಲುವೆ ಎಂಬಲ್ಲಿ ನಿಲ್ಲಿಸಿತ್ತು. ಅಲ್ಲೇ ಸಮೀಪದ ಕಾಡಿನಲ್ಲಿ ವಸಂತ ಅವರ ಮೃತದೇಹ ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Leave a Comment

Your email address will not be published. Required fields are marked *