Ad Widget .

ಕಡಬ: ಭಾರತೀಯ ರಾಷ್ಟ್ರಿಯ ಕಾಂಗ್ರೆಸ್‌ ನ 139 ನೇ ಸಂಸ್ಥಾಪನಾ ದಿನಾಚರಣೆ

ಸಮಗ್ರ ನ್ಯೂಸ್: ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಭಾರತೀಯ ರಾಷ್ಟ್ರಿಯ ಕಾಂಗ್ರೆಸ್‌ ನ 139 ನೇ ಸಂಸ್ಥಾಪನಾ ದಿನಾಚರಣೆಯನ್ನು ಕಡಬ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಡಿ.28 ರಂದು ಆಚರಿಸಲಾಯಿತು.

Ad Widget . Ad Widget .

ಈ ಸಭೆಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ ಯವರು ಕಾಂಗ್ರೆಸ್ ನ ತತ್ವ ಸಿದ್ಧಾಂತ ಹಾಗೂ ದೇಶ ಕಟ್ಟುವಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರವನ್ನು ತಿಳಿಸಿದರು.

Ad Widget . Ad Widget .

ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಗಳಾದ ಭೂಮಿಕಾ ಸತೀಶ್ ರವರು ಸ್ವಾಗತಿಸಿ ವಂದನೆಗಳನ್ನು ಸಲ್ಲಿಸಿದರು. ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಪಧಾದಿಕಾರಿಗಳು ಹಾಗೂ ಸದಸ್ಯರುಗಳು ಭಾಗಿಯಾಗಿದ್ದರು.

Leave a Comment

Your email address will not be published. Required fields are marked *