ಪೆರುವಾಜೆ: ಕೊಲ್ಯ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ವರ್ಷಾವಧಿ ಕೊರಗಜ್ಜನ ನೇಮೋತ್ಸವ| ಇಂದು (ಡಿ. 30) ಹರಕೆಯ ಕೊರಗಜ್ಜನ ನೇಮೋತ್ಸವ

ಸಮಗ್ರ ನ್ಯೂಸ್: ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ವರ್ಷಾವಧಿ ಕೊರಗಜ್ಜನ ನೇಮೋತ್ಸವ ಡಿ. 29ರಂದು ನಡೆಯಲಿದೆ.

Ad Widget ... ..

ಬೆಳಿಗ್ಗೆ ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ ವರ್ಷಾವಧಿ ಅನ್ನಸಂತರ್ಪಣೆ ಬಳಿಕ ರಾತ್ರಿ ಶ್ರೀ ಕೊರಗ ತನಿಯ ನೇಮೋತ್ಸವ ನಡೆಯಿತು.

Ad Widget

ಇಂದು (ಡಿ. 30ರಂದು) ರಾತ್ರಿ ಗಂಟೆ 8-00 ರಿಂದ ಸುಳ್ಯದ ಐವರ್ನಾಡು ಗ್ರಾಮದ ದೇವರಕಾನ ಮನೆಯ ಕೆ.ಬಿ. ಪ್ರಸಾದ್ ನಿತ್ಯ ಚಿಕನ್ ಸೆಂಟರ್ ಬೆಳ್ಳಾರೆ ಹಾಗೂ ಮನೆಯವರ ಹರಕೆಯ ನೇಮೋತ್ಸವ ನಡೆಯಲಿದೆ. ಆ ಪ್ರಯುಕ್ತ ಕುಟುಂಬದವರೆಲ್ಲಾ ಆಗಮಿಸಿ, ದೈವದ ಪ್ರಸಾದ ಸ್ವೀಕರಿಸಬೇಕಾಗಿ ಪೊಡಿಯ ಹಾಗೂ ಅವರ ಕುಟುಂಬಸ್ಥರು ಕೇಳಿಕೊಂಡಿದ್ದಾರೆ.

Leave a Comment

Your email address will not be published. Required fields are marked *