December 2023

ಕೋವಿಡ್ ಭೀತಿಯ ನಡುವೆ ಕರಾವಳಿಯಲ್ಲಿ ದಿಡೀರ್ ಜ್ವರದ ಪ್ರಕರಣ ಏರಿಕೆ| ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

ಸಮಗ್ರ ನ್ಯೂಸ್: ಕೇರಳದಲ್ಲಿ ಕೋವಿಡ್ ರೂಪಾಂತರಿ ಜೆಎನ್-1 ವೈರಸ್ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಾಗಿ ಕೇರಳದ ಜೊತೆ ಗಡಿ ಹಂಚಿಕೊಂಡ ದಕ್ಷಿಣಕನ್ನಡ ಜಿಲ್ಲೆಯಲ್ಲಿಯೂ ಕೋವಿಡ್ ಆತಂಕ ಹೆಚ್ಚಾಗುತ್ತಿದೆ. ಹೀಗಾಗಿ ಜಿಲ್ಲೆಯ ಸ್ವರ್ಗ, ಸಾರಡ್ಕ, ಜಾಲ್ಸೂರು, ತಲಪಾಡಿ, ಈಶ್ವರಮಂಗಲ ಗಡಿಪ್ರದೇಶದಲ್ಲಿ ಅಲರ್ಟ್‌ಗೆ ಸೂಚಿಸಲಾಗಿದೆ. ಇದರ ನಡುವೆ ಹವಾಮಾನ ವೈಪರೀತ್ಯಗಳಿಂದ ವೈರಲ್ ಫಿವರ್ ಪ್ರಮಾಣ ದಿಢೀರ್ ಏರಿಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೈರಸ್ ಜ್ವರದ ಪ್ರಮಾಣ ಏರಿಕೆಯಾಗಿದೆ. ಇದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ದ.ಕ ಜಿಲ್ಲೆಯ ಸುಳ್ಯ, ಕಡಬ, […]

ಕೋವಿಡ್ ಭೀತಿಯ ನಡುವೆ ಕರಾವಳಿಯಲ್ಲಿ ದಿಡೀರ್ ಜ್ವರದ ಪ್ರಕರಣ ಏರಿಕೆ| ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್ Read More »

ಡಿಗ್ರೀ ಪಾಸ್ ಆಗಿದ್ಯಾ? ಹಾಗಾದ್ರೆ ಇಲ್ಲಿದೆ ನೋಡಿ ಉದ್ಯೋಗಾವಕಾಶ, ತಿಂಗಳಿಗೆ ಲಕ್ಷ ದುಡಿಬೋದು!

ಸಮಗ್ರ ಉದ್ಯೋಗ: National Institute of Open Schooling ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 62 ಗ್ರೂಪ್ ಎ, ಬಿ & ಸಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 22, 2023 ಅಪ್ಲೈ ಮಾಡಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಹುದ್ದೆಯ ಮಾಹಿತಿ:ಉಪ ನಿರ್ದೇಶಕರು (ಸಾಮರ್ಥ್ಯ ನಿರ್ಮಾಣ ಕೋಶ)- 1ಉಪ ನಿರ್ದೇಶಕರು (ಶೈಕ್ಷಣಿಕ) -1ಸಹಾಯಕ ನಿರ್ದೇಶಕರು (ಆಡಳಿತ)- 2ಶೈಕ್ಷಣಿಕ ಅಧಿಕಾರಿ-

ಡಿಗ್ರೀ ಪಾಸ್ ಆಗಿದ್ಯಾ? ಹಾಗಾದ್ರೆ ಇಲ್ಲಿದೆ ನೋಡಿ ಉದ್ಯೋಗಾವಕಾಶ, ತಿಂಗಳಿಗೆ ಲಕ್ಷ ದುಡಿಬೋದು! Read More »

ಅಂತಾರಾಷ್ಟ್ರೀಯ ಬೇಕಲ್ ಫೆಸ್ಟ್/ ನಾಳೆಯಿಂದ ಆರಂಭ

ಸಮಗ್ರ ನ್ಯೂಸ್: ಬೇಕಲ್ ಕೋಟಯೆ ಕಡಲ ಕಿನಾರೆಯಲ್ಲಿ ನಡೆಯಲಿರುವ ಬಹುನಿರೀಕ್ಷಿತ ಅಂತಾರಾಷ್ಟ್ರೀಯ ಬೇಕಲ್ ಫೆಸ್ಟ್ ಗೆಕ್ಷಣಗಣನೆ ಆರಂಭವಾಗಿದೆ. ನಾಳೆಯಿಂದ ಆರಂಭಗೊಳ್ಳಲಿರುವ ಈ ಉತ್ಸವ ಹಲವು ವೈಶಿಷ್ಟ್ಯತೆಯನ್ನು ಹೊಂದಿದ್ದು, ಇದೇ ಮೊದಲ ಬಾರಿಗೆ ಇಲ್ಲಿ ಪ್ಯಾರಾಚೂಟ್ ಹಾರಾಟ ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನಷ್ಟು ಆಕರ್ಷಿಸಲಿದೆ. ಇನ್ನು ಜೆಟ್‍ಸ್ಟ್, ಸ್ಪೀಡ್ ಬೋಟ್, ಬೀಚ್ ಬೈಕ್, ಒಂಟೆ, ಕುದುರೆ ಸವಾರಿಯ ಮೋಜು, ಜೈಂಟ್ ವೀಲ್, ಕಂಪ್ಯೂಟರ್ ಗೇಮ್ಸ್, ಕಾರ್ ರೇಸಿಂಗ್, ಪ್ರತಿದಿನ ಡಿಜೆ ಪಾರ್ಟಿ, ಮ್ಯೂಸಿಕಲ್ ನೈಟ್‍ಗಳು ಪ್ರವಾಸಿಗರ ಮನತಣಿಸಲಿವೆ. ಹಿರಿಯರಿಗೆ ನೂರು

ಅಂತಾರಾಷ್ಟ್ರೀಯ ಬೇಕಲ್ ಫೆಸ್ಟ್/ ನಾಳೆಯಿಂದ ಆರಂಭ Read More »

ಬಿಜೆಪಿಯಲ್ಲಿ ಈಗ ಕಾರ್ಯಕರ್ತರ ಅಭಿಪ್ರಾಯಕ್ಕೆ ಬೆಲೆ ಇಲ್ಲ| ಬಿಜೆಪಿಗೆ ಗುಡ್ ಬಾಯ್ ಹೇಳಿದ ರಾಧಾಕೃಷ್ಣ ಬೊಳ್ಳೂರು

ಸಮಗ್ರ ನ್ಯೂಸ್: ದ.ಕ. ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷರಾಗಿರುವ ರಾಧಾಕೃಷ್ಣ ಬೊಳ್ಳೂರು ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಡಿ.21ರಂದು ಸುಳ್ಯದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸುಳ್ಯ ಮಂಡಲದ ಬಿಜೆಪಿ ಪದಾಧಿಕಾರಿಗಳು ಮತ್ತು ಕೋರ್ ಕಮಿಟಿಯ ವರ್ತನೆಯ ಬಗ್ಗೆ ಬೇಸರ ವ್ಯಕ್ತಪಡಿಸಿ, ಕಾರ್ಯಕರ್ತರ ಪಕ್ಷವೆಂದು ಹೇಳಿಕೊಳ್ಳುವ ಬಿಜೆಪಿಯಲ್ಲಿ ಈಗ ಕಾರ್ಯಕರ್ತರ ಅಭಿಪ್ರಾಯಕ್ಕೆ ಬೆಲೆ ಇಲ್ಲ. 9-10 ಜನರ ಕೋರ್ ಕಮಿಟಿಯೇ ಬಿಜೆಪಿ ಎಂಬಂತಾಗಿದೆ. ಈ ರೀತಿಯ ವರ್ತನೆಯಿಂದಾಗಿ ಪಕ್ಷದಲ್ಲಿ ಗುಂಪುಗಳು ನಿರ್ಮಾಣವಾಗಿ ಅದು ಪಂಚಾಯತ್ ಚುನಾವಣೆ, ಸಹಕಾರಿ

ಬಿಜೆಪಿಯಲ್ಲಿ ಈಗ ಕಾರ್ಯಕರ್ತರ ಅಭಿಪ್ರಾಯಕ್ಕೆ ಬೆಲೆ ಇಲ್ಲ| ಬಿಜೆಪಿಗೆ ಗುಡ್ ಬಾಯ್ ಹೇಳಿದ ರಾಧಾಕೃಷ್ಣ ಬೊಳ್ಳೂರು Read More »

ಸುಳ್ಯ: ಅಯ್ಯಪ್ಪ ಮಾಲಾಧಾರಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಅಯ್ಯಪ್ಪ ಮಾಲಾಧಾರಿಯೊಬ್ಬರು ತನ್ನ ಆಶ್ರಮದಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದಾರೆ. ಘಟನೆ ತಾಲೂಕಿನ ಮರ್ಕಂಜ ಗ್ರಾಮದ ಸೇವಾಜೆ ಎಂಬಲ್ಲಿ ನಡೆದಿದ್ದು, ಇಲ್ಲಿನ ಹೊನ್ನಪ್ಪ ದೇವ ಎಂಬವರ ಪುತ್ರ ಪದ್ಮನಾಭ (30 ವ) ಎಂಬವರೇ ಮೃತ ದುರ್ದೈವಿ ಅವರು ಸೇವಾಜೆ ಬಳಿಯ ಆಶ್ರಮದಲ್ಲಿ ಅಯ್ಯಪ್ಪ ಮಾಲೆ ಧರಿಸಿ ವೃತಚಾರಣೆಯಲ್ಲಿದ್ದು, ಇಂದು ಆಶ್ರಮದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಶವವನ್ನು ಪೊಲೀಸ್ ಮಹಜರು ಬಳಿಕ ಸುಳ್ಯ ಸರ್ಕಾರಿ ಆಸ್ಪತ್ರೆಗೆ

ಸುಳ್ಯ: ಅಯ್ಯಪ್ಪ ಮಾಲಾಧಾರಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ Read More »

ಪ್ರಧಾನಿ ಮೋದಿ ಭೇಟಿಯಾದ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ, ಕುಮಾರಸ್ವಾಮಿ,ರೇವಣ್ಣ…!ಅನೇಕ ವಿಚಾರಗಳ ಬಗ್ಗೆ ಮಾತುಕತೆ..

ಸಮಗ್ರ ನ್ಯೂಸ್: ಜೆಡಿಎಸ್ ವರಿಷ್ಠ ಎಚ್​.ಡಿ ದೇವೇಗೌಡ ಶಾಸಕಾಂಗ ಪಕ್ಷದ ನಾಯಕ ಎಚ್​.ಡಿ ಕುಮಾರಸ್ವಾಮಿ ಹಾಗೂ ಶಾಸಕ ಎಚ್​.ಡಿ ರೇವಣ್ಣ ಅವರನ್ನೊಳಗೊಂಡ ಜೆಡಿಎಸ್ ನಿಯೋಗವು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸತ್​ ಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿತು. ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಜೆಡಿಎಸ್ ನಿಯೋಗವು ಪ್ರಧಾನಿ ಮೋದಿಯನ್ನು ಭೇಟಿಯಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ಸಹ ಜೆಡಿಎಸ್ ನಿಯೋಗದಲ್ಲಿದ್ದರು. ಜೆಡಿಎಸ್ ನಾಯಕರನ್ನು ಭೇಟಿಯಾದ ಬಗ್ಗೆ ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ

ಪ್ರಧಾನಿ ಮೋದಿ ಭೇಟಿಯಾದ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ, ಕುಮಾರಸ್ವಾಮಿ,ರೇವಣ್ಣ…!ಅನೇಕ ವಿಚಾರಗಳ ಬಗ್ಗೆ ಮಾತುಕತೆ.. Read More »

ಅಡಿಕೆ ಆಮದು ತಡೆಗೆ ತಕ್ಷಣವೇ ಸೂಕ್ತ ಕ್ರಮಕ್ಕೆ ಬೆಳೆಗಾರರ ಸಂಘ ಒತ್ತಾಯ

ಸಮಗ್ರ ನ್ಯೂಸ್: ಕಳೆದ ಕೆಲವು ದಿನಗಳಿಂದ ಅಡಿಕೆ ಆಮದು ಬಗ್ಗೆ ಸುದ್ದಿಗಳು ವಿವಿಧ ಮಾಧ್ಯಮಗಳ ಮೂಲಕ ಬೆಳಕಿಗೆ ಬರುತ್ತಿದೆ.ಇದರ ಜೊಎತೇ ಅಡಿಕೆ ಮಾರುಕಟ್ಟೆಯಲ್ಲಿ ವ್ಯತ್ಯಾಸ ಕಂಡುಬರುತ್ತಿದೆ. ಹೀಗಾಗಿ ಅಡಿಕೆ ಆಮದು ತಡೆಗೆ ಸರ್ಕಾರಗಳು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಒತ್ತಾಯಿಸಿದೆ. ಈ ಬಗ್ಗೆ ಪ್ರಧಾನಿಗಳಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಮತ್ತು ಜಿಲ್ಲೆ ಸಂಸದರಿಗೆ ಪತ್ರದ ಮೂಲಕ ಒತ್ತಾಯಿಸಿದೆ. ಅಡಿಕೆ ಬೆಳೆಗಾರರು ಈಗಾಗಲೇ ಹಲವು ಸಮಸ್ಯೆಳಿಂದ ಬಳಲುತ್ತಿದ್ದಾರೆ. ಆದರೆ ಕೆಲವು ಸಮಯಗಳಿಂದ

ಅಡಿಕೆ ಆಮದು ತಡೆಗೆ ತಕ್ಷಣವೇ ಸೂಕ್ತ ಕ್ರಮಕ್ಕೆ ಬೆಳೆಗಾರರ ಸಂಘ ಒತ್ತಾಯ Read More »

ರಾಜ್ಯದಲ್ಲಿ ಕೊರೊನಾ ಆತಂಕ| ತಾಂತ್ರಿಕ ಸಲಹಾ ಸಮಿತಿ ಸಭೆ ಬಳಿಕ ಸಿಎಂ ಮಾಹಿತಿ| ಕ್ರಿಸ್ ಮಸ್ ಹೊಸ ವರ್ಷ ಆಚರಣೆ ಬಗ್ಗೆ ನೀಡಿದ ಬಿಗ್ ಅಪ್ಡೇಟ್ ಏನು?

ಸಮಗ್ರ ನ್ಯೂಸ್: ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಹಾಕುವ ಪರಿಸ್ಥಿತಿ ಬಂದಿಲ್ಲ. ಕಡ್ಡಾಯವಾಗಿ ಮಾಸ್ಕ್ ಹಾಕಿ ಎಂದು ಹೇಳುತ್ತಿಲ್ಲ. ಸಲಹೆ ಅಷ್ಟೇ. ಇನ್ನು ಸೂಕ್ತ ಕೋವಿಡ್ ಚಿಕಿತ್ಸೆ ನೀಡಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕದಲ್ಲಿ ಕೋವಿಡ್ ಕುರಿತು ಗೃಹ ಕಚೇರಿ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಈಗಾಗಲೇ ಆರೋಗ್ಯ ಸಚಿವರು ಸಭೆ ಮಾಡಿದ್ದಾರೆ. Tac ಜೊತೆ ಚರ್ಚೆ ಮಾಡಿ ಅವರ ಸಲಹೆ ತೆಗೆದುಕೊಂಡಿದ್ದೇವೆ. ಯಾವುದೇ ಕಾರಣಕ್ಕೂ ಹಿಂದೆ

ರಾಜ್ಯದಲ್ಲಿ ಕೊರೊನಾ ಆತಂಕ| ತಾಂತ್ರಿಕ ಸಲಹಾ ಸಮಿತಿ ಸಭೆ ಬಳಿಕ ಸಿಎಂ ಮಾಹಿತಿ| ಕ್ರಿಸ್ ಮಸ್ ಹೊಸ ವರ್ಷ ಆಚರಣೆ ಬಗ್ಗೆ ನೀಡಿದ ಬಿಗ್ ಅಪ್ಡೇಟ್ ಏನು? Read More »

ಪ್ರಶ್ನೆ ಮಾಡಿದ್ದಕ್ಕೆ ಪ್ರಿಯಕರನಿಗೆ ಬೆಂಕಿ ಇಟ್ಟ ರಾಣಿ..!

ಸಮಗ್ರ ನ್ಯೂಸ್: ಪ್ರಶ್ನೆ ಮಾಡಿದ ಪ್ರಿಯಕರನಿಗೆ ಮಹಿಳೆ ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾನ್ಸ್​​ಟೇಬಲ್ ಸಂಜಯ್ ಮತ್ತು ಹೋಂ ಗಾರ್ಡ್ ರಾಣಿ ಇಬ್ಬರು ಬಸವನಗುಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಮದುವೆಯಾಗಿ ಮಕ್ಕಳಿದ್ರೂ ಸಂಜಯ್ ಜೊತೆ ರಾಣಿ ಅನೈತಿಕ ಸಂಬಂಧ ಹೊಂದಿದ್ದಳು. ಒಂದೇ ಸೂರಿನಡಿ ಕೆಲಸ ಮಾಡುತ್ತಿದ್ದರಿಂದ ಇಬ್ಬರ ನಡುವೆ ಪ್ರೇಮವಾಗಿತ್ತು. ಆದರೆ ಕೆಲ ತಿಂಗಳಿನಿಂದ ಪ್ರಿಯಕರ ಸಂಜಯ್​ನಿಂದ ರಾಣಿ ಅಂತರ ಕಾಯ್ದುಕೊಂಡಿದ್ದಳು. ಎರಡು ದಿನದ ಹಿಂದೆ ಕರೆ ಮಾಡಿ ಸಂಜಯ್​ನನ್ನು ರಾಣಿ ಕರೆಸಿಕೊಂಡಿದ್ದಳು.

ಪ್ರಶ್ನೆ ಮಾಡಿದ್ದಕ್ಕೆ ಪ್ರಿಯಕರನಿಗೆ ಬೆಂಕಿ ಇಟ್ಟ ರಾಣಿ..! Read More »

ನಾಲ್ಕು ವರ್ಷದ ಕೆಳಗಿನ ಮಕ್ಕಳ ಈ ನೆಗಡಿ ಔಷಧ ಬ್ಯಾನ್| ಭಾರತೀಯ ಔಷಧ ನಿಯಂತ್ರಣ ಮಂಡಳಿ ಆದೇಶ

ಸಮಗ್ರ ನ್ಯೂಸ್: ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ chlorpheniramine maleate ಮತ್ತು phenylephrine ಮಿಶ್ರಣದ ಔಷಧಿಗಳನ್ನು ಸಾಮಾನ್ಯ ನೆಗಡಿ ಅಥವಾ ಶೀತದ ಸಮಸ್ಯೆಗೆ ನೀಡುವುದನ್ನು ಭಾರತದ ಔಷಧಿ ನಿಯಂತ್ರಣ ಸಂಸ್ಥೆ ನಿರ್ಬಂಧಿಸಿದೆ. ಭಾರತದಲ್ಲಿ ತಯಾರಿಸಲಾದ ಕೆಮ್ಮಿನ ಸಿರಪ್‌ ಸೇವಿಸಿ ಜಾಗತಿಕವಾಗಿ 141 ಮಕ್ಕಳ ಸಾವಿನ ವಿದ್ಯಮಾನದ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ. ಈ ಫಿಕ್ಸೆಡ್‌ ಡ್ರಗ್‌ ಕಾಂಬಿನೇಶನ್‌ ಅಥವಾ ಮಿಶ್ರಣ ಮಕ್ಕಳಿಗೆ ಅನುಮೋದಿತವಲ್ಲ ಎಂಬ ಕುರಿತು ವ್ಯಾಪಕ ಚರ್ಚೆಯ ನಂತರ ನಾಲ್ಕು ವರ್ಷದ ಕೆಳಗಿನ ಮಕ್ಕಳಿಗೆ ಈ

ನಾಲ್ಕು ವರ್ಷದ ಕೆಳಗಿನ ಮಕ್ಕಳ ಈ ನೆಗಡಿ ಔಷಧ ಬ್ಯಾನ್| ಭಾರತೀಯ ಔಷಧ ನಿಯಂತ್ರಣ ಮಂಡಳಿ ಆದೇಶ Read More »