December 2023

ರಾಜ್ಯದಲ್ಲಿ ಇಂದು 22 ಮಂದಿಗೆ ಕೋವಿಡ್ ಪಾಸಿಟಿವ್| ಸೋಂಕಿತರಲ್ಲಿ ಇಬ್ಬರು ಸಾವು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕೋವಿಡ್ ( Covid19 ) ಆರ್ಭಟ ಶುರುವಾಗಿದೆ. ವಿವಿಧ ಜಿಲ್ಲೆಗಳಲ್ಲಿ ಇಂದು ಒಂದೇ ದಿನ 22 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿತರಲ್ಲಿ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ( Karnataka Health Department ) ಮಾಹಿತಿ ನೀಡಲಾಗಿದ್ದು, ಬೆಂಗಳೂರು ನಗರದಲ್ಲಿ 359 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 19 ಜನರಿಗೆ ಕೊರೋನಾ ಪಾಸಿಟಿವ್ ಎಂಬುದು ವರದಿಯಲ್ಲಿ ದೃಢಪಟ್ಟಿದೆ ಎಂದಿದೆ. ಚಿಕ್ಕಬಳ್ಳಾಪುರದಲ್ಲಿ 94 […]

ರಾಜ್ಯದಲ್ಲಿ ಇಂದು 22 ಮಂದಿಗೆ ಕೋವಿಡ್ ಪಾಸಿಟಿವ್| ಸೋಂಕಿತರಲ್ಲಿ ಇಬ್ಬರು ಸಾವು Read More »

ಸೂರಜ್ ರೇವಣ್ಣಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್/ ಅನರ್ಹ ಅರ್ಜಿ ವಜಾ

ಸಮಗ್ರ ನ್ಯೂಸ್: ವಿಧಾನ ಪರಿಷತ್‌ ಸದಸ್ಯ ಸ್ಥಾನದಿಂದ ಸೂರಜ್ ರೇವಣ್ಣ ಅವರನ್ನು ಅನರ್ಹಗೊಳಿಸಲು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ. ವಕೀಲ ದೇವರಾಜೇಗೌಡ ಲೋಕಸಭೆ ಚುನಾವಣೆಯಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ, ಪರಿಷತ್ ಸದಸ್ಯ ಸ್ಥಾನದಿಂದ ಸೂರಜ್ ರೇವಣ್ಣರನ್ನು ಅನರ್ಹಗೊಳಿಸುವಂತೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದೀಗ ವಿಧಾನಪರಿಷತ್‌ ಸದಸ್ಯ ಸೂರಜ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು, ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಹೈಕೊರ್ಟ್ ಪೀಠಅರ್ಜಿಯನ್ನು ವಜಾಗೊಳಿಸಿದೆ.

ಸೂರಜ್ ರೇವಣ್ಣಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್/ ಅನರ್ಹ ಅರ್ಜಿ ವಜಾ Read More »

2023ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ/ ಪ್ರಶಸ್ತಿಗೆ ಭಾಜನರಾದ ಲಕ್ಷ್ಮೀಶ ತೋಳ್ಪಾಡಿ

ಸಮಗ್ರ ನ್ಯೂಸ್: 2023ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಪ್ರಕಟವಾಗಿದ್ದು, ಕರ್ನಾಟಕದ ಹೆಸರಾಂತ ಸಾಹಿತಿ ಹಾಗೂ ಚಿಂತಕ ಲಕ್ಷ್ಮೀಶ ತೋಳ್ಪಾಡಿ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮಾಧವ್ ಕೌಶಿಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 24 ಭಾರತೀಯ ಭಾಷೆಗಳಲ್ಲಿ ಪ್ರತಿಷ್ಠಿತ ತೀರ್ಪುಗಾರರ ಸದಸ್ಯರು ಶಿಫಾರಸು ಮಾಡಿದ ಪ್ರಶಸ್ತಿಗಳನ್ನು ಸಾಹಿತ್ಯ ಅಕಾಡೆಮಿಯ ಕಾರ್ಯಕಾರಿ ಮಂಡಳಿಯು ಅನುಮೋದಿಸಿತು. 9 ಕವನಗಳು, 6 ಕಾದಂಬರಿಗಳು, 5 ಸಣ್ಣ ಕಥೆಗಳು, 3 ಪ್ರಬಂಧಗಳು ಮತ್ತು 1 ಸಾಹಿತ್ಯ

2023ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ/ ಪ್ರಶಸ್ತಿಗೆ ಭಾಜನರಾದ ಲಕ್ಷ್ಮೀಶ ತೋಳ್ಪಾಡಿ Read More »

8ನೇ ಕ್ಲಾಸ್​ ಪಾಸ್​ ಆಗಿದ್ದೀರಾ? 63,000 ಸಂಬಳ ಕೊಡುವ ಉದ್ಯೋಗಕ್ಕೆ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಮೋಟಾರ್ ವೆಹಿಕಲ್ ಮೆಕ್ಯಾನಿಕ್ (ಸ್ಕಿಲ್ಡ್​ ಆರ್ಟಿಸನ್ ಗ್ರೇಡ್-3) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 10, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು. Education:ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 8ನೇ ತರಗತಿ

8ನೇ ಕ್ಲಾಸ್​ ಪಾಸ್​ ಆಗಿದ್ದೀರಾ? 63,000 ಸಂಬಳ ಕೊಡುವ ಉದ್ಯೋಗಕ್ಕೆ ಅರ್ಜಿ ಹಾಕಿ Read More »

ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರಕಟ/ ಶಮಿಗೆ ಒಲಿದ ಅರ್ಜುನ ಪ್ರಶಸ್ತಿ,

ಸಮಗ್ರ ನ್ಯೂಸ್: 2023ನೇ ಸಾಲಿನ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಯನ್ನು ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಪ್ರಕಟಿಸಿದ್ದು, ಕ್ರಿಕೆಟಿಗ ಮೊಹಮ್ಮದ್ ಶಮಿ ಸೇರಿದಂತೆ 26 ಕ್ರೀಡಾಪಟುಗಳಿಗೆ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇತ್ತೀಚೆಗಷ್ಟೇ ಮುಕ್ತಾಯವಾದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಶಮಿ ಅವರ ಕೊಡುಗೆಯನ್ನು ಗಮನದಲ್ಲಿಟ್ಟಕೊಂಡು ಅರ್ಜುನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. 2024ರ ಜನವರಿ 9ರಂದು ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಪ್ರಶಸ್ತಿ ವಿಜೇತ ಕ್ರೀಡಾಪಟುಗಳಿಗೆ ಭಾರತದ ರಾಷ್ಟ್ರಪತಿ

ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರಕಟ/ ಶಮಿಗೆ ಒಲಿದ ಅರ್ಜುನ ಪ್ರಶಸ್ತಿ, Read More »

Xiaomi ಫೋನ್‌ಗೆ ಪೈಪೋಟಿ ನೀಡಲು ಹೊಸ ಐರನ್ ಫೋನ್!ಫೀಚರ್ ನೋಡಿದ್ರೆ ಶಾಕ್ ಆಗ್ತೀರ

ಸಮಗ್ರ ನ್ಯೂಸ್: ಕಡಿಮೆ ಬೆಲೆಗೆ ಫೋನ್ ಖರೀದಿಸಲು ಬಂದಾಗ, ಅನೇಕ ಜನರು Xiaomi, Oppo ಮತ್ತು Vivo ಕಡೆಗೆ ಓಡುತ್ತಿದ್ದಾರೆ. ಆದರೆ ಸ್ವಲ್ಪ ಹೆಚ್ಚು ಖರ್ಚು ಮಾಡುವವರು ಘನವಾದ ಫೋನ್ ಖರೀದಿಸಲು ಬಯಸುತ್ತಾರೆ. ನೀವು ಹೊಸ ಫೋನ್ ಖರೀದಿಸಲು ಯೋಚಿಸುತ್ತಿದ್ದರೆ, ನಿಮಗಾಗಿ ಮಾರುಕಟ್ಟೆಯಲ್ಲಿ ಬಲವಾದ ಆಯ್ಕೆ ಇದೆ. ನೀವು ಅದನ್ನು ಇಲ್ಲ ಎಂದು ಹೇಳಲು ಸಾಧ್ಯವಿಲ್ಲ. ಇಲ್ಲಿ ನಾವು ನಥಿಂಗ್ ಫೋನ್ 2 ಬಗ್ಗೆ ಮಾತನಾಡುತ್ತಿದ್ದೇವೆ. ನಥಿಂಗ್ ಫೋನ್ 2 ಅಲ್ಯೂಮಿನಿಯಂ ಫ್ರೇಮ್ ಅನ್ನು ಹೊಂದಿದೆ. ಇದು

Xiaomi ಫೋನ್‌ಗೆ ಪೈಪೋಟಿ ನೀಡಲು ಹೊಸ ಐರನ್ ಫೋನ್!ಫೀಚರ್ ನೋಡಿದ್ರೆ ಶಾಕ್ ಆಗ್ತೀರ Read More »

ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಟ್ರಂಪ್ ಅನರ್ಹ/ ಅಮೆರಿಕದ ಇತಿಹಾಸದಲ್ಲೇ ಮೊದಲ ಬಾರಿಗೆ ಅನರ್ಹಗೊಂಡ ದಾಖಲೆ

ಸಮಗ್ರ ನ್ಯೂಸ್: ಅಮೇರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕೊಲೊರಾಡೊ ಕೋರ್ಟ್ ಅನರ್ಹಗೊಳಿಸಿದ್ದು, ಅಮೆರಿಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಮಾಜೀ ಅಧ್ಯಕ್ಷರೊಬ್ಬರನ್ನು ಚುನಾವಣೆಯಿಂದಲೇ ಅನರ್ಹಗೊಂಡ ದಾಖಲೆ ನಿರ್ಮಾಣವಾಗಿದೆ. ಕ್ಯಾಪಿಟಲ್ ಹಿಲ್ ದಂಗೆಯಲ್ಲಿ ಟ್ರಂಪ್ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆದೇಶ ಪ್ರಕಟವಾಗಿದ್ದು, ಜ.4ರೊಳಗೆ ಟ್ರಂಪ್ ಮೇಲ್ಮನವಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಈ ತೀರ್ಪನ್ನು ಪ್ರಶ್ನಿಸಿ ಟ್ರಂಪ್ ವಕ್ತಾರರು ಆಕ್ರೋಶ ವ್ಯಕ್ತಪಡಿಸಿದ್ದು, ಮೇಲ್ಮನವಿ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.

ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಟ್ರಂಪ್ ಅನರ್ಹ/ ಅಮೆರಿಕದ ಇತಿಹಾಸದಲ್ಲೇ ಮೊದಲ ಬಾರಿಗೆ ಅನರ್ಹಗೊಂಡ ದಾಖಲೆ Read More »

ಬ್ರಿಟೀಷರ ಕಾಲದ ಮೂರು ಕ್ರಿಮಿನಲ್ ವಿಧೇಯಕಗಳಿಗೆ ಗುಡ್ ಬೈ| ಲೋಕಸಭೆಯಲ್ಲಿ ಕ್ರಿಮಿನಲ್ ತಿದ್ದುಪಡಿ ಮಸೂದೆ ಅಂಗೀಕಾರ

ಸಮಗ್ರ ನ್ಯೂಸ್: ಬ್ರಿಟಿಷರ ಕಾಲದ ಕ್ರಿಮಿನಲ್​ ಕಾನೂನುಗಳನ್ನು ಬದಲಿಸುವ ಮೂರು ಹೊಸ ಮಸೂದೆಗಳು ಇಂದು ಲೋಕಸಭೆಯಲ್ಲಿ ಪಾಸ್ ಆಗಿವೆ. ಭಾರತೀಯ ನ್ಯಾಯ (ಎರಡನೇ) ಸಂಹಿತೆ-2023, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತೆ-2023 ಮತ್ತು ಭಾರತೀಯ ಸಾಕ್ಷ್ಯ (ಎರಡನೇ)-2023 ವಿಧೇಯಕವನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಯಿತು. ಲೋಕಸಭೆಯಲ್ಲಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ, “ಬಡವರಿಗೆ ನ್ಯಾಯ ದೊರಕಿಸಿಕೊಡುವುದು ದೊಡ್ಡ ಸವಾಲಾಗಿದೆ. ವರ್ಷಗಳಿಂದ ‘ತಾರೀಖ್ ಪೆ ತಾರೀಖ್’ ಮುಂದುವರಿಯುತ್ತಲೇ ಇದೆ. ಪೊಲೀಸರು ನ್ಯಾಯಾಂಗ ವ್ಯವಸ್ಥೆಯನ್ನು ಹೊಣೆಗಾರರನ್ನಾಗಿ ಮಾಡುತ್ತಾರೆ. ಸರ್ಕಾರವು ಪೊಲೀಸ್

ಬ್ರಿಟೀಷರ ಕಾಲದ ಮೂರು ಕ್ರಿಮಿನಲ್ ವಿಧೇಯಕಗಳಿಗೆ ಗುಡ್ ಬೈ| ಲೋಕಸಭೆಯಲ್ಲಿ ಕ್ರಿಮಿನಲ್ ತಿದ್ದುಪಡಿ ಮಸೂದೆ ಅಂಗೀಕಾರ Read More »

‘ಗ್ಯಾಸ್ ಸಂಪರ್ಕ ಹೊಂದಿದವರು ಕೆವೈಸಿ ಮಾಡಿಸಿದ್ರೆ ₹500 ಸಬ್ಸಿಡಿ’| ಜಾಲತಾಣಗಳಲ್ಲಿ ಹರಿದಾಡ್ತಿರೋ ಸಂದೇಶದ ಅಸಲಿಯತ್ತೇನು?

ಸಮಗ್ರ ನ್ಯೂಸ್: ಗ್ಯಾಸ್ ಸಂಪರ್ಕ ಇದ್ದವರು ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಗ್ಯಾಸ್ ಏಜೆನ್ಸಿ ನೀಡಿದ ಕಾರ್ಡ್, ಈ ಮೂರನ್ನು ಡಿ. 31ರೊಳಗೆ ಆಯಾ ಗ್ಯಾಸ್ ಏಜೆನ್ಸಿಯ ಕಚೇರಿಗೆ ತೆಗೆದುಕೊಂಡು ಹೋಗಿ ಕಡ್ಡಾಯವಾಗಿ ಕೆವೈಸಿ ಮಾಡಿಸಬೇಕು. ಕೆವೈಸಿ ಮಾಡಿಸಿದರೆ ಜನವರಿ 1ರಿಂದ ಪ್ರತೀ ಅನಿಲ ಗ್ರಾಹಕರಿಗೆ 500 ರೂ. ಸಬ್ಸಿಡಿ ಸಿಗುತ್ತದೆ. ಇಲ್ಲದಿದ್ದರೆ ‘ಅಡುಗೆ ಅನಿಲ’ವು 2024ರ ಜನವರಿ 1ರ ಬಳಿಕ ‘ವಾಣಿಜ್ಯ ಅನಿಲ’ವಾಗಿ ಮಾರ್ಪಾಡು ಹೊಂದಲಿದೆ. ಇದರಿಂದ ನಿಮಗೆ ನಷ್ಟವಾಗಲಿದೆ. ಹಾಗಾಗಿ ತಕ್ಷಣ

‘ಗ್ಯಾಸ್ ಸಂಪರ್ಕ ಹೊಂದಿದವರು ಕೆವೈಸಿ ಮಾಡಿಸಿದ್ರೆ ₹500 ಸಬ್ಸಿಡಿ’| ಜಾಲತಾಣಗಳಲ್ಲಿ ಹರಿದಾಡ್ತಿರೋ ಸಂದೇಶದ ಅಸಲಿಯತ್ತೇನು? Read More »

ರಾಜಕೀಯ, ಧಾರ್ಮಿಕ ಸಮಾವೇಶವನ್ನು ಮೀರಿಸಿದ ಗುತ್ತಿಗಾರಿನ ಸೌಜನ್ಯಳ ಪರ ನ್ಯಾಯಕ್ಕಾಗಿ ಹೋರಾಟ| ಅಜೆಂಡಾ, ಸಿದ್ದಾಂತಗಳಿಗೆ ಎರಡನೇ ಪ್ರಾಶಸ್ತ್ಯ;ಪ್ರಬುದ್ದ ಯೋಚನೆಗಳತ್ತ ಯುವ ಸಮುದಾಯದ ಮಿಡಿತ..?

ಸಮಗ್ರ ನ್ಯೂಸ್: ಸೌಜನ್ಯ ಹೋರಾಟ ಸಮಿತಿ ಗುತ್ತಿಗಾರು ವತಿಯಿಂದ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ‌ ಜರುಗಿದ ಪ್ರತಿಭಟನಾ ಸಭೆ ಗುತ್ತಿಗಾರಿನ ಮಟ್ಟಿಗೆ ಐತಿಹಾಸಿಕ ಜನಸ್ತೋಮವಾಗಿದ್ದು , ಯುವ ಸಮುದಾಯದ ಪ್ರಯತ್ನಗಳಿಗೆ ಸಿಕ್ಕ ಯಶಸ್ಸು ಎಂದೇ ವಿಶ್ಲೇಷಿಸಲಾಗಿದೆ. ಸಂಘಟಕರ ನಿರೀಕ್ಷೆಯನ್ನು ಮೀರಿ ನೆರೆದಿದ್ದ ಜನಸ್ತೋಮ ಗುತ್ತಿಗಾರಿನ ಮಟ್ಟಿಗೆ ಇದುವರೆಗೆ ರಾಜಕೀಯ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಮಾವೇಶಗೊಂಡಿದ್ದ ಜನಸಂಖ್ಯೆಯನ್ನು ಮೀರಿಸಿದ ಕಾರ್ಯಕ್ರಮವಾಗಿತ್ತು. ಎರಡು ದಶಕಗಳ ಹಿಂದೆ ಗುತ್ತಿಗಾರಿನಲ್ಲಿ ನಡೆದಿದ್ದ ಕನ್ನಡ ಸಾಹಿತ್ಯ ಸಮ್ಮೇಳನ‌ ಮತ್ತು ಪ್ರಥಮ‌ ನವಸಾಕ್ಷರರ ಸಮ್ಮೇಳನದ ಸಾಹಿತ್ಯ ಸಂಗಮ

ರಾಜಕೀಯ, ಧಾರ್ಮಿಕ ಸಮಾವೇಶವನ್ನು ಮೀರಿಸಿದ ಗುತ್ತಿಗಾರಿನ ಸೌಜನ್ಯಳ ಪರ ನ್ಯಾಯಕ್ಕಾಗಿ ಹೋರಾಟ| ಅಜೆಂಡಾ, ಸಿದ್ದಾಂತಗಳಿಗೆ ಎರಡನೇ ಪ್ರಾಶಸ್ತ್ಯ;ಪ್ರಬುದ್ದ ಯೋಚನೆಗಳತ್ತ ಯುವ ಸಮುದಾಯದ ಮಿಡಿತ..? Read More »