December 2023

ರಾಮಮಂದಿರದ ಪ್ರಾಣ ಪ್ರತಿಷ್ಠೆ/ ಎಲ್‍ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರಿಗೆ ಆಹ್ವಾನ

ಸಮಗ್ರ ನ್ಯೂಸ್: ಬಿಜೆಪಿ ಹಿರಿಯ ನಾಯಕರಾದ ಎಲ್‍ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ರಾಮಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿದೆ. 2024ರ ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಲಾಲ್ ಕೃಷ್ಣ ಅಡ್ವಾಣಿಜಿ ಮತ್ತು ರಾಮ ಮಂದಿರ ಚಳವಳಿಯ ಪ್ರವರ್ತಕ ಡಾ.ಮುರಳಿ ಮನೋಹರ್ ಜೋಶಿ ಜಿ ಅವರನ್ನ ಆಹ್ವಾನಿಸಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ. ರಾಮ ಮಂದಿರ ಟ್ರಸ್ಟ್ […]

ರಾಮಮಂದಿರದ ಪ್ರಾಣ ಪ್ರತಿಷ್ಠೆ/ ಎಲ್‍ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರಿಗೆ ಆಹ್ವಾನ Read More »

ಮೂರು ತಿಂಗಳ ಒಳಗಡೆ ವನ್ಯಜೀವಿ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸಿ/ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ

ಸಮಗ್ರ ನ್ಯೂಸ್: ಮುಂದಿನ ಮೂರು ತಿಂಗಳ ಒಳಗಡೆ ವನ್ಯಜೀವಿ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸಬೇಕೆಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ವಿಕಾಸಸೌಧದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವನ್ಯಜೀವಿ ವಸ್ತು ವಾಪಸ್ ಕೊಡಲು ಕೊನೇ ಅವಕಾಶ ಕೊಡಲು ತೀರ್ಮಾನ ಮಾಡಲಾಗಿದೆ. ಪ್ರಾಣಿ ಅಂಗಾಂಗ ಹಿಂತಿರುಗಿಸಲು 3 ತಿಂಗಳು ಸಮಯ ಕೊಡಲು ತೀರ್ಮಾನ ಆಗಿದೆ. ಕಾನೂನು ಇಲಾಖೆ ಕೂಡಾ ಇದಕ್ಕೆ ಒಪ್ಪಿಗೆ ನೀಡಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ

ಮೂರು ತಿಂಗಳ ಒಳಗಡೆ ವನ್ಯಜೀವಿ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸಿ/ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ Read More »

ಕ್ಯಾಶ್‍ಲೆಸ್ ವ್ಯವಹಾರಕ್ಕೆ ಜೈ ಎಂದ ಜನ/ ಐದು ವರ್ಷದಲ್ಲಿ 8,375 ಕೋಟಿ ಡಿಜಿಟಲ್ ಪಾವತಿ

ಸಮಗ್ರ ನ್ಯೂಸ್: ಯುಪಿಐ ಡಿಜಿಟಲ್ ಪಾವತಿ ಭಾರತದಲ್ಲಿ ಗಣನೀಯ ಏರಿಕೆಯಾಗಿದ್ದು, ಕೇವಲ 5 ವರ್ಷದಲ್ಲಿ ವಹಿವಾಟು 92 ಕೋಟಿಯಿಂದ 8,375 ಕೋಟಿಗೆ ಏರಿಕೆಯಾಗಿದೆ. ಯುಪಿಐ ಪಾವತಿಗಳ ಗಣನೀಯ ವಿಸ್ತರಣೆಯಿಂದಾಗಿ ಕಳೆದ ಆರ್ಥಿಕ ವರ್ಷದಲ್ಲಿ ಚಲಾವಣೆಯಲ್ಲಿರುವ ಬ್ಯಾಂಕ್ ನೋಟುಗಳ ಬೆಳವಣಿಗೆಯನ್ನು 7.8%ಕ್ಕೆ ಇಳಿಸಲು ಸಹಾಯ ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. ಈ ಕುರಿತು ಲೋಕಸಭೆಗೆ ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್ ಕೆ ಕರದ್ ಲಿಖಿತ ಉತ್ತರ ನೀಡಿದ್ದು, ಯುಪಿಐ ವಹಿವಾಟುಗಳು ಗಣನೀಯ ಬೆಳವಣಿಗೆಯನ್ನು ಕಂಡಿದೆ.

ಕ್ಯಾಶ್‍ಲೆಸ್ ವ್ಯವಹಾರಕ್ಕೆ ಜೈ ಎಂದ ಜನ/ ಐದು ವರ್ಷದಲ್ಲಿ 8,375 ಕೋಟಿ ಡಿಜಿಟಲ್ ಪಾವತಿ Read More »

ಪುತ್ತೂರು: ಡಾಂಬರ್ ನಲ್ಲಿ ಸಿಲುಕಿದ್ದ ನಾಗರಹಾವನ್ನು ರಕ್ಷಿಸಿದ ಸ್ನೇಕ್ ತೇಜಸ್

ಸಮಗ್ರ ನ್ಯೂಸ್: ಡಾಂಬರ್ ನಲ್ಲಿ ಸಿಲುಕಿ ಸಾವು ಬದುಕಿನೊಂದಿಗೆ ಹೋರಾಡುತ್ತಿದ್ದ ನಾಗರಹಾವೊಂದನ್ನು ಪುತ್ತೂರಿನ ಉರಗಪ್ರೇಮಿ ತೇಜಸ್ ಬನ್ನೂರು ರಕ್ಷಿಸಿ ಹಾವಿಗೆ ಜೀವದಾನ ಮಾಡಿದ್ದಾರೆ. ಪುತ್ತೂರಿನ ನೆಹರೂನಗರದಲ್ಲಿ ಮನೆಯೊಂದರಲ್ಲಿ ಡಾಂಬರ್ ಡಬ್ಬಿಗಳನ್ನು ಶೇಖರಿಸಿಟ್ಟ ಪ್ರದೇಶದಲ್ಲಿ ನಾಗರಹಾವು ಪತ್ತೆಯಾಗಿತ್ತು. ಸ್ಥಳೀಯರು ನಾಗರಹಾವು ಡಾಂಬರ್ ನಲ್ಲಿ ಒದ್ದಾಡುತ್ತಿರುವುದನ್ನು ಗಮನಿಸಿ ಉರಗಪ್ರೇಮಿ ತೇಜಸ್ ಬನ್ನೂರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ತೇಜಸ್ ನಾಗರಹಾವಿನ ಚರ್ಮದಿಂದ ಡಾಂಬರ್ ತೆಗೆಯಲು ಎರಡು ದಿನಗಳ ಕಾಲ ಶ್ರಮಪಟ್ಟಿದ್ದಾರೆ. ನಾಗರಹಾವನ್ನು ಶುದ್ಧ ಕೊಬ್ಬರಿ ಎಣ್ಣೆಯಲ್ಲಿ ಒಂದು ದಿನ ಇಟ್ಟು

ಪುತ್ತೂರು: ಡಾಂಬರ್ ನಲ್ಲಿ ಸಿಲುಕಿದ್ದ ನಾಗರಹಾವನ್ನು ರಕ್ಷಿಸಿದ ಸ್ನೇಕ್ ತೇಜಸ್ Read More »

ಪ್ರೀತಿಸಿದ ಯುವಕನ ಮನೆಯವರ ಮೇಲೆ ಹಲ್ಲೆ…!ರಕ್ಷಣೆ ನೀಡುವಂತೆ ಪ್ರೇಮಿಗಳು ಹಾವೇರಿ ಎಸ್ ಪಿ ಮೊರೆ

ಸಮಗ್ರ ನ್ಯೂಸ್: ಬೆಳಗಾವಿಯಲ್ಲಿ ಯುವಕ-ಯುವತಿ ಪ್ರೀತಿಸಿ ನಾಪತ್ತೆಯಾದ ಪ್ರೇಮ ಪ್ರಕರಣದಲ್ಲಿ ಹುಡುಗನ ತಾಯಿಯನ್ನ ವಿವಸ್ತ್ರಗೊಳಿಸಿ ಹಲ್ಲೆ ಮಾಡಲಾಗಿತ್ತು. ಈ ಪ್ರಕರಣದ ಸಿಐಡಿ ತನಿಖೆ ನಡೆಯುತ್ತಿದೆ. ಈ ಘಟನೆಯ ಬೆನ್ನಲ್ಲೇ ಈಗ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಮುದೇನೂರು ಗ್ರಾಮದಲ್ಲಿ ಮತ್ತೊಂದು ಇಂತಹದೆ ಘಟನೆ ನಡೆದಿದೆ. ಮುದೇನೂರು ಗ್ರಾಮದ ಯುವಕ ಪ್ರಕಾಶ್ ಹಾಗೂ ಚಳಗೇರಿ ಗ್ರಾಮದ ಯವತಿ ಸಂಗೀತಾ ಎಂಬುವವರು ಪ್ರೀತಿಸುತ್ತಿದ್ದರು. ಕಳೆದರೆಡು ದಿನಗಳಿಂದ ಇವರು ನಾಪತ್ತೆಯಾಗಿದ್ದರು. ಇದರಿಂದ ಸಿಟ್ಟಿಗೆದ್ದ ಯುವತಿ ಕಡೆಯವರು ಯವಕನ ಮನೆಗೆ ನುಗ್ಗಿ ದಾಂಧಲೆ

ಪ್ರೀತಿಸಿದ ಯುವಕನ ಮನೆಯವರ ಮೇಲೆ ಹಲ್ಲೆ…!ರಕ್ಷಣೆ ನೀಡುವಂತೆ ಪ್ರೇಮಿಗಳು ಹಾವೇರಿ ಎಸ್ ಪಿ ಮೊರೆ Read More »

ಪತ್ನಿಯ ಕಣ್ಣು ಕಚ್ಚಿ ಮಾಂಸ ಹೊರಬರುವಂತೆ ಗಾಯಗೊಳಿಸಿದ್ದ ಪಾಪಿ ಗಂಡ…!

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಅಮಾನವಿಯ ಘಟನೆಯೊಂದು ಬೆಳಕಿಗೆ ಬಂದಿದೆ.ಪತ್ನಿಯ ಕಣ್ಣು ಕಚ್ಚಿ ಮಾಂಸ ಹೊರಬರುವಂತೆ ಗಾಯಗೊಳಿಸಿದ್ದಾನೆ ಪಾಪಿ ಗಂಡ. ಆರೋಪಿಯನ್ನ ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಕಂಠಪೂರ್ತಿ ಕುಡಿದು ಮನೆಗೆ ಬಂದ ಆರೋಪಿ ಪತಿ ಸುರೇಶ್​ ಗೌಡ(55), ತನ್ನ ಹೆಂಡತಿ ಮೋಹಿನಿ(55) ಯ ಕಣ್ಣನ್ನು ಕಚ್ಚಿ, ಮಾಂಸ ಹೊರಬರುವಂತೆ ಗಾಯಗೊಳಿಸಿದ್ದ ವಿಕೃತ ಘಟನೆ ನಡೆದಿದೆ. ಬಳಿಕ ಪರಾರಿಯಾಗಿ ಮನೆಯ ಹತ್ತಿರದ ತೋಟದಲ್ಲಿ ಅಡಗಿ ಕುಳಿತ್ತಿದ್ದ ಆತನನ್ನು ಪೊಲೀಸರು ಬಂಧಿಸಿದ್ದಾರೆ. ನಿನ್ನೆ ರಾತ್ರಿ 12

ಪತ್ನಿಯ ಕಣ್ಣು ಕಚ್ಚಿ ಮಾಂಸ ಹೊರಬರುವಂತೆ ಗಾಯಗೊಳಿಸಿದ್ದ ಪಾಪಿ ಗಂಡ…! Read More »

ಐಪಿಎಲ್‌ ಇತಿಹಾಸದಲ್ಲೇ ದಾಖಲೆ ಮೊತ್ತಕ್ಕೆ ಸೇಲಾದ ಪ್ಯಾಟ್ ಕಮ್ಮಿನ್ಸ್‌!

ಸಮಗ್ರ ನ್ಯೂಸ್: ಇಂಡಿಯನ್ ಪ್ರೀಮಿಯರ್ ಲೀಗ್ 2024 ರ ಮಿನಿ ಹರಾಜಿಗೆ ಇಂದು ಚಾಲನೆ ಸಿಕ್ಕಿದು. ದುಬೈನಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಭಾರತ ಮತ್ತು ವಿದೇಶಿ ಆಟಗಾರರು ಸೇರಿ ಒಟ್ಟು 333 ಆಟಗಾರರು ಹರಾಜಿನಲ್ಲಿ ಕಾಣಿಸಿಕೊಂಡಿದ್ದಾರೆ..ಇದರಲ್ಲಿ ವಿಶ್ವಕಪ್‌ ಗೆದ್ದ ಆಸೀಸ್‌ ತಂಡದ ನಾಯಕ ಪ್ಯಾಟ್‌ ಕಮಿನ್ಸ್ ಅವರನ್ನು 20.5 ಕೋಟಿಗೆ ಸನ್‌ ರೈಸರ್ಸ್‌‌ ಹೈದರಾಬಾದ್‌ ಪಾಲಾಗಿದ್ದಾರೆ. 2 ಕೋಟಿ ಮೂಲಬೆಲೆಯ ಆಸ್ಟ್ರೇಲಿಯಾ ಸ್ಟಾರ್ ಆಟಗಾರ ಪ್ಯಾಟ್ ಕಮಿನ್ಸ್ ಖರೀದಿಗೆ ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು,

ಐಪಿಎಲ್‌ ಇತಿಹಾಸದಲ್ಲೇ ದಾಖಲೆ ಮೊತ್ತಕ್ಕೆ ಸೇಲಾದ ಪ್ಯಾಟ್ ಕಮ್ಮಿನ್ಸ್‌! Read More »

ಕಂಡುಕೇಳರಿಯದ ದಾಖಲೆ ಮೊತ್ತಕ್ಕೆ ಹರಾಜಾದ ಸ್ಟಾರ್ಕ್| ಇಲ್ಲಿದೆ‌ ಟಾಪ್ 10 ಆಟಗಾರರ ಲಿಸ್ಟ್

ಸಮಗ್ರ ನ್ಯೂಸ್: ಐಪಿಎಲ್ ಹರಾಜು ಇತಿಹಾಸದಲ್ಲೇ ಹೊಸ ದಾಖಲೆ ನಿರ್ಮಾಣವಾಗಿದೆ. ಗರಿಷ್ಠ ಮೊತ್ತಕ್ಕೆ ದಾಖಲಾದ ಆಟಗಾರರ ಪೈಕಿ ಇದೀಗ ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಸ್ಟಾರ್ಕ್ ಬರೋಬ್ಬರಿ 24.75 ಕೋಟಿ ರೂಪಾಯಿಗೆ ಕೆಕೆಆರ್ ತಂಡದ ಪಾಲಾಗಿದ್ದಾರೆ. ಇದಕ್ಕೂ ಮೊದಲು ಆಸ್ಟ್ರೇಲಿಯಾ ವೇಗಿ ಪ್ಯಾಟ್ ಕಮಿನ್ಸ್‌ಗೆ 20.50 ಕೋಟಿ ರೂಪಾಯಿ ನೀಡಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಖರೀದಿಸಿತ್ತು. ಇದು ಐಪಿಎಲ್ ಇತಿಹಾಸದ ಗರಿಷ್ಠ ಬಿಡ್ಡಿಂಗ್ ಎಂಬ ಹೆಗ್ಗಳಿಕೆಗ ಪಾತ್ರವಾಗಿತ್ತು. ಆದರೆ ಕೆಲವೇ ಹೊತ್ತಲ್ಲಿ ಮಿಚೆಲ್

ಕಂಡುಕೇಳರಿಯದ ದಾಖಲೆ ಮೊತ್ತಕ್ಕೆ ಹರಾಜಾದ ಸ್ಟಾರ್ಕ್| ಇಲ್ಲಿದೆ‌ ಟಾಪ್ 10 ಆಟಗಾರರ ಲಿಸ್ಟ್ Read More »

ಜ್ಞಾನವಾಪಿ ಮಸೀದಿ ಭೂ ವಿವಾದ/ ಮುಸ್ಲಿಮರ ಐದು ಅರ್ಜಿಗಳನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್

ಸಮಗ್ರ ನ್ಯೂಸ್: ಜ್ಞಾನವಾಪಿ ಮಸೀದಿ ಇರುವ ಸ್ಥಳದಲ್ಲಿ ದೇವಾಲಯವನ್ನು ಮರುಸ್ಥಾಪಿಸುವ ಬಗ್ಗೆ ಹಿಂದೂ ಸಮುದಾಯ ಸಲ್ಲಿಸಿದ್ದ ಅರ್ಜಿಯನ್ನು ಹಾಗೂ ಬಾಕಿ ಉಳಿದಿರುವ ಸಿವಿಲ್ ಮೊಕದ್ದಮೆಯ ನಿರ್ವಹಣೆಯನ್ನು ಪ್ರಶ್ನಿಸಿ ಅಂಜುಮ ತೇಜಾಮಿಯಾ ಮಸೀದಿ ಹಾಗೂ ಯುಪಿ ಸುನ್ನಿ ಸೆಂಟ್ರಲ್ ವಕ್ಸ್ ಬೋರ್ಡ್ ಸಲ್ಲಿಸಿದ್ದ ಅರ್ಜಿಗಳನ್ನು ಅಲಹಾಬಾದ್ ಕೋರ್ಟ್‍ನಲ್ಲಿ ವಜಾಗೊಳಿಸಲಾಗಿದೆ. ಜ್ಞಾನವಾಪಿ ಮಸೀದಿಯ ಸಮಗ್ರ ಸಮೀಕ್ಷೆಯನ್ನು ನಡೆಸುವಂತೆ ವಾರಣಾಸಿ ಜಿಲ್ಲಾ ಕೋರ್ಟ್ ಸೂಚಿಸಿದ್ದು, ಇದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಸದ್ಯ ಅಲಹಾಬಾದ್ ಕೋರ್ಟ್ ಅರ್ಜಿ ವಜಾ ಮಾಡಿದ್ದು, ಇನ್ನು ಆರು

ಜ್ಞಾನವಾಪಿ ಮಸೀದಿ ಭೂ ವಿವಾದ/ ಮುಸ್ಲಿಮರ ಐದು ಅರ್ಜಿಗಳನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್ Read More »

ದರ್ಶನ್ ಅಭಿನಯದ ಕಾಟೇರ ಚಿತ್ರಕ್ಕೂ ಎದುರಾಯ್ತು ಸಂಕಷ್ಟ…!

ಸಮಗ್ರ ನ್ಯೂಸ್: ಚಾಲೆಂಜಿಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಚಿತ್ರಕ್ಕೆ ಹೊಸ ಸಂಕಷ್ಟ ಇದೀಗಎದುರಾಗಿದೆ. ವನ್ಯ ಜೀವಿ ಸಂರಕ್ಷಣಾ ಒಕ್ಕೂಟ ನಟ ದರ್ಶನ್ ವಿರುದ್ಧ ಗರಂ ಆಗಿದೆ. ಈ ಸುದ್ದಿ ಈಗ ಎಲ್ಲೆಡೆ ವೈರಲ್ ಆಗಿದೆ. ವನ್ಯ ಜೀವಿಗಳ ಬಗ್ಗೆ ಅಪಕ್ವ ಸಂಭಾಷಣೆ ವಿರುದ್ಧವಾಗಿ ಆಕ್ರೋಶ ವ್ಯಕ್ತವಾಗಿದೆ. ಟ್ರೈಲರ್ ನಲ್ಲಿ ಇರುವ ಸಂಭಾಷಣೆ ಬಗ್ಗೆ ವನ್ಯ ಜೀವಿ ಸಂರಕ್ಷಣಾ ಒಕ್ಕೂಟ ಅಸಮಾಧಾನ ಹೊರ ಹಾಕಿದ್ದು ಇದು ಸಿನಿಮಾಗೆ ಚಾಲೆಂಜಿಂಗ್ ಆಗಿದೆ. ಇವರೆಲ್ಲಾ ಹಾವು ಇದ್ದಂಗೆ. ವಿಷ ಇಲ್ಲಾಂದ್ರೆ

ದರ್ಶನ್ ಅಭಿನಯದ ಕಾಟೇರ ಚಿತ್ರಕ್ಕೂ ಎದುರಾಯ್ತು ಸಂಕಷ್ಟ…! Read More »