December 2023

ರಾಜ್ಯದಲ್ಲಿ ಕೋವಿಡ್ ಮಾರ್ಗಸೂಚಿ ಪ್ರಕಟ| ಯಾವುದಕ್ಕೆಲ್ಲಾ ನಿರ್ಬಂಧ? ಇಲ್ಲಿದೆ ಡೀಟೈಲ್ಡ್ ರಿಪೋರ್ಟ್

ಸಮಗ್ರ ನ್ಯೂಸ್: ಕೊರೊನಾ ವೈರಸ್ ನ ಜೆಎನ್1 ರೂಪಾಂತರಿಯಿಂದಾಗಿ ಕೋವಿಡ್-19 ಸೋಂಕು ಹರಡುವಿಕೆ ತೀವ್ರಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಂಗಳವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ ಮಾಡಲು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ. ಕೋವಿಡ್ ಮಾರ್ಗಸೂಚಿಯಲ್ಲೇನೇನಿದೆ? ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ( ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ […]

ರಾಜ್ಯದಲ್ಲಿ ಕೋವಿಡ್ ಮಾರ್ಗಸೂಚಿ ಪ್ರಕಟ| ಯಾವುದಕ್ಕೆಲ್ಲಾ ನಿರ್ಬಂಧ? ಇಲ್ಲಿದೆ ಡೀಟೈಲ್ಡ್ ರಿಪೋರ್ಟ್ Read More »

KSRTC ಹೆಸರು ಬಳಕೆಗೆ ಕರ್ನಾಟಕಕ್ಕೆ ಗ್ರೀನ್ ಸಿಗ್ನಲ್| ಕೇರಳದ ಅರ್ಜಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್

ಸಮಗ್ರ ನ್ಯೂಸ್: KSRTC ಹೆಸರು ಬಳಕೆ ವಿಚಾರವಾಗಿ ಕೇರಳ ಸಾರಿಗೆ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್‌ ಹೈಕೋರ್ಟ್‌ ವಜಾ ಮಾಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ KSRTC ಅಂತ ಹೆಸರು ಬಳಸಲು ಯಾವುದೇ ಅಭ್ಯಂತರ ಇಲ್ಲ ಅಂತ ಹೈಕೋರ್ಟ್‌ ಹೇಳಿದೆ. ಅಂದಹಾಗೆ 1973ರಿಂದ ಈ ಹೆಸರನ್ನ ಬಳಸ್ತಿರುವ ಬಗ್ಗೆ ಕರ್ನಾಟಕ ದಾಖಲೆಗಳನ್ನು ಸಲ್ಲಿಸಿ ಟ್ರೇಡ್‌ ಮಾರ್ಕ್‌ ಪಡೆದಿದೆ. ಚೆನ್ನೈ ಮೂಲದ ಟ್ರೇಡ್‌ ಮಾರ್ಕ್‌ ರಿಜಿಸ್ಟ್ರೇಶನ್‌ ಸಂಸ್ಥೆ ಕರ್ನಾಟಕಕ್ಕೆ ಟ್ರೇಡ್‌ ಮಾರ್ಕ್‌ ನೀಡಿದೆ. ಆದರೆ ಕೇರಳ ಸಾರಿಗೆ

KSRTC ಹೆಸರು ಬಳಕೆಗೆ ಕರ್ನಾಟಕಕ್ಕೆ ಗ್ರೀನ್ ಸಿಗ್ನಲ್| ಕೇರಳದ ಅರ್ಜಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ Read More »

ಕಟ್ಟಡ ಕಾರ್ಮಿಕರಿಗೆ ಗುಂಪು ವಸತಿ ಯೋಜನೆ ಜಾರಿಗೆ ಚಿಂತನೆ

ಸಮಗ್ರ ನ್ಯೂಸ್: ರಾಜ್ಯದ ಕಟ್ಟಡ ನಿರ್ಮಾಣ ಕಾರ್ಮಿಕರು ಹಾಗೂ ಅವರ ಕುಟುಂಬಗಳಿಗೆ ಅನುಕೂಲವಾಗುವಂತೆ ಗುಂಪು ವಸತಿ ಯೋಜನೆ ಜಾರಿಗೆ ತರಲು ಸರ್ಕಾರ ಸಜ್ಜಾಗಿದೆ. ವಿಕಾಸಸೌಧದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಚರ್ಚಿಸಲಾಯಿತು. ಈಗಾಗಲೇ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ಆಸ್ಪತ್ರೆ ಸಹಾಯಧನ, ಉಚಿತ ಟೂಲ್ ಕಿಟ್, ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸ್ಕಾಲರ್ ಶಿಪ್ ಸೇರಿದಂತೆ ಹಲವು ಬಹುಪಯೋಗಿ ಸೌಲಭ್ಯಗಳು ಜಾರಿಯಲ್ಲಿವೆ. ಆದರೆ ಕಟ್ಟಡ ನಿರ್ಮಾಣ ಕಾರ್ಮಿಕರ

ಕಟ್ಟಡ ಕಾರ್ಮಿಕರಿಗೆ ಗುಂಪು ವಸತಿ ಯೋಜನೆ ಜಾರಿಗೆ ಚಿಂತನೆ Read More »

ಮಂಗಳೂರು – ವಿಜಯಪುರ ರೈಲು ಸೇವೆ ಭಾಗಶಃ ರದ್ದು| ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ನೈಋತ್ಯ ರೈಲ್ವೇಯ ಹುಬ್ಬಳ್ಳಿ ವಿಭಾಗದ ಗುಳೇದಗುಡ್ಡ ಮತ್ತು ಬಾಗಲಕೋಟೆ ನಡುವೆ ವಿವಿಧ ಕಾಮಗಾರಿಗಳ ಹಿನ್ನೆಲೆಯಲ್ಲಿ ಮಂಗಳೂರು ಜಂಕ್ಷನ್‌- ವಿಜಯಪುರ- ಮಂಗಳೂರು ಜಂಕ್ಷನ್‌ ಎಕ್ಸ್‌ಪ್ರೆಸ್‌ ರೈಲಿನ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಮಂಗಳೂರು ಜಂಕ್ಷನ್‌ನಿಂದ ಮಧ್ಯಾಹ್ನ 2.50ಕ್ಕೆ ಹೊರಡುವ ನಂ. 07378 ಮಂಗಳೂರು ಜಂಕ್ಷನ್‌-ವಿಜಯಪುರ ಎಕ್ಸ್‌ಪ್ರೆಸ್‌ ವಿಶೇಷ ರೈಲು ಡಿ. 19-28ರ ವರೆಗೆ ಹುಬ್ಬಳ್ಳಿ ಜಂಕ್ಷನ್‌ ಮತ್ತು ವಿಜಯಪುರ ನಡುವೆ ಭಾಗಶಃ ರದ್ದಾಗಲಿದೆ. ರೈಲು ವಿಜಯಪುರದ ಬದಲು ಹುಬ್ಬಳ್ಳಿ ಜಂಕ್ಷನ್‌ನಲ್ಲಿ ಸಂಚಾರ ಕೊನೆಗೊಳಿಸಲಿದೆ. ನಂ. 07377 ವಿಜಯ ಪುರ-

ಮಂಗಳೂರು – ವಿಜಯಪುರ ರೈಲು ಸೇವೆ ಭಾಗಶಃ ರದ್ದು| ಇಲ್ಲಿದೆ ಫುಲ್ ಡೀಟೈಲ್ಸ್ Read More »

ಚೈನಾದಲ್ಲಿ ಪ್ರಬಲ ಭೂಕಂಪ|111 ಮಂದಿ‌ ಸಾವು, ಹಲವರು ಗಂಭೀರ

ಸಮಗ್ರ ನ್ಯೂಸ್: ಚೈನಾದ ಗನ್ಸು-ಕ್ವಿಂಗೈ ಗಡಿ ಪ್ರದೇಶದಲ್ಲಿ ಮಂಗಳವಾರ ಸಂಭವಿಸಿದ ಭೂಕಂಪದಲ್ಲಿ ಕನಿಷ್ಠ 111 ಜನರು ಸಾವನ್ನಪ್ಪಿದ್ದಾರೆ ಮತ್ತು 230 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಿಕ್ಟರ್ ಮಾಪಕದಲ್ಲಿ 6.2 ತೀವ್ರತೆ ದಾಖಲಾಗಿದೆ ಎಂದು ಚೀನಾದ ಮಾಧ್ಯಮಗಳು ವರದಿ ಮಾಡಿವೆ. ಗನ್ಸು ಪ್ರಾಂತೀಯ ರಾಜಧಾನಿ ಲಾನ್ಝೌನಿಂದ ಪಶ್ಚಿಮ-ನೈಋತ್ಯಕ್ಕೆ 102 ಕಿ.ಮೀ ದೂರದಲ್ಲಿ 35 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಇಎಂಎಸ್ಸಿ ತಿಳಿಸಿದೆ. ಭೂಕಂಪದ ನಂತರದ ಘಟನೆಯಲ್ಲಿ ಯಾವುದೇ ಜನರು ಕಾಣೆಯಾಗಿದ್ದಾರೆಯೇ ಎಂದು ಅಧಿಕೃತ

ಚೈನಾದಲ್ಲಿ ಪ್ರಬಲ ಭೂಕಂಪ|111 ಮಂದಿ‌ ಸಾವು, ಹಲವರು ಗಂಭೀರ Read More »

ಸ್ಕ್ಯಾನಿಂಗ್ ಕೇಂದ್ರ ನಿಗಾ ವಹಿಸಿ| ಭ್ರೂಣಹತ್ಯೆ ಗಂಭೀರವಾಗಿ ಪರಿಗಣಿಸಿ: ದಿನೇಶ್ ಗುಂಡೂರಾವ್ ಸೂಚನೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ 29 ಸ್ಕ್ಯಾನಿಂಗ್ ಕೇಂದ್ರಗಳಿದ್ದು, ಸ್ಕ್ಯಾನಿಂಗ್ ಕೇಂದ್ರಗಳಿಗೆ ಆಗಾಗ ಭೇಟಿ ನೀಡಿ ತಪಾಸಣೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ವಿವಿಧ ಕಾರ್ಯಗಳ ಪ್ರಗತಿ ಹಾಗೂ ಅನುಷ್ಠಾನ ಸಂಬಂಧ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಡಿ. 18ರಂದು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು

ಸ್ಕ್ಯಾನಿಂಗ್ ಕೇಂದ್ರ ನಿಗಾ ವಹಿಸಿ| ಭ್ರೂಣಹತ್ಯೆ ಗಂಭೀರವಾಗಿ ಪರಿಗಣಿಸಿ: ದಿನೇಶ್ ಗುಂಡೂರಾವ್ ಸೂಚನೆ Read More »

ಕೊಟ್ಟಿಗೆಹಾರ: ಅಬಕಾರಿ ದಾಳಿ| 100 ಲೀಟರ್ ಬೆಲ್ಲದ ಕೊಳೆ, 5ಲೀ ಕಳ್ಳಬಟ್ಟಿ ವಶ

ಸಮಗ್ರ ನ್ಯೂಸ್ : ಬಣಕಲ್ ನ ಬಿ.ಹೊಸಳ್ಳಿಗೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ 5 ಲೀಟರ್ ಸಾರಾಯಿ, ನೂರು ಲೀಟರ್ ಬೆಲ್ಲದ ಕೊಳೆ ಹಾಗೂ ಪರಿಕರಗಳನ್ನು ವಶ ಪಡಿಸಿ ಕೊಳ್ಳಲಾಗಿದೆ. ಆರೋಪಿ ಪರಾರಿಯಾಗಿ ತಲೆಮರೆಸಿಕೊಂಡಿದ್ದಾರೆ. ಬಣಕಲ್ ಬಿ.ಹೊಸಳ್ಳಿಯ ಸುಂದರೇಶ್ ಆಲಿಯಾಸ್ ಮರಿ ಬಿನ್ ರಾಮೇಗೌಡ ಎಂಬುವವರ ತೋಟದ ಮೇಲೆ ಅಬಕಾರಿ ನಿರೀಕ್ಷಕ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು ಈ ಸಮಯದಲ್ಲಿ ಆರೋಪಿ ಪರಾರಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಅಬಕಾರಿ ಸಿಬ್ಬಂದಿಯಾದ ಸುರೇಶ್ ಕೆ,ಮಹಮ್ಮದ್ ಅಲಾವುದ್ದೀನ್ ಖಾನ್ , ವಾಹನ ಚಾಲಕ

ಕೊಟ್ಟಿಗೆಹಾರ: ಅಬಕಾರಿ ದಾಳಿ| 100 ಲೀಟರ್ ಬೆಲ್ಲದ ಕೊಳೆ, 5ಲೀ ಕಳ್ಳಬಟ್ಟಿ ವಶ Read More »

ಬಾವ- ನಾದಿನಿ ಪ್ರೀತಿ ಸೂಸೈಡ್ ನಲ್ಲಿ ಅಂತ್ಯ| ಬೀದಿಪಾಲಾಯಿತು ಆಟೋ ಚಾಲಕನ ಬದುಕು…!

ಸಮಗ್ರ ನ್ಯೂಸ್: ಅದೊಂದು ವಿಚಿತ್ರ ಪ್ರೇಮಕಥೆ. ಅವನು ಎರಡು ಮಕ್ಕಳ ತಂದೆ. ಅವಳು ಕೂಡಾ ವಿವಾಹಿತೆ. ಆದ್ರೆ ಆತ ತನ್ನ ಹೆಂಡತಿ ಸಹೋದರಿ ಜೊತೆ‌‌ ಪ್ರೇಮಪಾಶದಲ್ಲಿ ಸಿಲುಕ್ಕಿದ್ದ. ಅವಳು ಗಂಡನ ಬಿಟ್ಟು ಬಾವನ ಜೊತೆ ಸಂಬಂಧ ಬೆಳೆಸಿದ್ಲು. ಕದ್ದುಮುಚ್ಚಿ ಇದ್ದ ಬಾವ-ನಾದಿನಿ ಸಂಬಂಧ ಗುಟ್ಟು ರಟ್ಟಾಗಿತ್ತು. ಹೆಂಡತಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿತ್ತು ಆ ಜೋಡಿ. ಆದ್ರೆ ಇದೀಗ ಆ ಜೋಡಿ ನೇಣಿಗೆ ಕೊರಳೊಡ್ಡಿದೆ. ಅವರದ್ದು ಬೆಂಗಳೂರು ಆದರು ಅವರು ಆತ್ಮಹತ್ಯೆ ಮಾಡಿಕೊಂಡಿದ್ದು ಹುಬ್ಬಳ್ಳಿಯಲ್ಲಿ. ಆತ್ಮಹತ್ಯೆಗೂ ಮುನ್ನ

ಬಾವ- ನಾದಿನಿ ಪ್ರೀತಿ ಸೂಸೈಡ್ ನಲ್ಲಿ ಅಂತ್ಯ| ಬೀದಿಪಾಲಾಯಿತು ಆಟೋ ಚಾಲಕನ ಬದುಕು…! Read More »

ದೇಶದಲ್ಲಿ ರೂಪಾಂತರಿ ಕೋವಿಡ್ ಹೆಚ್ಚಳ ಹಿನ್ನಲೆ| ಕೇಂದ್ರದಿಂದ ಮಾರ್ಗಸೂಚಿ ಪ್ರಕಟ

ಸಮಗ್ರ ನ್ಯೂಸ್: ಭಾರತದಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ಏರಿಕೆಯಾಗುತ್ತಿದೆ. ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳಲ್ಲಿ ಈಗಾಗಲೇ ಕೋವಿಡ್ ಅಲೆ ಭೀತಿ ಎದುರಾಗಿದೆ. ಭಾರತದಲ್ಲಿ ಪ್ರಕರಣ ಸಂಖ್ಯೆ ಏರಿಕೆಯಾಗುತ್ತಿದ್ದರೂ ಆತಂಕದ ಪರಿಸ್ಥಿತಿ ಇಲ್ಲ. ಆದರೆ ಕೇರಳದಲ್ಲಿ ಕೋವಿಡ್ ಹೊಸ ತಳಿ JN.1 ಪತ್ತೆಯಾಗಿದೆ. ಇಷ್ಟೇ ಅಲ್ಲ ಕೋವಿಡ್‌ನಿಂದ ಸಾವು ಕೂಡ ಸಂಭವಿಸಿದೆ. ಇತರ ರಾಜ್ಯಗಳಲ್ಲೂ ಕೋವಿಡ್ ಸಂಖ್ಯೆ ಏರಿಕೆಯತ್ತ ಸಾಗುತ್ತಿದೆ. ಇದರ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಕೋವಿಡ್ ಈ ಹಿಂದಿನ ಅಲೆಗಳಲ್ಲಿ ಕೇಂದ್ರ ಸರ್ಕಾರ

ದೇಶದಲ್ಲಿ ರೂಪಾಂತರಿ ಕೋವಿಡ್ ಹೆಚ್ಚಳ ಹಿನ್ನಲೆ| ಕೇಂದ್ರದಿಂದ ಮಾರ್ಗಸೂಚಿ ಪ್ರಕಟ Read More »

ಕುಕ್ಕೆ ಸುಬ್ರಹ್ಮಣ್ಯ: ಮಡೆಸ್ನಾನ ಬದಲು ಎಡೆಸ್ನಾನ, ಪ್ರಸಾದ ರೂಪವಾಗಿ ಬೆತ್ತ ವಿತರಣೆ, ತೇರನ್ನೆಳೆಯಲು ಪಾಸ್ ವಿತರಣೆ| ಶಿಸ್ತು, ಗೊಂದಲಗಳ ನಿವಾರಿಸಿ ಮಾದರಿ ಕ್ರಮಕ್ಕೆ ಮುನ್ನುಡಿ ಬರೆದವರಾರು ಗೊತ್ತೇ?

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಚಂಪಾ ಷಷ್ಠಿ ಸಂಭ್ರಮದಂದು ಹರಕೆ ರೂಪದಲ್ಲಿ ಭಕ್ತರಿಗೆ ಎಡೆ ಸ್ನಾನ ಸೇವೆ ಜರಗಿದೆ.‌ 2011 ರವರೆಗೆ ಶ್ರೀ ಕ್ಷೇತ್ರದಲ್ಲಿ ಎಂಜಲು ಎಲೆ ಮೇಲೆ ಉರುಳು ಸೇವೆ ಕ್ರಮವಿತ್ತು. ಚರ್ಮ ರೋಗ, ವೈಯುಕ್ತಿಕ ಸಮಸ್ಯೆ ನಿವಾರಣೆಗೆ ಭಕ್ತಿಯಿಂದ ಉರುಳು ಸೇವೆ ನಡೆಸುತ್ತಿದ್ದರು. ಸಮಾಜದಲ್ಲಿ ಬದಲಾವಣೆ ಈಗಿನ ಕಾಲ ಘಟ್ಟದಲ್ಲಿ ಎಂಜಲು ಎಲೆ ಮೇಲೆ ಉರುಳುವ ದು ಸರಿಯಲ್ಲವೆಂದು ಮನಗಂಡು ಉಡುಪಿ ಪೇಜಾವರ ಶ್ರೀ ಗಳ ಸಮ್ಮುಖದಲ್ಲಿ, ಸಂಘದ ಹಿರಿಯರಾದ ಕಲ್ಲಡ್ಕ ಪ್ರಭಾಕರ

ಕುಕ್ಕೆ ಸುಬ್ರಹ್ಮಣ್ಯ: ಮಡೆಸ್ನಾನ ಬದಲು ಎಡೆಸ್ನಾನ, ಪ್ರಸಾದ ರೂಪವಾಗಿ ಬೆತ್ತ ವಿತರಣೆ, ತೇರನ್ನೆಳೆಯಲು ಪಾಸ್ ವಿತರಣೆ| ಶಿಸ್ತು, ಗೊಂದಲಗಳ ನಿವಾರಿಸಿ ಮಾದರಿ ಕ್ರಮಕ್ಕೆ ಮುನ್ನುಡಿ ಬರೆದವರಾರು ಗೊತ್ತೇ? Read More »