ಕೊಡಗಿನ ಯುವಕ ಬಾಗಲಕೋಟೆಯಲ್ಲಿ ಅಪಘಾತಕ್ಕೆ ಬಲಿ
ಸಮಗ್ರ ನ್ಯೂಸ್: ಬಾಗಲಕೋಟೆಯಲ್ಲಿ ಸಂಭವಿಸಿದ ಲಾರಿ ಅವಘಡದಲ್ಲಿ ಕೊಡಗು ಜಿಲ್ಲೆಯ ಯುವಕನೋರ್ವ ಅಸು ನೀಗಿದ್ದಾರೆ. ಸುಂಟಿಕೊಪ್ಪ ಸಮೀಪದ ಗರಗಂದೂರು ಗ್ರಾಮದ ನಿವೃತ್ತ BSNL ಉದ್ಯೋಗಿ ಹಾಗೂ ಶ್ರೀ ಕುರುಂಬ ಭಗವತಿ ಕೊಡಂಗಲೂರಮ್ಮ ದೇವಸ್ಥಾನದ ಮುಖ್ಯಸ್ಥರಾದ ರಾಜಣ್ಣ ಅವರ ಪುತ್ರ ರಂಜನ್ (35) ಮೃತಪಟ್ಟವರಾಗಿದ್ದಾರೆ. ಆಮೇಜಾನ್ ಕಂಪನಿಯ ಉದ್ಯೋಗಿಯಾಗಿದ್ದ ರಂಜನ್ ಅವರಿಗೆ ಒಂದು ವಾರದ ಹಿಂದೆಯಷ್ಟೇ ಮ್ಯಾನೇಜರ್ ಹುದ್ದೆಗೆ ಬಡ್ತಿ ನೀಡಲಾಗಿತ್ತು. ನೆನ್ನೆ ಮಧ್ಯಾಹ್ನ ಬಾಗಲಕೋಟೆಯಲ್ಲಿ ಸ್ನೇಹಿತರೊದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಇವರಿದ್ದ ಕಾರಿಗೆ ಲಾರಿಯೊಂದು ಡಿಕ್ಕಿಯಾಗಿದೆ. ಕಾರಿನಲ್ಲಿದ್ದವರ […]
ಕೊಡಗಿನ ಯುವಕ ಬಾಗಲಕೋಟೆಯಲ್ಲಿ ಅಪಘಾತಕ್ಕೆ ಬಲಿ Read More »