December 2023

ಮಂಗಳೂರು: ಹವ್ಯಕ ಸಭಾದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ವೈದಿಕ ಸಮ್ಮಾನ ಕಾರ್ಯಕ್ರಮ

ಸಮಗ್ರ ನ್ಯೂಸ್: ಮಂಗಳೂರು ನಂತೂರು ಶ್ರೀ ಭಾರತೀ ಕಾಲೇಜು ಆವರಣದಲ್ಲಿರುವ ಶಂಕರಶ್ರೀ ಸಭಾಭವನದಲ್ಲಿ ಪ್ರತಿ ವರ್ಷ ನಡೆದು ಬರುವಂತೆ ಈ ವರ್ಷವೂ ಮಂಗಳೂರು ಹವ್ಯಕ ಸಭಾದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವೈದಿಕ ಸಮ್ಮಾನ ಕಾರ್ಯಕ್ರಮ ಡಿ.14 ರಂದು ಜರುಗಿತು. ಹವ್ಯಕ ಸಭಾ ಅಧ್ಯಕ್ಷರಾದ ಗೀತಾದೇವಿ ಚೂಂತಾರು ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ವೈದಿಕ ಕೃಷ್ಣ ಭಟ್ ದಂಪತಿಯನ್ನು ಸಮ್ಮಾನಿಸಲಾಯಿತು. ವೈದಿಕರಾದ ಶಿವಪ್ರಸಾದ್ ಅಮೈ ಮಾತನಾಡಿ ಎಪ್ರಿಲ್ ತಿಂಗಳಲ್ಲಿ ವಸಂತ ವೇದಪಾಠ ಶಿಬಿರದ ಬಗ್ಗೆ […]

ಮಂಗಳೂರು: ಹವ್ಯಕ ಸಭಾದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ವೈದಿಕ ಸಮ್ಮಾನ ಕಾರ್ಯಕ್ರಮ Read More »

ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಟ್ರೈ ಮಾಡ್ತಾ ಇದ್ದೀರಾ? ಇಲ್ಲಿದೆ ನೋಡಿ ಉದ್ಯೋಗಾವಕಾಶ!

ಸಮಗ್ರ ಉದ್ಯೋಗ: University of Agriculture Sciences Dharwad ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ಖಾಲಿ ಇದ್ದು, ಆಸಕ್ತರು ಈಗಲೇ ಅಪ್ಲೈ ಮಾಡಿ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಡಿಸೆಂಬರ್ 18, 2023 ಅಂದರೆ ನಾಳೆ ಬೆಳಗ್ಗೆ 11 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಶೈಕ್ಷಣಿಕ ಅರ್ಹತೆ:ಕೃಷಿ ವಿಜ್ಞಾನ ವಿಶ್ವವಿದ್ಯಾಲಯ

ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಟ್ರೈ ಮಾಡ್ತಾ ಇದ್ದೀರಾ? ಇಲ್ಲಿದೆ ನೋಡಿ ಉದ್ಯೋಗಾವಕಾಶ! Read More »

ಬೆಸ್ಟ್ ಮೈಲೇಜ್ ಕೊಡುತ್ತೆ ಈ ಎಲೆಕ್ಟ್ರಿಕ್ ಕಾರ್! 1900 ರೂ. ಸಾಕು, ತಿಂಗಳು ಪೂರ್ತಿ ಸುತ್ತಬಹುದು!

ಇಂದು ನಾವು ನಿಮಗೆ ಎಲೆಕ್ಟ್ರಿಕ್ ಕಾರಿನ ಬಗ್ಗೆ ಹೇಳಲಿದ್ದೇವೆ. ಇದರ ನಿರ್ವಹಣೆ ತುಂಬಾ ಕಡಿಮೆ. ಒಂದು ಕಿಲೋಮೀಟರ್ ಓಡಿಸಲು ನಿಮಗೆ ತುಂಬಾ ಕಡಿಮೆ ವೆಚ್ಚವಾಗುತ್ತದೆ. ಇದರಿಂದ ಒಂದು ತಿಂಗಳು ಕಷ್ಟಪಟ್ಟು ಓಡಿಸಿದರೂ ಜೇಬಿಗೆ ಹೊರೆಯಾಗುವುದಿಲ್ಲ. ಸಂಪೂರ್ಣ ವಿವರಗಳನ್ನು ತಿಳಿಯೋಣ. ಇಲ್ಲಿ ನಾವು ಆಡಿ ಕ್ಯೂ8 ಇ-ಟ್ರಾನ್ ಬಗ್ಗೆ ಮಾತನಾಡುತ್ತಿದ್ದೇವೆ. 1 ಕಿ.ಮೀ ಓಡಿಸಲು ತಗಲುವ ವೆಚ್ಚ ಕೇವಲ ರೂ.1.27. Audi Q8 e-tron ನಲ್ಲಿ, ಕಂಪನಿಯು 114 kwh ಬ್ಯಾಟರಿ ಸಾಮರ್ಥ್ಯವನ್ನು ನೀಡಿದೆ. ಅದೇ ಸಮಯದಲ್ಲಿ, ಈ

ಬೆಸ್ಟ್ ಮೈಲೇಜ್ ಕೊಡುತ್ತೆ ಈ ಎಲೆಕ್ಟ್ರಿಕ್ ಕಾರ್! 1900 ರೂ. ಸಾಕು, ತಿಂಗಳು ಪೂರ್ತಿ ಸುತ್ತಬಹುದು! Read More »

Yes Bankನಲ್ಲಿ ಉದ್ಯೋಗಕ್ಕೆ ಆಹ್ವಾನ! ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಯೆಸ್​ ಬ್ಯಾಂಕ್​ನಲ್ಲಿ ಅನೇಕ ಹುದ್ದೆಗಳು ಖಾಲಿ ಇವೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈಗಲೇ ಅಪ್ಲೈ ಮಾಡಿ. ಅನೇಕ ಕ್ರೆಡಿಟ್​​ ಮ್ಯಾನೇಜರ್, ವೈಸ್ ಪ್ರೆಸಿಡೆಂಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 17, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಅರ್ಜಿ ಶುಲ್ಕ:ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. https://yesforyou.darwinbox.in/ms/candidate/careers notification link ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ?ಅಭ್ಯರ್ಥಿಗಳನ್ನು ಲಿಖಿತ

Yes Bankನಲ್ಲಿ ಉದ್ಯೋಗಕ್ಕೆ ಆಹ್ವಾನ! ಈಗಲೇ ಅಪ್ಲೈ ಮಾಡಿ Read More »

ಕಡಬ: ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಡಾ ದೇವಿ ಪ್ರಸಾದ್ ಕಾನತ್ತೂರ್ ಆಯ್ಕೆ

ಸಮಗ್ರ ನ್ಯೂಸ್: ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವ ಸಮಿತಿ ಸಭೆಯು ದ.16 ರಂದು ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಲಯದದಲ್ಲಿ ನಡೆಯಿತು . ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಡಾ ದೇವಿ ಪ್ರಸಾದ್ ಕಾನತ್ತೂರ್ ಅವರನ್ನು ಆಯ್ಕೆಮಾಡಲಾಯಿತು. ಇನ್ನು ಈ ಸಭೆಯ ಅಧ್ಯಕ್ಷತೆಯನ್ನು ಪಂಜ ನಾಡಕಚೇರಿಯ ಉಪ ತಹಶೀಲ್ದಾರ್ ಚಂದ್ರಕಾಂತ್ ಎಂ.ಆರ್ ವಹಿಸಿಕೊಂಡರು. ವೇದಿಕೆಯಲ್ಲಿ ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕುಮಾರ್ ಕರಿಕಳ, ಉತ್ಸವ ಸಮಿತಿ ಸದಸ್ಯರಾದ ಬಾಲಕೃಷ್ಣ ಕುದ್ವ, ಕುಶಾಲಪ್ಪ

ಕಡಬ: ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಡಾ ದೇವಿ ಪ್ರಸಾದ್ ಕಾನತ್ತೂರ್ ಆಯ್ಕೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಗ್ರಹಗತಿಗಳ ಸ್ಥಾನದ ಆಧಾರದ ಮೇಲೆ ವೈದಿಕ ಶಾಸ್ತ್ರದಲ್ಲಿ ಭವಿಷ್ಯ ಹೇಳಲಾಗುವುದು. ಈ ವಾರ (ಡಿಸೆಂಬರ್ 15-23) ದ್ವಾದಶ ರಾಶಿಗಳ ಮೇಲೆ ಹೇಗೆ ಪ್ರಭಾವ ಬೀರಿದೆ ಎಂದು ನೋಡೋಣ: ಮೇಷ:ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಮುಂದುವರೆಯುವಿರಿ. ಕೌಟುಂಬಿಕ ವಿಚಾರಗಳಲ್ಲಿ ಯಶಸ್ಸು ಕಾಣುವಿರಿ. ಕುಟುಂಬದಲ್ಲಿ ಧನಾತ್ಮಕ ವಾತಾವರಣ ಉಂಟು ಮಾಡುವಿರಿ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ. ಉದ್ಯೋಗದಲ್ಲಿ ದುಡುಕಿನ ಮಾತಿನಿಂದ ಸಮಸ್ಯೆಯೊಂದು ಎದುರಾಗಬಹುದು. ವಿದ್ಯಾರ್ಥಿಗಳು ವ್ಯಾಸಂಗದ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಆರೋಗ್ಯದ ಬಗ್ಗೆ ಗಮನ ಇರಲಿ. ಭೂವ್ಯವಹಾರದಿಂದ ಧನ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಪುತ್ತೂರು: ಮತ್ತೋರ್ವ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಗಡಿಪಾರು ನೊಟೀಸ್

ಸಮಗ್ರ ನ್ಯೂಸ್: ಹಿಂದೂ ಸಂಘಟನೆಯ ಮತ್ತೋರ್ವ ಕಾರ್ಯಕರ್ತರೊಬ್ಬರಿಗೆ ಪುತ್ತೂರು ಸಹಾಯಕ ಆಯುಕ್ತರಿಂದ ಗಡಿಪಾರು ನೋಟಿಸ್ ನೀಡಲ್ಪಟ್ಟಿದೆ. ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ನಿವಾಸಿಯಾಗಿರುವ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತ ಪ್ರವೀಶ್ ಕುಮಾರ್ ನಾಯರ್ ಎಂಬವರಿಗೆ ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಎರಡು ಪ್ರಕರಣದಲ್ಲಿ ಆರೋಪಿಯಾಗಿದ್ದ ಪ್ರವೀಶ್ ಕುಮಾರ್ ಗೆ ಡಿಸೆಂಬರ್ 20 ರಂದು ಸಹಾಯಕ ಆಯುಕ್ತರ ನ್ಯಾಯಾಲಯದ ಮುಂದೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಸದ್ಯಕ್ಕೆ ಪ್ರವೀಶ್ ಕುಮಾರ್ ನಾಯರ್ ಅಯ್ಯಪ್ಪ ಮಾಲಾಧಾರಿಯಾಗಿದ್ದು,

ಪುತ್ತೂರು: ಮತ್ತೋರ್ವ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಗಡಿಪಾರು ನೊಟೀಸ್ Read More »

ಚಂಪಾಷಷ್ಟಿ ಹಿನ್ನಲೆ| ಕುಕ್ಕೆಯಲ್ಲಿ ಎಡೆ‌ ಮಡೆಸ್ನಾನ‌ ಆರಂಭ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದ ಕಡಬ ತಾಲೂಕಿನಲ್ಲಿರುವ ಪುರಾಣ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವೈಭವದ ಚಂಪಾಷಷ್ಠಿ ಮಹೋತ್ಸವ ಇಂದಿನಿಂದ ಆರಂಭವಾಗಿದೆ. ಮೂರು ದಿನಗಳ ಕಾಲ ಎಡೆಮಡೆ ಸ್ನಾನ ನಡೆಯಲಿದೆ ಎಂದು ಆಡಳಿತ ಸಮಿತಿ ಹೇಳಿದೆ. ಇಂದು ಶನಿವಾರ ಚೌತಿ , ಭಾನುವಾರ ಪಂಚಮಿ ಮತ್ತು ಸೋಮವಾರದ ಷಷ್ಠಿಯಂದು ಮಾತ್ರ ಎಡೆ ಮಡೆಸ್ನಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ದೇವರ ನೈವೇದ್ಯವನ್ನು ದೇವಸ್ಥಾನದ ಹೊರಾಂಗಣದಲ್ಲಿ ಗೋವುಗಳಿಗೆ ಬಡಿಸಲಾಗುತ್ತದೆ. ಗೋವುಗಳು ತಿಂದು ಉಳಿಸಿದ ಬಾಳೆ ಎಲೆಯಲ್ಲಿ ಭಕ್ತರು ನೆರವೇರಿಸುವ ಉರುಳು ಸೇವೆ ನಡೆಸುತ್ತಾರೆ.

ಚಂಪಾಷಷ್ಟಿ ಹಿನ್ನಲೆ| ಕುಕ್ಕೆಯಲ್ಲಿ ಎಡೆ‌ ಮಡೆಸ್ನಾನ‌ ಆರಂಭ Read More »

ಬೆಂಗಳೂರಿನಿಂದ ಆಯೋಧ್ಯೆಗೆ ಸಾಗಲಿದೆ ಗಂಟೆ ಮತ್ತು ಪೂಜಾ ಸಾಮಾಗ್ರಿಗಳು

ಸಮಗ್ರ ನ್ಯೂಸ್: ರಾಮಮಂದಿರ ಉದ್ಘಾಟನೆಗೆ ಸಜ್ಜಾಗುತ್ತಿದ್ದು ಮನೆ ಮನೆಗಳಲ್ಲಿ ದೀಪ ಬೆಳಗಿಸಲು, ಗ್ರಾಮ ಗ್ರಾಮಗಳಲ್ಲಿ ಕಾರ್ಯಕ್ರಮ ಪೂಜೆ ಪುನಸ್ಕಾರ ಆಯೋಜಿಸಲು ಸಿದ್ಧತೆ ನಡೆಯುತ್ತಿದೆ. ಇದರ ಭಾಗವಾಗಿ ಬೆಂಗಳೂರಿನ ಬನಶಂಕರಿ ಒಂದನೇ ಹಂತದಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೆ 2.5 ಟನ್ ತೂಕದ ಘಂಟೆಗಳು, 30 ಸಣ್ಣ ಗಂಟೆಗಳು, 38 ಕೆಜಿ ತೂಕದ ಬೆಳ್ಳಿಯ ಸಾಮಾನುಗಳನ್ನು ಸಮರ್ಪಣೆ ಮಾಡಲಾಗಿದೆ. ಸಮರ್ಪಣೆ ಕಾರ್ಯಕ್ರಮದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಭಾಗಿಯಾಗಿದ್ದಾರೆ. ತಮಿಳುನಾಡಿನ ನಾಮಕ್ಕಲ್‍ನಲ್ಲಿ ಈ ಘಂಟೆಗಳನ್ನು ತಯಾರು ಮಾಡಲಾಗಿದ್ದು, 2.5

ಬೆಂಗಳೂರಿನಿಂದ ಆಯೋಧ್ಯೆಗೆ ಸಾಗಲಿದೆ ಗಂಟೆ ಮತ್ತು ಪೂಜಾ ಸಾಮಾಗ್ರಿಗಳು Read More »

ಮುಂಬೈ ನಾಯಕತ್ವದಿಂದ ಹೊರಬಂದ ರೋಹಿತ್/ ಟಿ-20 ಗೆ ವಿದಾಯ ಹೇಳ್ತಾರಾ ಹಿಟ್‍ಮ್ಯಾನ್

ಸಮಗ್ರ ನ್ಯೂಸ್: ಟಿ20 ವಿಶ್ವಕಪ್ ಮುಂದಿನ ವರ್ಷ ವೆಸ್ಟ್ ಇಂಡೀಸ್ ಮತ್ತು ಯುಎಇ ಆತಿಥ್ಯದಲ್ಲಿ ಜೂನ್‍ನಲ್ಲಿ ನಡೆಯುವ ಸಾಧ್ಯತೆ ಇದ್ದು, ಈ ವಿಶ್ವಕಪ್‍ನಲ್ಲಿ ರೋಹಿತ್ ಶರ್ಮ ಆಡಲಿದ್ದಾರ? ಎಂಬುದರ ಕುರಿತು ಚರ್ಚೆಗಳು ಕಳೆದ ಕೆಲವು ದಿನಗಳಿಂದ ಶುರುವಾಗಿದೆ. ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಐಪಿಎಲ್ ನ ಮುಂಬೈ ಇಂಡಿಯನ್ಸ್ ತಂಡದ ನಾಯಕನನ್ನಾಗಿ ನೇಮಿಸಿ, ರೋಹಿತ್ ಅವರನ್ನು ಈ ಸ್ಥಾನದಿಂದ ಕೆಳಗಿಳಿಸಲಾಗಿದ್ದು, ಇದು ರೋಹಿತ್ ಶರ್ಮ ಅವರ ಟಿ20 ಕ್ರಿಕೆಟ್ ಬಾಳ್ವೆ ಬಹುತೇಕ ಕೊನೆಗೊಂಡಿರುವ ಸುಳಿವೊಂದನ್ನು ನೀಡಿದೆ. ‘ಟಿ20

ಮುಂಬೈ ನಾಯಕತ್ವದಿಂದ ಹೊರಬಂದ ರೋಹಿತ್/ ಟಿ-20 ಗೆ ವಿದಾಯ ಹೇಳ್ತಾರಾ ಹಿಟ್‍ಮ್ಯಾನ್ Read More »