December 2023

ನಾಳೆ ಕುಮಾರಸ್ವಾಮಿ ಜನ್ಮದಿನ/ ಸಿಂಗಾಪುರಕ್ಕೆ ಹಾರಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ

ನಾಳೆ ಕುಮಾರಸ್ವಾಮಿ ಜನ್ಮದಿನ/ ಸಿಂಗಾಪುರಕ್ಕೆ ಹಾರಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕುಟುಂಬ ಮತ್ತು ಕೆಲ ಆಪ್ತರ ಜೊತೆ ಕುಮಾರಸ್ವಾಮಿ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ.ನನ್ನ ಜನ್ಮದಿನವಾದ ಡಿಸೆಂಬರ್ 16ರಂದು, ಅಂದರೆ ನಾಳೆ ನಾನು ಬೆಂಗಳೂರು ನಗರದಲ್ಲಿ ಲಭ್ಯವಿರುವುದಿಲ್ಲ. ಕಾರ್ಯಕರ್ತರಾದಿಯಾಗಿ ನನ್ನ ಮೇಲೆ ಪ್ರೀತಿ, ವಾತ್ಸಲ್ಯ ಇರಿಸಿರುವ ಪ್ರತಿಯೊಬ್ಬರೂ ನನ್ನ ವೈಯಕ್ತಿಕ ಭೇಟಿಗೆ ಪ್ರಯತ್ನಿಸದೇ ತಾವು ಇದ್ದಲ್ಲಿಂದಲೇ ಶುಭ ಕೋರಬೇಕಾಗಿ ನಿಮ್ಮೆಲ್ಲರಲ್ಲೂ […]

ನಾಳೆ ಕುಮಾರಸ್ವಾಮಿ ಜನ್ಮದಿನ/ ಸಿಂಗಾಪುರಕ್ಕೆ ಹಾರಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ Read More »

ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಹಾರ್ದಿಕ್ ಪಾಂಡ್ಯ ಆಯ್ಕೆ

ಸಮಗ್ರ ನ್ಯೂಸ್: ಗುಜರಾತ್ ಟೈಟಾನ್ಸ್ ತಂಡದಿಂದ ಮುಂಬೈ ತಂಡ ಕೂಡಿಕೊಂಡಿರುವ ಹಾರ್ದಿಕ್ ಪಾಂಡ್ಯ ಅವರನ್ನು ರೋಹಿತ್ ಶರ್ಮ ಅವರ ಬದಲಾಗಿ ಮುಂಬೈ ತಂಡದ ನಾಯಕನನ್ನಾಗಿ ಘೋಷಣೆ ಮಾಡಿದೆ. ರೋಹಿತ್ ಶರ್ಮ ನೇತೃತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡ ಐದು ಬಾರಿ ಐಪಿಎಲ್ ಪ್ರಶಸ್ತಿ ಗೆದ್ದಿತ್ತು. 2013ರ ಐಪಿಎಲ್‍ನ ನಡುವೆಯೇ ರೋಹಿತ್ ಶರ್ಮ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ನಾಯಕರನ್ನಾಗಿ ಘೋಷಣೆ ಮಾಡಿತ್ತು.2013ರ ಋತುವಿನ ಮೂಲಕ ಐಪಿಎಲ್‍ಗೆ ಪಾದಾರ್ಪಣೆ ಮಾಡಿದ್ದ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ಪರವಾಗಿ 92 ಪಂದ್ಯವಾಡಿದ್ದರು.

ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಹಾರ್ದಿಕ್ ಪಾಂಡ್ಯ ಆಯ್ಕೆ Read More »

ಪ್ರವಾಸಿಗರಿಗೆ ಶುಭ ಸುದ್ದಿ/ ಇರಾನ್ ಪ್ರವಾಸ ಹೋಗುವವರಿಗೆ ಇನ್ಮುಂದೆ ಬೇಕಿಲ್ಲ ವೀಸಾ

ಸಮಗ್ರ ನ್ಯೂಸ್: ಭಾರತ ಸೇರಿದಂತೆ 33 ದೇಶಗಳಿಗೆ ವೀಸಾ ಅವಶ್ಯಕತೆಗಳನ್ನು ಏಕಪಕ್ಷೀಯವಾಗಿ ರದ್ದುಗೊಳಿಸಲು ಇರಾನ್ ಕ್ಯಾಬಿನೆಟ್ ನಿರ್ಧರಿಸಿದೆ ಎಂದು ಇರಾನ್‍ನ ಪ್ರವಾಸೋದ್ಯಮ ಮತ್ತು ಕರಕುಶಲ ಸಚಿವ ಎಜ್ಜತೊಲ್ಲಾಹ್ ಜರ್ಘಮಿ ಮಾಹಿತಿ ನೀಡಿದ್ದಾರೆ, ಪ್ರವಾಸೋದ್ಯಮ ಆಗಮನವನ್ನು ಹೆಚ್ಚಿಸುವ ಮತ್ತು ವಿಶ್ವಾದ್ಯಂತ ದೇಶಗಳಿಂದ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ಪ್ರವಾಸೋದ್ಯಮವನ್ನು ಉತ್ತೇಜಿಸುವ ಪ್ರಯತ್ನಗಳು ಇರಾನೋಫೆÇೀಬಿಯಾ ಅಭಿಯಾನಗಳನ್ನು ತಟಸ್ಥಗೊಳಿಸಬಹುದು ಎಂದೂ ಜರ್ಗಾಮಿ ತಿಳಿಸಿದ್ದಾರೆ. ಭಾರತ ಮಾತ್ರವಲ್ಲದೆ, ರಷ್ಯಾ, ಯುನೈಟೆಡ್ ಅರಬ್ ಎಮಿರೇಟ್ಸ್, ಬಹ್ರನ್, ಸೌದಿ

ಪ್ರವಾಸಿಗರಿಗೆ ಶುಭ ಸುದ್ದಿ/ ಇರಾನ್ ಪ್ರವಾಸ ಹೋಗುವವರಿಗೆ ಇನ್ಮುಂದೆ ಬೇಕಿಲ್ಲ ವೀಸಾ Read More »

ವಿಮಾನ ನಿಲ್ದಾಣಗಳಿಗೆ ಪ್ರಮುಖ ವ್ಯಕ್ತಿಗಳ ಹೆಸರು/ ಕೇಂದ್ರಕ್ಕೆ ಶಿಫಾರಸು

ಸಮಗ್ರ ನ್ಯೂಸ್: ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳ ಹೆಸರನ್ನು ಬದಲಾಯಿಸಿ, ಪ್ರಮುಖ ವ್ಯಕ್ತಿಗಳ ಹೆಸರಿಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಈ ನಿರ್ಣಯ ಸರ್ವಾನುಮತದಿಂದ ಅಂಗೀಕಾರವಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಡಾ.ಕೆ.ವಿ.ಪುಟ್ಟಪ್ಪ (ಕುವೆಂಪು) ಹಾಗೂ ವಿಜಯಪುರ ವಿಮಾನ ನಿಲ್ದಾಣಕ್ಕೆ ಶ್ರೀ ಜಗಜ್ಯೋತಿ ಬಸವೇಶ್ವರ ಹೆಸರಿಡಲು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮಂಡಿಸಿದ ನಿರ್ಣಯಕ್ಕೆ ಆಡಳಿತ

ವಿಮಾನ ನಿಲ್ದಾಣಗಳಿಗೆ ಪ್ರಮುಖ ವ್ಯಕ್ತಿಗಳ ಹೆಸರು/ ಕೇಂದ್ರಕ್ಕೆ ಶಿಫಾರಸು Read More »

ಕೇರಳದಲ್ಲಿ ಹೆಚ್ಚಾಗ್ತಿದೆ ಕೊರೊನಾ| ಜನಸಂಚಾರ ನಿರ್ಬಂಧ, ಲಾಕ್ ಡೌನ್ ಸಾಧ್ಯತೆ

ಸಮಗ್ರ ನ್ಯೂಸ್: ದೇಶವನ್ನೇ ಕಾಡಿದ್ದ ಸಾಂಕ್ರಾಮಿಕ ರೋಗ ಕೊರೋನಾ ಮತ್ತೆ ಕೇರಳದಲ್ಲಿ ಉಲ್ಬಣವಾಗಿದ್ದು, ಜನ ಸಂಚಾರಕ್ಕೆ ನಿರ್ಬಂಧಗಳನ್ನು ವಿಧಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಈ ಹಿಂದೆಯೂ ಕೇರಳದಲ್ಲೇ‌ ಮೊದಲ ಕೊರೊನಾ ಪ್ರಕರಣ ಪತ್ತೆಯಾಗಿತ್ತು. ಈಗ ಮತ್ತೆ ಅದೇ ರಾಜ್ಯದಲ್ಲಿ ಸಾಂಕ್ರಾಮಿಕ ರೋಗದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ನಿರಂತರ ಮುಂಜಾಗ್ರತೆ ವಹಿಸುವಂತೆ ಸೂಚನೆಗಳನ್ನು ನೀಡಲಾಗಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಲೇ ಇದ್ದರೆ ಕೇರಳ ಸರ್ಕಾರವು ಸೂಕ್ಷ್ಮ ಪ್ರದೇಶಗಳಲ್ಲಿ ನಿರ್ಬಂಧಗಳು ಮತ್ತು ತಡೆಗಟ್ಟುವ

ಕೇರಳದಲ್ಲಿ ಹೆಚ್ಚಾಗ್ತಿದೆ ಕೊರೊನಾ| ಜನಸಂಚಾರ ನಿರ್ಬಂಧ, ಲಾಕ್ ಡೌನ್ ಸಾಧ್ಯತೆ Read More »

ನೀವು ಚಿಕನ್ ಪ್ರೀಯರೇ? ಹಾಗಿದ್ರೆ ಇಲ್ಲಿದೆ ನಿಮಗೊಂದು ಬೆಸ್ಟ್ ಆಪ್ಷನ್|ಪ್ರೆಶ್ ಚಿಕನ್ ಗಾಗಿ ನೀವಿಲ್ಲಿಗೆ ಭೇಟಿ ಕೊಡ್ಲೇಬೇಕು…

ಸಮಗ್ರ ನ್ಯೂಸ್ : ನೀವು ಶುಚಿ-ರುಚಿಯಾದ ಚಿಕನ್ ಮಾಂಸಕ್ಕಾಗಿ ಇನ್ಮುಂದೆ ಬೇರೆ ಕಡೆ ಅಲೆದಾಡುವ ಕೆಲಸ ಬೇಕಾಗಿಲ್ಲ. ಸುಳ್ಯದ ಜ್ಯೋತಿ ಸರ್ಕಲ್ ಬಳಿ ಇರುವ ಅರುಣೋದಯ ಫ್ರೆಶ್ ಚಿಕನ್ ಅಂಗಡಿಗೆ ಭೇಟಿ ನೀಡಿದ್ರೆ ನಿಮ್ಗೆ ತಾಜಾ ಚಿಕನ್ ಮಾಂಸ ಖಂಡಿತಾ ಕೈಗೆಟುಕುವ ದರದಲ್ಲಿ ‌ದೊರೆಯುತ್ತದೆ. ಸುಳ್ಯದ ಜನತೆಗೆ ಉತ್ತಮ ಗುಣಮಟ್ಟದ ಶುಚಿ-ರುಚಿಯಾದ ಚಿಕನ್ ಮಾಂಸವನ್ನು ನೀಡುತ್ತಾ ಬಂದಿರುವ ಅರುಣೋದಯ ಫ್ರೆಶ್ ಚಿಕನ್ ಸೆಂಟರ್ ಗೆ ಇದೀಗ ಒಂದು ವರ್ಷದ ಸಂಭ್ರಮ.‌ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ಗ್ರಾಹಕರಿಗೆ

ನೀವು ಚಿಕನ್ ಪ್ರೀಯರೇ? ಹಾಗಿದ್ರೆ ಇಲ್ಲಿದೆ ನಿಮಗೊಂದು ಬೆಸ್ಟ್ ಆಪ್ಷನ್|ಪ್ರೆಶ್ ಚಿಕನ್ ಗಾಗಿ ನೀವಿಲ್ಲಿಗೆ ಭೇಟಿ ಕೊಡ್ಲೇಬೇಕು… Read More »

ಸೌಜನ್ಯಳ ನ್ಯಾಯಕ್ಕಾಗಿ ಪ್ರತಿಭಟನೆಗೆ ಗುತ್ತಿಗಾರು ಸಜ್ಜು|ಹಲವು ಸಮಾವೇಶಗಳನ್ನ ಮೀರಿಸಲಿದೆಯಾ ಜನಸ್ತೋಮ..?

ಸಮಗ್ರ ನ್ಯೂಸ್: ಸೌಜನ್ಯ ಹೋರಾಟ ಸಮಿತಿ ಗುತ್ತಿಗಾರು ವತಿಯಿಂದ ನಾಳೆ (ಡಿ.16 )ರಂದು ಸುಳ್ಯ ತಾಲೂಕಿನ ಗುತ್ತಿಗಾರು ಹೃದಯಭಾಗದಲ್ಲಿರುವ ದೇವಿಸಿಟಿ ಆವರಣದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನಾ ಸಭೆ ಯಶಸ್ಸಿನ ಸಿದ್ಧತಾ ಕಾರ್ಯಗಳು ಪೂರ್ಣಗೊಂಡಿವೆ. ಬೃಹತ್ ಜನಸ್ತೋಮ ಸೇರುವ ನಿರೀಕ್ಷೆಯಿದ್ದು, ಕ್ಷಣಗಣನೆ ಆರಂಭಗೊಂಡಿದೆ. ನ್ಯಾಯಕ್ಕಾಗಿ ಮಿಡಿಯುತ್ತಿರುವ ನೂರಾರು ಸಮಾನ ಮನಸ್ಕ ಯುವಸಮುದಾಯ ಪಕ್ಷಾತೀತವಾಗಿ ಒಗ್ಗಟ್ಟು, ಹುರುಪಿನಿಂದ ಸಿದ್ದತೆಯಲ್ಲಿ ತೊಡಗಿಸಿಕೊಂಡಿದ್ದು ಕಾರ್ಯಕ್ರಮ ಶಾಂತಿಯುತ ಮತ್ತು ಯಶಸ್ವಿಯಾಗಿ ನೆರವೇರಲು ವಿವಿಧ ಆಯಾಮಗಳಲ್ಲಿ ತೊಡಗಿಸಿಕೊಂಡಿದ್ದಾರೆ ಇದುವರೆಗೆ ಜರುಗಿದ ರಾಜಕೀಯ ಮತ್ತು ರಾಜಕೀಯೇತರ ಸಮಾವೇಶಗಳ

ಸೌಜನ್ಯಳ ನ್ಯಾಯಕ್ಕಾಗಿ ಪ್ರತಿಭಟನೆಗೆ ಗುತ್ತಿಗಾರು ಸಜ್ಜು|ಹಲವು ಸಮಾವೇಶಗಳನ್ನ ಮೀರಿಸಲಿದೆಯಾ ಜನಸ್ತೋಮ..? Read More »

ಸಂಸತ್ ಭದ್ರತಾ ಲೋಪದ ಮಾಸ್ಟರ್ ಮೈಂಡ್ ಲಲಿತ್ ಝಾ ಅರೆಸ್ಟ್| 7 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಸಮಗ್ರ ನ್ಯೂಸ್: ಲೋಕಸಭಾ ಸಂಸತ್ ಕಲಾಪದಲ್ಲೇ ಭಾರೀ ಭದ್ರತೆಯನ್ನು ಲೆಕ್ಕಿಸದೇ ಸದನಕ್ಕೆ ಧುಮುಕಿ, ದುಷ್ಕೃತ್ಯ ನಡೆಸಿದ್ದ ಆರೋಪದಲ್ಲಿ ಮಾಸ್ಟರ್ ಮೈಂಡ್ ಲಲಿತ್ ಝಾನನ್ನು ಪೊಲೀಸರು ಬಂಧಿಸಿದ್ದರು. ಅವರನ್ನು ದೆಹಲಿಯ ಪಟಿಯಾಲ ಕೋರ್ಟ್ ಗೆ ಹಾಜರಿಪಡಿಸಲಾಗಿತ್ತು. ಇದೀಗ ಅವರನ್ನು 7 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ನಿನ್ನೆ ಸಂಸತ್ತಿನ ಭದ್ರತಾ ಉಲ್ಲಂಘನೆ ಘಟನೆಯ ಆರನೇ ಆರೋಪಿ ಮತ್ತು ಮಾಸ್ಟರ್ ಮೈಂಡ್ ಅನ್ನು ದೆಹಲಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಆರೋಪಿ ಲಲಿತ್ ಝಾನನ್ನು ದೆಹಲಿಯಲ್ಲಿ ಬಂಧಿಸಲಾಗಿತ್ತು. ಬಂಧಿತ

ಸಂಸತ್ ಭದ್ರತಾ ಲೋಪದ ಮಾಸ್ಟರ್ ಮೈಂಡ್ ಲಲಿತ್ ಝಾ ಅರೆಸ್ಟ್| 7 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ Read More »

ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಸರ್ಕಾರ| ದೀರ್ಘಾವಧಿ ಹಾಗೂ ಅಲ್ಪಾವಧಿ ಸಾಲದ ಬಡ್ಡಿ ಸಂಪೂರ್ಣ ಮನ್ನಾ

ಸಮಗ್ರ ನ್ಯೂಸ್: ರಾಜ್ಯದ ರೈತರು ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗುವುದು ಎಂದು ನಮ್ಮ ಸರ್ಕಾರ ತೀರ್ಮಾನಿಸಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ಇಂದು ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗುವುದು ಎಂದು ನಮ್ಮ ಸರ್ಕಾರ ತೀರ್ಮಾನಿಸಿದೆ. ಇದರಿಂದ ಸಾಲಮನ್ನಾ ಮಾಡುವ ಕುರಿತು ನಾವು ನಮ್ಮ ಮ್ಯಾನಿಫೆಸ್ಟೊದಲ್ಲಿ ಹೇಳಿಲ್ಲ. ಬಿಜೆಪಿಯವರು

ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಸರ್ಕಾರ| ದೀರ್ಘಾವಧಿ ಹಾಗೂ ಅಲ್ಪಾವಧಿ ಸಾಲದ ಬಡ್ಡಿ ಸಂಪೂರ್ಣ ಮನ್ನಾ Read More »

ಮಂಗಳೂರು: ಶಾಲೆ ಮುಂದೆ ಬಿಯರ್ ಬಾಟಲ್ ಎಸೆದಿದ್ದನ್ನು ಪ್ರಶ್ನಿಸಿದ್ದೇ ತಪ್ಪಾಯ್ತು| ಯುವಕನನ್ನು ‌ಇರಿದು ಕೊಂದ ಪಾತಕಿಗಳು!!

ಸಮಗ್ರ ನ್ಯೂಸ್: ಬಿಯರ್ ಬಾಟಲ್ ಅನ್ನು ರಸ್ತೆಗೆ ಯಾಕೆ ಎಸೆದಿದ್ದೀರಿ ಎಂದು ಯುವಕನೊಬ್ಬ ಕುಡುಕರನ್ನು ಪ್ರಶ್ನಿಸಿದ್ದೇ ತಪ್ಪಾಗಿದೆ. ಪ್ರಶ್ನೆ ಮಾಡಿದ ಯುವಕನನ್ನು ಇರಿದು ಕೊಲೆ ಮಾಡಿದ ಘಟನೆ ಮಂಗಳೂರು ಹೊರವಲಯದಲ್ಲಿ ನಡೆದಿದೆ. 28 ವರ್ಷದ ವರುಣ್ ಗಟ್ಟಿ ಮೃತ ದುರ್ದೈವಿ. ಬುಧವಾರ (ಡಿಸೆಂಬರ್ 13) ರಾತ್ರಿ ಈ ಘಟನೆ ನಡೆದಿದೆ. ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕೊಲನಿಯ ಜಾಯ್ ಲ್ಯಾಂಡ್ ಶಾಲೆ ಬಳಿ ಬುಧವಾರ ರಾತ್ರಿ 10.45ರ ಸುಮಾರಿಗೆ ಆರೋಪಿಗಳಾದ ಸೂರಜ್ ಮತ್ತು ರವಿರಾಜ್ ಮದ್ಯಪಾನ

ಮಂಗಳೂರು: ಶಾಲೆ ಮುಂದೆ ಬಿಯರ್ ಬಾಟಲ್ ಎಸೆದಿದ್ದನ್ನು ಪ್ರಶ್ನಿಸಿದ್ದೇ ತಪ್ಪಾಯ್ತು| ಯುವಕನನ್ನು ‌ಇರಿದು ಕೊಂದ ಪಾತಕಿಗಳು!! Read More »