December 2023

ಸುಳ್ಯ: ಇಲಿಪಾಷಾಣ ತಿಂದು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು| ಶಾಲೆಯ ಬಳಿಯೇ ಸಾವಿನ ಕದ ತಟ್ಟಿದ ಶಮಂತ್

ಸಮಗ್ರ ನ್ಯೂಸ್: ಕಳೆದ ವರ್ಷ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿಯೋರ್ವ ಇಂದು(ಡಿ. ೧೫) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಎಲಿಮಲೆಯಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡಾತನನ್ನು ಎಲಿಮಲೆ ಸರ್ಕಾರಿ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಶಮಂತ್ ಎಂದು ಗುರುತಿಸಲಾಗಿದೆ. ಎಲಿಮಲೆ ಸಮೀಪದ ಹೊಟ್ಟುಚೋಡಿಯಲ್ಲಿ ನೆಲೆಸಿರುವ ದಿ| ವಾಸುದೇವ ಎಂಬವರ ಪುತ್ರ, ಶಮಂತ್ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ. ಇಂದು ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಮನೆಯಿಂದ ಹೊರಟು ಬಂದು ಶಾಲಾ […]

ಸುಳ್ಯ: ಇಲಿಪಾಷಾಣ ತಿಂದು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು| ಶಾಲೆಯ ಬಳಿಯೇ ಸಾವಿನ ಕದ ತಟ್ಟಿದ ಶಮಂತ್ Read More »

ಸುಳ್ಯದ ಜನತೆಗೊಂದು ಸಂತಸದ ಸುದ್ದಿ!! ಏನದು? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಸುಳ್ಯದ ಜನತೆಗೆ ಸಂತಸದ ಸುದ್ದಿಯೊಂದು ಕಾದಿದೆ. ಸಿಎನ್ ಜಿ ವಾಹನಗಳಿಗೆ ಗ್ಯಾಸ್ ಫಿಲ್ ಮಾಡಲು ಇನ್ನು ಬೇರೆ ಊರಿಗೆ ಅಲೆದಾಡಬೇಕಿಲ್ಲ. ಸುಳ್ಯದ ಓಡಬಾಯಿಯಲ್ಲಿರುವ ಲಕ್ಷ್ಮಿ ನಾರಾಯಣ ಎಂಟರ್ ಪ್ರೈಸಸ್ ನಲ್ಲಿ ಇನ್ನು ಮುಂದೆ ಸಿಎನ್ ಜಿ‌ ಗ್ಯಾಸ್ ಸಿಗಲಿದೆ. ಗ್ರಾಹಕರ ಅನುಕೂಲಕ್ಕಾಗಿ ಲಕ್ಷ್ಮೀನಾರಾಯಣ ಎಂಟರ್ ಪ್ರೈಸಸ್ ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ ಸಿಎನ್ ಜಿ ಗ್ಯಾಸ್ ಫಿಲ್ಲಿಂಗ್ ಸ್ಟೇಷನ್ ಆರಂಭಿಸಿದೆ. ಡಿ.15ರಂದು ಈ ಸೇವೆ ಆರಂಭವಾಗಿದ್ದು, ಜನತೆ ತಮ್ಮ ವಾಹನಗಳಿಗೆ ಗ್ಯಾಸ್ ಫಿಲ್ ಮಾಡಬಹುದು. ಉತ್ತಮ

ಸುಳ್ಯದ ಜನತೆಗೊಂದು ಸಂತಸದ ಸುದ್ದಿ!! ಏನದು? ಇಲ್ಲಿದೆ ಫುಲ್ ಡೀಟೈಲ್ಸ್ Read More »

ನಾಯಕನ ಆಟವಾಡಿದ ಸೂರ್ಯಕುಮಾರ್/ ಸರಣಿ ಸಮಬಲದಲ್ಲಿ ಅಂತ್ಯ

ಸಮಗ್ರ ನ್ಯೂಸ್: ಭಾರತ ತಂಡ ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ 106 ರನ್ ಗಳಿಂದ ಜಯ ಸಾದಿಸಿದ್ದು, ಇದರೊಂದಿಗೆ 3 ಪಂದ್ಯಗಳ ಸರಣಿ ಸಮಬಲಗೊಂಡಿದೆ. ಮೊದಲ ಪಂದ್ಯ ಮಳೆಯಿಂದ ರದ್ದುಗೊಂಡಿದ್ದು, ಎರಡನೇ ಪಂದ್ಯವನ್ನು ದಕ್ಷಿಣ ಆಫ್ರಿಕಾ ಗೆದ್ದುಕೊಂಡಿತ್ತು. ಮೊದಲು ಬ್ಯಾಟ್ ಮಾಡಿದ್ದ ಭಾರತ ನಾಯಕ ಸೂರ್ಯಕುಮಾರ್ ಯಾದವ್ ಸ್ಪೋಟಕ ಶತಕ ಮತ್ತು ಯಶಸ್ವಿ ಜೈಸ್ವಾಲ್ ಆಕರ್ಷಕ ಅರ್ಧ ಶತಕದ ನೆರವಿನಿಂದ 20 ಓವರ್‍ಗಳಲ್ಲಿ 7 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿತು.

ನಾಯಕನ ಆಟವಾಡಿದ ಸೂರ್ಯಕುಮಾರ್/ ಸರಣಿ ಸಮಬಲದಲ್ಲಿ ಅಂತ್ಯ Read More »

ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ/ ಅಮೇರಿಕಾದಲ್ಲೂ ಸಂಭ್ರಮ

ಅಯೋಧ್ಯೆಯ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಗೆ ಭರದ ಸಿದ್ದತೆಗಳು ನಡೆಯುತ್ತಿದ್ದು, ರಾಮಮಂದಿರದ ಉದ್ಘಾಟನೆಯ ಸಂಭ್ರಮಾಚರಣೆಗಾಗಿ ಅಮೆರಿಕದಲ್ಲಿನ ಹಿಂದುಗಳು ನಿರ್ಧರಿಸಿ ಪ್ರತಿ ಮನೆಯಲ್ಲೂ ಐದು ದೀಪಗಳನ್ನು ಬೆಳಗಿಸಲಿದ್ದಾರೆ. ಇದರ ಜೊತೆಗೆ ಜ. 22 2024 ರಂದು ಪ್ರಾಣ ಪ್ರತಿಷ್ಠಾಪನೆಯ ಉದ್ಘಾಟನಾ ಸಮಾರಂಭವನ್ನು ದೊಡ್ಡ ಪರದೆಗಳಲ್ಲಿ ನೇರಪ್ರಸಾರ ಮಾಡುವುದು, ಸಮುದಾಯ ಸಭೆ ಮತ್ತು ಪಾರ್ಟಿಗಳನ್ನು ಏರ್ಪಡಿಸುವುದು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಿದ್ದು, ಮಹೋತ್ಸವದಲ್ಲಿ ಒಂದು ಸಾವಿರಕ್ಕೂ ಹೆಚ್ಚು ದೇಗುಲಗಳು, ವ್ಯಕ್ತಿಗಳ ಪಾಲ್ಗೊಳ್ಳುವಿಕೆಯನ್ನು ಖಾತ್ರಿಪಡಿಸಲಾಗುತ್ತಿದೆ. ಜನರ ಅನುಕೂಲಕ್ಕಾಗಿ https//rammandir2024.org ಪ್ರಾರಂಭಿಸಲಾಗಿದೆ ಎಂದು

ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ/ ಅಮೇರಿಕಾದಲ್ಲೂ ಸಂಭ್ರಮ Read More »

ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಮಸೂದೆ-2023/ ಸದನದ ಅಂಗೀಕಾರ

ಸಮಗ್ರ ಸಮಾಚಾರ: “ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಮಸೂದೆ-2023″ಕ್ಕೆ ಸದನವು ಗುರುವಾರ ಒಪ್ಪಿಗೆ ನೀಡಿದ್ದು, ಇದು ವಕೀಲರ ಮೇಲೆ ವೃತ್ತಿಗೆ ಸಂಬಂಧಿಸಿದಂತೆ ಹಲ್ಲೆ ನಡೆಸುವುದು, ಬೆದರಿಕೆ ಒಡ್ಡುವುದು ಮತ್ತು ಕೆಲಸಕ್ಕೆ ಅಡ್ಡಿಪಡಿಸುವುದನ್ನು ನಿಷೇಧಿಸುತ್ತದೆ. ಹಲ್ಲೆ ನಡೆಸುವವರು, ಬೆದರಿಕೆ ಒಡ್ಡುವವರಿಗೆ ಆರು ತಿಂಗಳಿನಿಂದ ಮೂರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷದವರೆಗೆ ದಂಡ ವಿಧಿಸಲು ಈ ಮಸೂದೆ ಅವಕಾಶ ಕಲ್ಪಿಸಲಿದೆ. ಈ ಕಾಯ್ದೆಯ ಅಡಿಯಲ್ಲಿ ದಾಖಲಾದ ಪ್ರಕರಣಗಳ ವಿಚಾರಣೆಯನ್ನು ವಿಶೇಷ ನ್ಯಾಯಾಲಯಗಳ ಮೂಲಕ ನಡೆಸಲಾಗುತ್ತದೆ. ಯಾವುದೇ

ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಮಸೂದೆ-2023/ ಸದನದ ಅಂಗೀಕಾರ Read More »

ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಕೇಕ್ ಶೋ/ ವಿವಿಧ ಮಾದರಿಯ ಕೇಕ್‍ಗಳು ವೀಕ್ಷಣೆಗೆ ಲಭ್ಯ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನಿಂದ ಜನವರಿ 1ರ ವರೆಗೆ ಯುಬಿ ಸಿಟಿ ಸಮೀಪದ ಸೇಂಟ್ ಜೋಸೆಫ್ ಶಾಲೆಯ ಮೈದಾನದಲ್ಲಿ ‘ ಕೇಕ್ ಶೋ’ ನಡೆಯಲಿದೆ. ಕೇಕ್ ತಯಾರಿಕೆಯ ಕೆಲಸಗಳನ್ನು ಕಳೆದ ಆರು ತಿಂಗಳಿನಿಂದ ನಡೆಸಲಾಗಿದ್ದು, ಈ ಬಾರಿ ವಿಶೇಷವಾಗಿ ಥಿಂಕ್ ಲೋಕಲ್ – ಆಯಕ್ಟ್ ಗ್ಲೋಬಲ್ ಪರಿಕಲ್ಪನೆಯಲ್ಲಿ ಕೇಕ್ ಪ್ರದರ್ಶನಕ್ಕೆ ಜಾಗತಿಕ ವಿನ್ಯಾಸದ ಟಚ್ ನೀಡಲಾಗಿದೆ. ಚಿಕ್ಕಮಕ್ಕಳಿಂದ ಹಿಡಿದು ಹಿರಿಯರ ಅಭಿರುಚಿಗೆ ತಕ್ಕಂತೆ ವಿನ್ಯಾಸ ರಚಿಸಲಾಗಿದ್ದು, ಈ ಬಾರಿಯ ಕ್ರಿಸ್‍ಮಸ್ -ಹೊಸ ವರ್ಷದ ವಿಶ್ವದ

ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಕೇಕ್ ಶೋ/ ವಿವಿಧ ಮಾದರಿಯ ಕೇಕ್‍ಗಳು ವೀಕ್ಷಣೆಗೆ ಲಭ್ಯ Read More »

9‌ ತಿಂಗಳು ಮೇಲ್ಪಟ್ಟ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ| ಸುರಕ್ಷತಾ ನಿಯಮ ಕುರಿತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್

ಸಮಗ್ರ ನ್ಯೂಸ್: 9 ತಿಂಗಳು ಮೇಲ್ಪಟ್ಟ ಎಲ್ಲ ಮಕ್ಕಳಿಗೆ ಹೆಲ್ಮೆಟ್ ಹಾಗೂ ಮಕ್ಕಳ ಸುರಕ್ಷತಾ ಕ್ರಮಗಳ ಕುರಿತಂತೆ ನಿರ್ದೇಶಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಮಕ್ಕಳಿಗೆ ಹೆಲ್ಮೆಟ್‌ ಹಾಗೂ ಸುರಕ್ಷತಾ ಸಾಧನಗಳು ಲಭ್ಯವಾಗುವಂತೆ ಮಾಡಲು ತುರ್ತು ಕ್ರಮ ಕೈಗೊಳ್ಳಲು ನಿರ್ದೇಶಿಸುವಂತೆ ಕೋರಿದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ನೀಡಿದೆ. ಮಕ್ಕಳ ಹೆಲ್ಮೆಟ್‌ ಹಾಗೂ ಸುರಕ್ಷತಾ ಸಾಧನಗಳ ಕುರಿತು ಡಾ.ಕೆ. ಅರ್ಚನಾಭಟ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.

9‌ ತಿಂಗಳು ಮೇಲ್ಪಟ್ಟ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ| ಸುರಕ್ಷತಾ ನಿಯಮ ಕುರಿತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್ Read More »

ಪುತ್ತೂರು: ಡೆತ್ ನೋಟ್ ಬರೆದಿಟ್ಟು ಯುವ ವಿಜ್ಞಾನಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಯುವ ವಿಜ್ಞಾನಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಆರ್ಯಾಪುವಿನಲ್ಲಿ ದ.14 ರಂದು ನಡೆದಿದೆ. ಆರ್ಯಾಪು ಕಲ್ಲರ್ಪೆಯ ಭರತ್ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ಹೈದರಾಬಾದಿನ DRDOದಲ್ಲಿ ವಿಜ್ಞಾನಿಯಾಗಿದ್ದ ಭರತ್ ಎರಡು ದಿನದ ಹಿಂದೆ ಮನೆಗೆ ಬಂದಿದ್ದು, ಬೆಳಿಗ್ಗೆ ತೋಟದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಭರತ್ ವಿದ್ಯಾಭ್ಯಾಸ ಮುಗಿಸಿ ಕಳೆದ 2 ತಿಂಗಳ ಹಿಂದೆಯಷ್ಟೇ ಉದ್ಯೋಗ ಪಡೆದಿದ್ದರು. ಡೆತ್ ನೋಟ್ ಪತ್ತೆ : ಭರತ್ ಗೆ ನಿನ್ನೆ ರಾತ್ರಿ ಒಂದು ಕರೆ ಬಂದಿದ್ದು,

ಪುತ್ತೂರು: ಡೆತ್ ನೋಟ್ ಬರೆದಿಟ್ಟು ಯುವ ವಿಜ್ಞಾನಿ ಆತ್ಮಹತ್ಯೆ Read More »

ರಾತ್ರಿಯಿಡೀ ಯಕ್ಷಗಾನ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್| ಕಾಲಮಿತಿ ಪ್ರದರ್ಶನಕ್ಕೆ ಬೀಳುತ್ತಾ ತೆರೆ?

ಸಮಗ್ರ ನ್ಯೂಸ್: ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮೇಳಗಳು ಇನ್ನು ಮುಂದೆ ರಾತ್ರಿಯಿಡೀ ಯಕ್ಷಗಾನ ಪ್ರದರ್ಶನ ನೀಡಬಹುದು ಎಂದು ರಾಜ್ಯ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದೆ. ರಾತ್ರಿಯಿಡೀ ಯಕ್ಷಗಾನ ಪ್ರದರ್ಶನ ನೀಡುವುದಕ್ಕೆ ಜಿಲ್ಲಾಡಳಿತ ಹಾಕಿದ್ದ ನಿರ್ಬಂಧವನ್ನು ಹೈಕೋರ್ಟ್​ ತೆರವು ಮಾಡಿದೆ. ಹಾಗಿದ್ದರೆ ಕಟೀಲು ಮೇಳಗಳು ಈಗ ನಡೆಸುತ್ತಿರುವ ಸಂಜೆ 5 ರಿಂದ ರಾತ್ರಿ 12ರವರೆಗಿನ ಕಾಲಮಿತಿ ಪ್ರದರ್ಶನಕ್ಕೆ ತೆರೆ ಬೀಳುತ್ತದೆಯೇ? ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಹುಟ್ಟಿಕೊಂಡಿದೆ. ಆದರೆ, ಸದ್ಯ ಸಿಗುತ್ತಿರುವ ಮಾಹಿತಿಗಳ ಪ್ರಕಾರ, ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌

ರಾತ್ರಿಯಿಡೀ ಯಕ್ಷಗಾನ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್| ಕಾಲಮಿತಿ ಪ್ರದರ್ಶನಕ್ಕೆ ಬೀಳುತ್ತಾ ತೆರೆ? Read More »

ಯುವನಿಧಿ ಯೋಜನೆ/ ಮತ್ತೆ ಮುಂದೂಡಿದ ಅರ್ಜಿ ಸಲ್ಲಿಕೆ ದಿನಾಂಕ

ಸಮಗ್ರ ನ್ಯೂಸ್: ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಯುವನಿಧಿ ಯೋಜನೆಯ ಅರ್ಜಿ ಸಲ್ಲಿಕೆ ದಿನಾಂಕವನ್ನು ಸರ್ಕಾರ ಮತ್ತೆ ಮುಂದೂಡಿದೆ. 2024ರ ಜನವರಿಯಲ್ಲಿ ಯುವನಿಧಿ ಯೋಜನೆಗೆ ಅಧಿಕೃತ ಚಾಲನೆ ಸಿಗುವ ಸಾಧ್ಯತೆ ಇದ್ದು, ಈ ಹಿಂದೆ ಸರ್ಕಾರ ಡಿಸೆಂಬರ್ 21ರಂದು ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭಿಸಲು ಚಿಂತನೆ ನಡೆಸಿತ್ತು. ಆದರೆ ಮಹತ್ವದ ಬೆಳವಣಿಗೆಯಲ್ಲಿ ಅರ್ಜಿ ಸಲ್ಲಿಕೆ ದಿನಾಂಕವನ್ನು ಸರ್ಕಾರ ಮಂದೂಡಿದ್ದು, ಡಿಸೆಂಬರ್ 26ಕ್ಕೆ ನಿಗದಿಪಡಿಸಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ

ಯುವನಿಧಿ ಯೋಜನೆ/ ಮತ್ತೆ ಮುಂದೂಡಿದ ಅರ್ಜಿ ಸಲ್ಲಿಕೆ ದಿನಾಂಕ Read More »