December 2023

ಸಂಸತ್ತಿನಲ್ಲಿ ಆಶಿಸ್ತು/ 14 ಸಂಸದರ ಅಮಾನತು

ಸಮಗ್ರ ನ್ಯೂಸ್: ಸಂಸತ್ ಮೇಲೆ ನಡೆದ ದಾಳಿ ಖಂಡಿಸಿ ವಿಪಕ್ಷಗಳು ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿ ಅಶಿಸ್ತು ತೋರಿದ ಹಿನ್ನಲೆಯಲ್ಲಿ 14 ಸಂಸದರನ್ನು ಸ್ಪೀಕರ್ ಅಮಾನತು ಮಾಡಿದ್ದಾರೆ. ಭದ್ರತಾ ಲೋಪದ ಹೊಣೆಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಸಂಸದರು ಭಾರಿ ಗದ್ದಲ ನಡೆಸಿದ್ದು, ಇದರ ಪರಿಣಾಮವಾಗಿ ಸಂಸದರನ್ನು ಅಮಾನತು ಮಾಡಲಾಗಿದೆ. ಸ್ಪೀಕರ್ ಎಚ್ಚರಿಕೆ ಲೆಕ್ಕಿಸದೆ ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ಸಂಸದರಾದ ಟಿಎನ್ ಪ್ರತಾಪನ್, ಹಿಬಿ ಇಡನ್, ಎಸ್ ಜ್ಯೋತಿಮಣಿ, […]

ಸಂಸತ್ತಿನಲ್ಲಿ ಆಶಿಸ್ತು/ 14 ಸಂಸದರ ಅಮಾನತು Read More »

ರಾಜ್ಯದಲ್ಲಿ ಕುಸಿತ ಕಂಡ ಕೋಳಿ‌ ದರ| ಸಂಕಷ್ಟದಲ್ಲಿ ಕುಕ್ಕುಟೋದ್ಯಮ ಮತ್ತು ಬೆಳೆಗಾರ

ಸಮಗ್ರ ನ್ಯೂಸ್: ವಿವಿಧ ಕಾರಣಗಳಿಂದ ಕೋಳಿ ಮಾಂಸಕ್ಕೆ ಬೇಡಿಕೆ ಕಡಿಮೆಯಾಗಿದ್ದು, ಒಮ್ಮೆಲೇ ಅರ್ಧಕ್ಕೆ ಕುಸಿದ ಚಿಕನ್ ದರದಿಂದ ವ್ಯಾಪಾರಿಗಳು ಕಂಗಲಾಗಿದ್ದಾರೆ. ಈ ತನಕ ಕೆಜಿಗೆ 130 ರೂ.ವರೆಗೆ ಇದ್ದ ಬ್ರಾಯ್ಲರ್ ಚಿಕನ್ ಎರಡು ದಿನಗಳ ಹಿಂದೆ 80 ರೂ.ಗೆ ಕುಸಿದಿದೆ. ಕೋಳಿ ದರ ಕುಸಿತದಿಂದ ರೈತರು ಸಂಕಷ್ಟಕ್ಕೊಳಗಾಗಿದ್ದಾರೆ. ಸೀಸನ್ನಲ್ಲಿ 160 ರೂ.ವರೆಗೆ ಇದ್ದ ಕೋಳಿ ಮಾಂಸದ ದರ 80 ರೂ.ಗೆ ಇಳಿದಿದೆ. ಆದರೆ ಪ್ರಸ್ತುತ ಕೋಳಿ ಉತ್ಪಾದನಾ ವೆಚ್ಚ ಕೆಜಿಗೆ 105 ರೂ.ಗಳಾಗಿದ್ದರೆ, ಚಿಲ್ಲರೆ ದರ ಹಲವೆಡೆ

ರಾಜ್ಯದಲ್ಲಿ ಕುಸಿತ ಕಂಡ ಕೋಳಿ‌ ದರ| ಸಂಕಷ್ಟದಲ್ಲಿ ಕುಕ್ಕುಟೋದ್ಯಮ ಮತ್ತು ಬೆಳೆಗಾರ Read More »

ಸುಬ್ರಹ್ಮಣ್ಯ ಸಮೀಪದ ಕಾಡಿನಲ್ಲಿ ಕೋತಿಗಳ ಮಾರಣಹೋಮ| ಕೊಂದು ತಂದು ಎಸೆದಿರುವ ಕಳೇಬರ ಪತ್ತೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಬಳ್ಪ ರಕ್ಷಿತಾರಣ್ಯದ ಮೂಲಕ ಹಾದು ಹೋಗುವ ಗುತ್ತಿಗಾರು-ಬಳ್ಪ ರಸ್ತೆ ನಡುವೆ ರಸ್ತೆ ಬದಿಯಲ್ಲಿ ಮಂಗಗಳ ಮೃತದೇಹ ಪತ್ತೆಯಾಗಿದೆ. ರಾಶಿ ರಾಶಿ ಮೃತದೇಹಗಳು ಇದ್ದು ಸುಮಾರು 30 ಕ್ಕೂ ಅಧಿಕ ಮಂಗಗಳು ಸತ್ತು ಬಿದ್ದಿರುವ ಸ್ಥಿತಿಯಲ್ಲಿದೆ. ಡಿ.14ರ ಮಧ್ಯಾಹ್ನದ ವೇಳೆ ಸಾಮಾಜಿಕ ಜಾಲತಾಣದ ಮೂಲಕ ಮಂಗಗಳ ಮೃತದೇಹ ಇರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬಂದಿಗಳು ಆಗಮಿಸಿದ್ದಾರೆ. ಎಲ್ಲೋ ಬೇರೆಡೆ ಕೋತಿಗಳನ್ನು ಕೊಂದು ಕಾಡೊಳಗೆ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಅರಣ್ಯ ಇಲಾಖೆ

ಸುಬ್ರಹ್ಮಣ್ಯ ಸಮೀಪದ ಕಾಡಿನಲ್ಲಿ ಕೋತಿಗಳ ಮಾರಣಹೋಮ| ಕೊಂದು ತಂದು ಎಸೆದಿರುವ ಕಳೇಬರ ಪತ್ತೆ Read More »

ಸುಬ್ರಹ್ಮಣ್ಯ ಸಮೀಪದ ಕಾಡಿನಲ್ಲಿ ಕೋತಿಗಳ ಮಾರಣಹೋಮ| ಕೊಂದು ತಂದು ಎಸೆದಿರುವ ಕಳೇಬರ ಪತ್ತೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಬಳ್ಪ ರಕ್ಷಿತಾರಣ್ಯದ ಮೂಲಕ ಹಾದು ಹೋಗುವ ಗುತ್ತಿಗಾರು-ಬಳ್ಪ ರಸ್ತೆ ನಡುವೆ ರಸ್ತೆ ಬದಿಯಲ್ಲಿ ಮಂಗಗಳ ಮೃತದೇಹ ಪತ್ತೆಯಾಗಿದೆ. ರಾಶಿ ರಾಶಿ ಮೃತದೇಹಗಳು ಇದ್ದು ಸುಮಾರು 30 ಕ್ಕೂ ಅಧಿಕ ಮಂಗಗಳು ಸತ್ತು ಬಿದ್ದಿರುವ ಸ್ಥಿತಿಯಲ್ಲಿದೆ. ಡಿ.14ರ ಮಧ್ಯಾಹ್ನದ ವೇಳೆ ಸಾಮಾಜಿಕ ಜಾಲತಾಣದ ಮೂಲಕ ಮಂಗಗಳ ಮೃತದೇಹ ಇರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬಂದಿಗಳು ಆಗಮಿಸಿದ್ದಾರೆ. ಎಲ್ಲೋ ಬೇರೆಡೆ ಕೋತಿಗಳನ್ನು ಕೊಂದು ಕಾಡೊಳಗೆ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಅರಣ್ಯ ಇಲಾಖೆ

ಸುಬ್ರಹ್ಮಣ್ಯ ಸಮೀಪದ ಕಾಡಿನಲ್ಲಿ ಕೋತಿಗಳ ಮಾರಣಹೋಮ| ಕೊಂದು ತಂದು ಎಸೆದಿರುವ ಕಳೇಬರ ಪತ್ತೆ Read More »

ಕೇವಲ ಓರ್ವ ಪ್ರಯಾಣಿಕ ಇದ್ದರೂ ಸಮಯಪಾಲನೆ ಮಾಡಿದ ಬಿಎಂಟಿಸಿ ವಾಯುವಜ್ರ ಬಸ್!! ಪ್ರಯಾಣಿಕ ಫುಲ್ ಖುಷ್

ಸಮಗ್ರ ನ್ಯೂಸ್: ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಕರಿಗೆ ಒಬ್ಬೊಬ್ಬರಿಗೆ ಒಂದೊಂದು ರೀತಿಯ ಅನುಭವ ಆಗಿರುತ್ತದೆ. ಒಬ್ಬರಿಗೆ ಒಳ್ಳೆಯ ಅನುಭವವಾದರೆ, ಇನ್ನೂ ಕೆಲವರಿಗೆ ಕೆಟ್ಟ ಅನುಭವವಾಗಿರುತ್ತದೆ. ಅದೇ ರೀತಿ ಬೆಂಗಳೂರಿನ ವ್ಯಕ್ತಿಯೊಬ್ಬರು ಇತ್ತೀಚೆಗೆ ವಾಯು ವಜ್ರ ಬಸ್‌ನಲ್ಲಿ ತಮಗಾದ ವಿಶಿಷ್ಟ ಅನುಭವವನ್ನು ಹಂಚಿಕೊಂಡಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬಿಎಂಟಿಸಿ ತನಗಾಗಿ ಹೇಗೆ ಸೇವೆ ನೀಡಿತು ಎಂದು ಬರೆದು ಬಸ್ ಚಾಲಕ ಮತ್ತು ಕಂಡಕ್ಟರ್‌ಗೆ ಧನ್ಯವಾದ ತಿಳಿಸಿದ್ದಾರೆ. ಹರಿಹರನ್‌ ಎನ್ನುವ ವ್ಯಕ್ತಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹೀಗೆ ಬರೆದುಕೊಂಡಿದ್ದಾರೆ.” ನಾನು ಏರ್‌ಪೋರ್ಟ್‌ನಿಂದ

ಕೇವಲ ಓರ್ವ ಪ್ರಯಾಣಿಕ ಇದ್ದರೂ ಸಮಯಪಾಲನೆ ಮಾಡಿದ ಬಿಎಂಟಿಸಿ ವಾಯುವಜ್ರ ಬಸ್!! ಪ್ರಯಾಣಿಕ ಫುಲ್ ಖುಷ್ Read More »

ಕೃಷ್ಣ ಜನ್ಮಭೂಮಿ ಸರ್ವೇ/ ಅಲಹಾಬಾದ್ ಹೈಕೋರ್ಟ್ ಅನುಮತಿ

ಸಮಗ್ರ ನ್ಯೂಸ್: ಮಥುರಾದ ಶ್ರೀಕೃಷ್ಣ ಜನ್ಮಭೂಮಿಯ ದೇವಸ್ಥಾನದ ಪಕ್ಕದಲ್ಲಿರುವ ಶಾಹಿ ಈದ್ದಾ ಸಂಕೀರ್ಣದ ಸಮೀಕ್ಷೆಗೆ ಅಲಹಾಬಾದ್‌ ಹೈಕೋರ್ಟ್ ಅನುಮತಿ ನೀಡಿಜಸ್ಟೀಸ್ ಮಯಾಂಕ್ ಕುಮಾರ್ ಜೈನ್ ಮಹತ್ವದ ಆದೇಶ ನೀಡಿದ್ದಾರೆ. ಹಿಂದೂ ದೇವಸ್ಥಾನವನ್ನು ಬೀಳಿಸಿ ಮಥುರಾದ ಶಾಹಿ ಈದ್ದಾ ಮಸೀದಿ ಕಟ್ಟಲಾಗಿದೆ. ಶಾಹಿ ಈದ್ದಾ ಮಸೀದಿಯಲ್ಲಿ ಹಿಂದೂ ದೇವಸ್ಥಾನದ ಕುರುಹುಗಳಿವೆ. ಕಮಲದಳದ ಆಕಾರದಲ್ಲಿ ಕಂಬಗಳು ಹಿಂದೂ ದೇವಸ್ಥಾನ ಶೈಲಿಯಾಗಿದೆ. ಇದೇ ಕಂಬದಲ್ಲಿ ಹಿಂದೂ ದೇವಸ್ಥಾನ ಚಿಹ್ನೆಗಳು ಕಾಣುತ್ತಿದೆ. ಹೀಗಾಗಿ ಈದ್ದಾ ಮಸೀದಿಯನ್ನು ಸಮೀಕ್ಷೆಗೆ ಒಳಪಡಿಸಬೇಕು ಎಂದು ಭಗವಾನ್ ಶ್ರೀಕೃಷ್ಣ

ಕೃಷ್ಣ ಜನ್ಮಭೂಮಿ ಸರ್ವೇ/ ಅಲಹಾಬಾದ್ ಹೈಕೋರ್ಟ್ ಅನುಮತಿ Read More »

ಆಧಾರ್ ಉಚಿತ ಅಪ್ಡೇಟ್ ಗೆ ಮತ್ತೆ ಗಡುವು ವಿಸ್ತರಣೆ

ಸಮಗ್ರ ನ್ಯೂಸ್: ನೀವು ಆಧಾರ್ ಕಾರ್ಡ್ನಲ್ಲಿ ನಿಮ್ಮ ವಿಳಾಸ ಅಥವಾ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಬೇಕಾದರೆ, ಅಥವಾ ನೀವು ಹೆಸರನ್ನು ಸರಿಪಡಿಸಲು ಬಯಸಿದರೆ , ಇನ್ನೂ ಮೂರು ತಿಂಗಳು ನೀವು ಮನೆಯಲ್ಲಿ ಕುಳಿತು ನಿಮ್ಮ ಸ್ವಂತ ಮೊಬೈಲ್ನಿಂದ ಆಧಾರ್ ಅನ್ನು ನವೀಕರಿಸಬಹುದು. ಯಾವುದೇ ಶುಲ್ಕ ಇರುವುದಿಲ್ಲ. ಉಚಿತ ಆಧಾರ್ ಅನ್ನು ನವೀಕರಿಸಲು ಇಂದು ಕೊನೆಯ ದಿನಾಂಕವಾಗಿತ್ತು, ಆದರೆ ಅದನ್ನು ಮೂರು ತಿಂಗಳವರೆಗೆ, ಅಂದರೆ 2024ರ ಮಾ.14ರವರೆಗೆ ವಿಸ್ತರಿಸಲಾಗಿದೆ. ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಆಧಾರ್ ಅನ್ನು ಉಚಿತವಾಗಿ ನವೀಕರಿಸುವ

ಆಧಾರ್ ಉಚಿತ ಅಪ್ಡೇಟ್ ಗೆ ಮತ್ತೆ ಗಡುವು ವಿಸ್ತರಣೆ Read More »

ಡಿಸೆಂಬರ್ 24, 25 ಮತ್ತು 26ರಂದು ದತ್ತಜಯಂತಿ/ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿರ್ಬಂಧ

ಸಮಗ್ರ ನ್ಯೂಸ್: ಡಿಸೆಂಬರ್ 24, 25 ಮತ್ತು 26ರಂದು ಚಂದ್ರದ್ರೋಣ ಪರ್ವತದಲ್ಲಿರುವ ದತ್ತಪೀಠದಲ್ಲಿ ದತ್ತಜಯಂತಿ ನಡೆಯಲಿರುವ ಕಾರಣ ಡಿಸೆಂಬರ್ 22ರಿಂದ 27ರವರೆಗೆ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಸೇರಿದಂತೆ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಡಿಸೆಂಬರ್ 26ಕ್ಕೆ 20 ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸಲಿರುವ ಕಾರಣ, ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಡಿಸೆಂಬರ್ 23, 24 ವಾರಾಂತ್ಯ ಮತ್ತು 25ರಂದು ಕ್ರಿಸ್ಮಸ್ ಪ್ರಯುಕ್ತ ಸಾರ್ವಜನಿಕ ರಜೆ

ಡಿಸೆಂಬರ್ 24, 25 ಮತ್ತು 26ರಂದು ದತ್ತಜಯಂತಿ/ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿರ್ಬಂಧ Read More »

ಪ್ರತಾಪ್ ಸಿಂಹ ಫೋಟೋಗೆ ಬೆಂಕಿ

ಸಮಗ್ರ ನ್ಯೂಸ್: ಸಂಸತ್ ಭವನದಲ್ಲಿ ಸ್ಮೋಕ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಪ್ರತಾಪ್ ಸಿಂಹ ಫೋಟೋಗೆ ಬೆಂಕಿ ಹಚ್ಚಿದ್ದಾರೆ. ರೇಸ್‌ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಪ್ರತಾಪ್ ಸಿಂಹ ಹಾಗೂ ಬಿಜೆಪಿ ವಿರುದ್ಧ ಧಿಕ್ಕಾರ ಕೂಗುತ್ತಿದ್ದಾರೆ.ಬಂಧನಕ್ಕೆ ಆಗ್ರಹಿಸಿ ಕಾರ್ಯಕರ್ತರು ಪ್ರತಾಪ್ ಸಿಂಹ ಫೋಟೋಗೆ ಬೆಂಕಿ ಹಚ್ಚಿದ್ದು, ಅವರ ಪ್ಲೇ ಕಾರ್ಡ್‌ಗೆ ಚಪ್ಪಲಿಯಿಂದ ಹೊಡೆದು

ಪ್ರತಾಪ್ ಸಿಂಹ ಫೋಟೋಗೆ ಬೆಂಕಿ Read More »

PUC ಪಾಸ್​ ಆಗಿದ್ಧೀರಾ? ಹಾಗಿದ್ರೆ ಈ ಉದ್ಯೋಗಕ್ಕೆ ಅರ್ಜಿ ಹಾಕಿ

ಸಮಗ್ರ ಉದ್ಯೋಗ: Chitradurga Gram Panchayat ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಲೈಬ್ರರಿ ಸೂಪರ್​ವೈಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 26, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ಪೋಸ್ಟ್​ ಮೂಲಕ ಅಪ್ಲೈ ಮಾಡಬೇಕು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ

PUC ಪಾಸ್​ ಆಗಿದ್ಧೀರಾ? ಹಾಗಿದ್ರೆ ಈ ಉದ್ಯೋಗಕ್ಕೆ ಅರ್ಜಿ ಹಾಕಿ Read More »