December 2023

ತುರ್ತು ನಿರ್ವಹಣಾ ಕೆಲಸ/ ಬೆಂಗಳೂರು – ಮಂಗಳೂರು ರೈಲು ಸಂಚಾರ ರದ್ದು

ಸಮಗ್ರ ನ್ಯೂಸ್: ನೈಋತ್ಯ ರೈಲ್ವೆ, ಮಾರ್ಗ ಮಧ್ಯೆ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಮಂಗಳೂರು ಮಧ್ಯೆ ಡಿ.14 ರಿಂದ ಡಿ.22ರ ವರೆಗೆ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಡಿ.14 ರಿಂದ 18 ರ ಅವಧಿಯಲ್ಲಿ ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಮತ್ತು ಸಂಜೆ 6 ರಿಂದ ರಾತ್ರಿ 8ರ ವರೆಗೆ ಲೈನ್ ಬ್ಲಾಕ್, ಸಿಗ್ನಲ್ ಮತ್ತು ದೂರ ಸಂಪರ್ಕ ಬ್ಲಾಕ್ ಜಾರಿಯಲ್ಲಿರಲಿದೆ. ಈ ಸಮಯದಲ್ಲಿ ರೈಲು ಸಂಚಾರಕ್ಕೆ ಹಾಸನದಲ್ಲಿ ಯಾವುದೇ ರೈಲು […]

ತುರ್ತು ನಿರ್ವಹಣಾ ಕೆಲಸ/ ಬೆಂಗಳೂರು – ಮಂಗಳೂರು ರೈಲು ಸಂಚಾರ ರದ್ದು Read More »

ಸಂಸತ್ತಿನಲ್ಲಿ ಭದ್ರತಾ ಲೋಪ/ ಭದ್ರತಾ ನಿಯಮದಲ್ಲಿ ಬದಲಾವಣೆ

ಸಮಗ್ರ ನ್ಯೂಸ್: ಸಂಸತ್ ಭವನದಲ್ಲಿ ಭದ್ರತಾ ಲೋಪ ಕಂಡು ಬಂದ ನಂತರ ನೂತನ ಸಂಸತ್ತಿನ ಭದ್ರತಾ ಪ್ರೋಟೋಕಾಲ್‍ಗಳನ್ನು ಪರಿಷ್ಕರಿಸಲಾಗಿದೆ. ಸಂಸದರು, ಸಿಬ್ಬಂದಿ ಸದಸ್ಯರು ಮತ್ತು ಪತ್ರಿಕಾ ಮಾಧ್ಯಮಗಳಿಗೆ ಪ್ರತ್ಯೇಕ ಪ್ರವೇಶ ಕಲ್ಪಿಸಲಾಗಿದ್ದು, ಸಂಕೀರ್ಣದ ಪ್ರವೇಶವನ್ನು ಸಂದರ್ಶಕರಿಗೆ ಮುಚ್ಚಲಾಗಿದೆ, ಮುಂದೆ ಸಂದರ್ಶಕರಿಗೆ ಅನುಮತಿಸಿದರೆ ನಾಲ್ಕನೇ ಗೇಟ್‍ನಿಂದ ಪ್ರವೇಶಿಸುತ್ತಾರೆ. ಸದನದ ಒಳಗೆ ಭದ್ರತಾ ಸಿಬ್ಬಂದಿ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದೆ. ಜನರು ಲೋಕಸಭೆಯ ಚೇಂಬರ್‍ಗೆ ಜಿಗಿಯುವುದನ್ನು ತಡೆಯಲು ಸಂದರ್ಶಕರ ಗ್ಯಾಲರಿಯನ್ನು ಗಾಜಿನಿಂದ ಮುಚ್ಚಲಾಗುತ್ತದೆ. ವಿಮಾನ ನಿಲ್ದಾಣಗಳಲ್ಲಿ ಇರುವಂತೆ ಬಾಡಿ ಸ್ಕ್ಯಾನ್ ಯಂತ್ರಗಳನ್ನು ಸಂಸತ್ತಿನಲ್ಲಿ

ಸಂಸತ್ತಿನಲ್ಲಿ ಭದ್ರತಾ ಲೋಪ/ ಭದ್ರತಾ ನಿಯಮದಲ್ಲಿ ಬದಲಾವಣೆ Read More »

ಮೊಹಮ್ಮದ್ ಶಮಿಗೆ ಅರ್ಜುನ ಪ್ರಶಸ್ತಿ/ ಬಿಸಿಸಿಐ ಶಿಫಾರಸು

ಸಮಗ್ರ ನ್ಯೂಸ್: ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಗಮನಾರ್ಹ ಸಾಧನೆ ಮಾಡಿದ ಭಾರತ ತಂಡದ ವೇಗಿ ಮೊಹಮ್ಮದ್ ಶಮಿಗೆ ಅರ್ಜುನ ಪ್ರಶಸ್ತಿ ನೀಡಲು ಬಿಸಿಸಿಐ ಶಿಫಾರಸು ಮಾಡಲಾಗಿದೆ. ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯ ನಂತರ ಅರ್ಜುನ ಪ್ರಶಸ್ತಿಯು ದೇಶದ ಅತ್ಯುನ್ನತ ಕ್ರೀಡಾ ಗೌರವವಾಗಿದ್ದು, ತಮ್ಮ ಮಿಂಚಿನ ಬೌಲಿಂಗ್ ದಾಳಿಯಿಂದ ಕಡಿಮೆ ಪಂದ್ಯದಲ್ಲಿ ಅತ್ಯಧಿಕ ವಿಕೆಟ್ ಪಡೆದು ಮಿಂಚಿದ ಮೊಹಮ್ಮದ್ ಶಮಿಗೆ ಪ್ರಶಸ್ತಿ ನೀಡಲು ಬಿಸಿಸಿಐ ವಿಶೇಷವಾಗಿ ಆಯ್ಕೆ ಸಮಿತಿಗೆ ಶಿಫಾರಸು ಮಾಡಿದೆ. ಮೊದಲ 4 ಪಂದ್ಯಗಳಲ್ಲಿ

ಮೊಹಮ್ಮದ್ ಶಮಿಗೆ ಅರ್ಜುನ ಪ್ರಶಸ್ತಿ/ ಬಿಸಿಸಿಐ ಶಿಫಾರಸು Read More »

18,000 ಸಾವಿರ ಕೊಟ್ರೆ ಸಾಕು ಐಫೋನ್​ 14 ಸಿಗುತ್ತೆ! ಇದು ಫ್ಲಿಪ್​ಕಾರ್ಟ್​ನ ಆಫರ್​

ಸಮಗ್ರ ನ್ಯೂಸ್: ಹೊಸ ಐಫೋನ್ ಖರೀದಿಸಲು ಬಯಸುವವರಿಗೆ ವರ್ಷಾಂತ್ಯದ ಕೊಡುಗೆಗಳಲ್ಲಿ ಅತ್ಯುತ್ತಮ ಡೀಲ್‌ಗಳು ಲಭ್ಯವಿವೆ. ಫ್ಲಿಪ್‌ಕಾರ್ಟ್ ತನ್ನ ‘ಬಿಗ್ ಇಯರ್ ಎಂಡ್ ಸೇಲ್’ ನಲ್ಲಿ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಬೆಲೆಯನ್ನು ಕಡಿಮೆ ಮಾಡಿದೆ. ವಿಶೇಷವಾಗಿ ಐಫೋನ್ 14 ಅನ್ನು ಭಾರೀ ರಿಯಾಯಿತಿಯಲ್ಲಿ ಖರೀದಿಸಬಹುದು. ಎಲ್ಲಾ ಕೊಡುಗೆಗಳು ಮತ್ತು ರಿಯಾಯಿತಿಗಳು ಸೇರಿದಂತೆ ರೂ.69,900 ಮೌಲ್ಯದ ಈ ಸಾಧನವನ್ನು ಕೇವಲ ರೂ.18,600 ಗೆ ಖರೀದಿಸಬಹುದು. ಫ್ಲಿಪ್‌ಕಾರ್ಟ್ ಭಾರತದಲ್ಲಿ ಬಿಡುಗಡೆಯಾದ iPhone 14 (ನೀಲಿ, 128 GB) ಅನ್ನು ರೂ.69,900 ಬೆಲೆಗೆ ನೀಡುತ್ತದೆ

18,000 ಸಾವಿರ ಕೊಟ್ರೆ ಸಾಕು ಐಫೋನ್​ 14 ಸಿಗುತ್ತೆ! ಇದು ಫ್ಲಿಪ್​ಕಾರ್ಟ್​ನ ಆಫರ್​ Read More »

ತಿಂಗಳಿಗೆ 2 ಲಕ್ಷ ಸಂಬಳ! ಬೇಗ ಅರ್ಜಿ ಸಲ್ಲಿಸಿ, ನಾಳೆಯೇ ಲಾಸ್ಟ್​ ಡೇಟ್​

ಸಮಗ್ರ ಉದ್ಯೋಗ: National Institute of Mental Health and Neuro Sciences ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಸೀನಿಯರ್ ರೆಸಿಡೆಂಟ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 14, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಬೇಗ ಆಫ್​​ಲೈನ್​/ ಪೋಸ್ಟ್​ ಮೂಲಕ ಅಪ್ಲೈ ಮಾಡಿ. ಶೈಕ್ಷಣಿಕ ಅರ್ಹತೆ:ಕಡ್ಡಾಯವಾಗಿ ಸೈಕಿಯಾಟ್ರಿಯಲ್ಲಿ ಎಂ.ಡಿ,

ತಿಂಗಳಿಗೆ 2 ಲಕ್ಷ ಸಂಬಳ! ಬೇಗ ಅರ್ಜಿ ಸಲ್ಲಿಸಿ, ನಾಳೆಯೇ ಲಾಸ್ಟ್​ ಡೇಟ್​ Read More »

ಸುಳ್ಯ: ಎಸ್‌ಡಿಪಿಐ ಸ್ಥಳೀಯ ಬ್ಲಾಕ್ ನಾಯಕರ ಮತ್ತು ಕಾರ್ಯಕರ್ತರ ಸಭೆ

ಸಮಗ್ರ ನ್ಯೂಸ್: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಬ್ಲಾಕ್ ವ್ಯಾಪ್ತಿಯ ನಾಯಕರ ಮತ್ತು ಕಾರ್ಯಕರ್ತರ ಸಭೆಯು ವಿಧಾನಸಭಾ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕೆನರ ರವರ ಅಧ್ಯಕ್ಷತೆಯಲ್ಲಿ ದ.13 ರಂದು ಸುಳ್ಯದಲ್ಲಿ ನಡೆಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಅಬ್ದುಲ್ ಕಲಾಂ ಸುಳ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಪಕ್ಷವನ್ನು ಇನ್ನಷ್ಟು ತಲಮಟ್ಟದಲ್ಲಿ ಸಂಘಟಿಸುವ ಬಗ್ಗೆ ಹಾಗೂ ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯ ಬಗ್ಗೆ ಚರ್ಚೆ ನಡೆಸಲಾಯಿತು. ಜಿಲ್ಲಾ ಪ್ರಧಾನ

ಸುಳ್ಯ: ಎಸ್‌ಡಿಪಿಐ ಸ್ಥಳೀಯ ಬ್ಲಾಕ್ ನಾಯಕರ ಮತ್ತು ಕಾರ್ಯಕರ್ತರ ಸಭೆ Read More »

ಲೋಕಸಭೆಯಲ್ಲಿ ಭದ್ರತಾ ಲೋಪ… ಜೀವ ಉಳಿಸಿಕೊಳ್ಳಲು ಸಚಿವರ ಓಟ..!

ಸಮಗ್ರ ನ್ಯೂಸ್: ಲೋಕಸಭೆಯಲ್ಲಿ ಭಾರೀ ಭದ್ರತಾ ಲೋಪವಾಗಿದೆ. ಎಂದು ನಡೆದಿರದಂಥ ಒಂದು ಘಟನೆ ನಡೆದಿದೆ. ಲೋಕಸಭೆಯಲ್ಲಿದ್ದ ಸಚಿವರೆಲ್ಲ ಜೀವ ಉಳಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿದ್ದಾರೆ. ನೀಲಿ ಬಣ್ಣದ ಜಾಕೆಟ್ ಧರಿಸಿದ ಯುವಕನೊಬ್ಬ ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಸದನದ ಸುತ್ತಲೂ ಓಡಲು ಪ್ರಾರಂಭಿಸಿದ್ದಾನೆ. ಬಳಿಕ ಆತನ ಜೊತೆ ಮತ್ತೊಬ್ಬ ಸೇರಿಕೊಂಡಿದ್ದು ಇಬ್ಬರೂ ಟಿಯರ್‌ ಗ್ಯಾಸ್‌‌ ಎಸೆದು ಆತಂಕ ಸೃಷ್ಟಿಸಿದ್ದಾರೆ. ಈ ಘಟನೆ ನಡೆಯುತ್ತಿದ್ದಂತೆ ಅಲ್ಲಿ ನೆರೆದಿದ್ದ ಸಂಸದರು ದಿಕ್ಕಾಪಾಲಾಗಿ ಓಡಿದ್ದಾರೆ. ಮಧ್ಯಾಹ್ನ 1.15 ಸುಮಾರಿಗೆ ಈ ಘಟನೆ ನಡೆದಿದೆ. 22

ಲೋಕಸಭೆಯಲ್ಲಿ ಭದ್ರತಾ ಲೋಪ… ಜೀವ ಉಳಿಸಿಕೊಳ್ಳಲು ಸಚಿವರ ಓಟ..! Read More »

ಕುಕ್ಕೆಗೆ ಇಸ್ರೋ ನಿರ್ದೇಶಕ ರಾಮಕೃಷ್ಣ ಭೇಟಿ

ಸುಬ್ರಹ್ಮಣ್ಯ: ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಟೆಲಿಮೆಟ್ರಿ ಟ್ರ್ಯಾಕಿಂಗ್ ಆಂಡ್ ಕಮಾಂಡ್ ನೆಟ್‌ವರ್ಕ್ ನಿರ್ದೇಶಕ ಬಿ.ಎನ್. ರಾಮಕೃಷ್ಣ ಅವರು ಬುಧವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು.ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಶ್ರೀ ದೇವರ ದರುಶನ ಪಡೆದು ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ ವಿ.ಭಟ್, ಶೋಭಾ ಗಿರಿಧರ್, ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಅಧ್ಯಕ್ಷ ಗಣೇಶ್ ಪ್ರಸಾದ್, ಪ್ರಾಂಶುಪಾಲ ಸಂಕೀರ್ತ್ ಹೆಬ್ಬಾರ್, ದೇವಸ್ಥಾನದ ಶಿಷ್ಟಾಚಾರ ಅಧಿಕಾರಿಗಳಾದ ಜಯರಾಮ ರಾವ್ ಹಾಗೂ ಪ್ರಮೋದ್ ಕುಮಾರ್

ಕುಕ್ಕೆಗೆ ಇಸ್ರೋ ನಿರ್ದೇಶಕ ರಾಮಕೃಷ್ಣ ಭೇಟಿ Read More »

ವರ್ಷ ಮುಗಿಯುದ್ರೊಳಗೆ ಈ ಕಾರುಗಳನ್ನು ಪರ್ಚೇಸ್ ಮಾಡಿ, ಸೂಪರ್​ ಡಿಸ್ಕೌಂಟ್​ ಇದೆ!

ಎಲ್ಲಾ ಪ್ರಮುಖ ಆಟೋಮೊಬೈಲ್ ಕಂಪನಿಗಳು ಹೊಸ ವರ್ಷದ ಆರಂಭದಿಂದ ಕಾರುಗಳ ಬೆಲೆಯನ್ನು ಹೆಚ್ಚಿಸುವುದಾಗಿ ಘೋಷಿಸಿವೆ. ಆಯ್ದ ಮಾದರಿಗಳ ಬೆಲೆಗಳು ಜನವರಿ 1, 2024 ರಿಂದ ಹೆಚ್ಚಾಗಲಿದೆ ಎಂದು ಅದು ಘೋಷಿಸಿದೆ. ಆದರೆ ಈ ಕಾಳಜಿಯನ್ನು ಪರಿಶೀಲಿಸಲು, ವಿವಿಧ ಕಂಪನಿಗಳು ಪ್ರಸಕ್ತ ಡಿಸೆಂಬರ್‌ನಲ್ಲಿ ವರ್ಷಾಂತ್ಯದ ಕೊಡುಗೆಗಳನ್ನು ನೀಡುತ್ತಿವೆ. ಈ ಪಟ್ಟಿಗೆ ಎಂಜಿ ಮೋಟಾರ್ಸ್ ಇಂಡಿಯಾ ಕೂಡ ಸೇರಿಕೊಂಡಿದೆ. ಕಂಪನಿಯು ‘ಡಿಸೆಂಬರ್ ಫೆಸ್ಟ್’ ಎಂಬ ವರ್ಷಾಂತ್ಯದ ಕೊಡುಗೆಗಳನ್ನು ನೀಡುತ್ತಿದೆ. ಈ ಸಂದರ್ಭದಲ್ಲಿ ಕೆಲವು ಮಾಡೆಲ್ ಗಳ ಮೇಲೆ ಈ ತಿಂಗಳ

ವರ್ಷ ಮುಗಿಯುದ್ರೊಳಗೆ ಈ ಕಾರುಗಳನ್ನು ಪರ್ಚೇಸ್ ಮಾಡಿ, ಸೂಪರ್​ ಡಿಸ್ಕೌಂಟ್​ ಇದೆ! Read More »

ನಿಮ್ಮೂರಲ್ಲೇ ಕೆಲಸ ಮಾಡ್ಬೋದು, ತಿಂಗಳಿಗೆ 1.80 ಲಕ್ಷ ಸಂಬಳ!

ಸಮಗ್ರ ಉದ್ಯೋಗ: Cochin Shipyard Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಮ್ಯಾನೇಜರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 14, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ . ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಲ್ಪೆಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ವಿದ್ಯಾರ್ಹತೆ:ಕೊಚ್ಚಿನ್ ಶಿಪ್​ಯಾರ್ಡ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ನಿಮ್ಮೂರಲ್ಲೇ ಕೆಲಸ ಮಾಡ್ಬೋದು, ತಿಂಗಳಿಗೆ 1.80 ಲಕ್ಷ ಸಂಬಳ! Read More »