December 2023

ಸಾಹಿತಿ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ಅವರಿಗೆ ಕನ್ನಡ ಕಣ್ಮಣಿ ರಾಷ್ಟ್ರ ಪ್ರಶಸ್ತಿ ಪ್ರದಾನ

ಸಮಗ್ರ ನ್ಯೂಸ್: ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ರಾಯಚೂರು ವೀರಶೈವ ಸಭಾ ಭವನದ ದಿವ್ಯ ಸಭಾಂಗಣದಲ್ಲಿ ಜರುಗಿದ, ರಾಜ್ಯಮಟ್ಟದ ಬೆಳಕು ಸಾಹಿತ್ಯ ಸಮಾರಂಭದ ಭವ್ಯ ವೇದಿಕೆಯಲ್ಲಿ ಸುಳ್ಯದ ಖ್ಯಾತ ಸಾಹಿತಿ ಮತ್ತು ಜ್ಯೋತಿಷಿ ಶ್ರೀ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ಅವರಿಗೆ 2023 ನೇ ಸಾಲಿನ ಕನ್ನಡ ಕಣ್ಮಣಿ ರಾಷ್ಟ್ರ ಪ್ರಶಸ್ತಿಯನ್ನು ಗಣ್ಯರ ಸಮಾಕ್ಷಮ ನೀಡಿ ಗೌರವಿಸಲಾಯಿತು. ಅವರ ಜ್ಯೋತಿಷ್ಯ, ಸಾಹಿತ್ಯ, ಸಂಘಟನಾ ಕ್ಷೇತ್ರದಲ್ಲಿ ಮಾಡುತ್ತಿರುವ ಅಪಾರ ಸಾಧನೆಗಾಗಿ ರಾಷ್ಟ್ರಮಟ್ಟದ ಕನ್ನಡ ಕಣ್ಮಣಿ ಪ್ರಶಸ್ತಿ […]

ಸಾಹಿತಿ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ಅವರಿಗೆ ಕನ್ನಡ ಕಣ್ಮಣಿ ರಾಷ್ಟ್ರ ಪ್ರಶಸ್ತಿ ಪ್ರದಾನ Read More »

ಪೆರುವಾಜೆ: ಕೊಲ್ಯ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ವರ್ಷಾವಧಿ ಕೊರಗಜ್ಜನ ನೇಮೋತ್ಸವ| ಇಂದು (ಡಿ. 30) ಹರಕೆಯ ಕೊರಗಜ್ಜನ ನೇಮೋತ್ಸವ

ಸಮಗ್ರ ನ್ಯೂಸ್: ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ವರ್ಷಾವಧಿ ಕೊರಗಜ್ಜನ ನೇಮೋತ್ಸವ ಡಿ. 29ರಂದು ನಡೆಯಲಿದೆ. ಬೆಳಿಗ್ಗೆ ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ ವರ್ಷಾವಧಿ ಅನ್ನಸಂತರ್ಪಣೆ ಬಳಿಕ ರಾತ್ರಿ ಶ್ರೀ ಕೊರಗ ತನಿಯ ನೇಮೋತ್ಸವ ನಡೆಯಿತು. ಇಂದು (ಡಿ. 30ರಂದು) ರಾತ್ರಿ ಗಂಟೆ 8-00 ರಿಂದ ಸುಳ್ಯದ ಐವರ್ನಾಡು ಗ್ರಾಮದ ದೇವರಕಾನ ಮನೆಯ ಕೆ.ಬಿ. ಪ್ರಸಾದ್ ನಿತ್ಯ ಚಿಕನ್ ಸೆಂಟರ್ ಬೆಳ್ಳಾರೆ ಹಾಗೂ ಮನೆಯವರ ಹರಕೆಯ ನೇಮೋತ್ಸವ ನಡೆಯಲಿದೆ. ಆ ಪ್ರಯುಕ್ತ ಕುಟುಂಬದವರೆಲ್ಲಾ ಆಗಮಿಸಿ, ದೈವದ ಪ್ರಸಾದ

ಪೆರುವಾಜೆ: ಕೊಲ್ಯ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ವರ್ಷಾವಧಿ ಕೊರಗಜ್ಜನ ನೇಮೋತ್ಸವ| ಇಂದು (ಡಿ. 30) ಹರಕೆಯ ಕೊರಗಜ್ಜನ ನೇಮೋತ್ಸವ Read More »

ಸುಳ್ಯ: ಅಪರಾಧ ಪ್ರಕರಣಗಳ ಸಂಖ್ಯೆ ಏರಿಕೆ| ಹಲವು ಕಡೆಗಳಲ್ಲಿ ಕಳ್ಳರ ಕೈಚಳಕ| ಸುಳ್ಯ ಪೊಲೀಸರು ಏನ್ಮಾಡ್ತಿದ್ದಾರೆ?

ಸಮಗ್ರ ನ್ಯೂಸ್: ಸುಳ್ಯ ತಾಲ್ಲೂಕಿನ ಹಲವೆಡೆ ಅಪರಾಧ ಪ್ರಕರಣಗಳು ದಿನೇದಿನೇ ಏರಿಕೆಯಾಗುತ್ತಿದ್ದು ಕಾನೂನು ಕ್ರಮ ಕೈಗೊಳ್ಳಬೇಕಾದ ಪೊಲೀಸರು ನಿಷ್ಕ್ರಿಯವಾಗಿರುವುದು ಆತಂಕ ಸೃಷ್ಟಿಸುತ್ತಿದೆ. ತಾಲೂಕಿನ ಹಲವೆಡೆ ದಿನಂಪ್ರತಿ ಕಳ್ಳತನಗಳು ನಡೆಯುತ್ತಿದ್ದು, ತನಿಖೆಗಳು ತಾರ್ಕಿಕ ಅಂತ್ಯ ಕಾಣುತ್ತಿಲ್ಲ. ಪೊಲೀಸರು ನೆಪಮಾತ್ರಕ್ಕೆ ಪ್ರಕರಣ ದಾಖಲಿಸಿಕೊಳ್ಳುತ್ತಿದ್ದು, ಇದುವರೆಗೆ ಹಲವು ಪ್ರಕರಣಗಳು ಕೊಳೆತು ಹೋಗಿವೆ. ಕಳೆದ ಒಂದೆರಡು ತಿಂಗಳಲ್ಲಿ ಸುಳ್ಯ‌ ಠಾಣಾ ವ್ಯಾಪ್ತಿಯ ಜಾಲ್ಸೂರು, ಕನಕಮಜಲುಗಳಲ್ಲಿ ಹಲವಾರು ಮನೆ, ಅಂಗಡಿಗಳ ಒಳನುಗ್ಗಿರುವ ಕಳ್ಳರು ನಗ-ನಗದು ದೋಚಿದ್ದಾರೆ. ಅದಾದ ಬಳಿಕ ಸಂಪಾಜೆ, ಕಲ್ಲುಗುಂಡಿ ಪರಿಸರದಲ್ಲೂ ಕಳ್ಳತನ

ಸುಳ್ಯ: ಅಪರಾಧ ಪ್ರಕರಣಗಳ ಸಂಖ್ಯೆ ಏರಿಕೆ| ಹಲವು ಕಡೆಗಳಲ್ಲಿ ಕಳ್ಳರ ಕೈಚಳಕ| ಸುಳ್ಯ ಪೊಲೀಸರು ಏನ್ಮಾಡ್ತಿದ್ದಾರೆ? Read More »

ಸುಳ್ಯ: ವಿನೋಬನಗರ ರಾಷ್ಟ್ರೋತ್ಥಾನ ಶಿಶು ಮಂದಿರದಲ್ಲಿ ಬಾಲಸಂಗಮ ಕಾರ್ಯಕ್ರಮ

ಸಮಗ್ರ ನ್ಯೂಸ್: ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಸುಳ್ಯ ಮತ್ತು ಸೇವಾ ಭಾರತಿ  Helpline ಟ್ರಸ್ಟ್ ಸುಳ್ಯ ಇವುಗಳ ಸಹಯೋಗದಲ್ಲಿ ಬಾಲಸಂಗಮ ಕಾರ್ಯಕ್ರಮವು ವಿನೋಬನಗರ ರಾಷ್ಟ್ರೋತ್ಥಾನ ಶಿಶು ಮಂದಿರದಲ್ಲಿ ಡಿ.25 ರಂದು ನಡೆಯಿತು.  ಈ ಕಾರ್ಯಕ್ರಮವನ್ನು ಆಧ್ಯಾತ್ಮಿಕ ಮಹಿಳಾ ಸಂಯೋಜಕಿ ತ್ರಿವೇಣಿ ವಿಶ್ವೇಶ್ವರ ಬಾಳಿಲ ಕಾರ್ಯಕ್ರಮ ಉದ್ಘಾಟಿಸಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಪ್ರಾಂತ ಸಹ ಸೇವಾ ಪ್ರಮುಖ್ ನ . ಸೀತಾರಾಮ ಪ್ರಸ್ತಾವಿಕವಾಗಿ ಮಾತುಗಳನ್ನಾಡಿದರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗ  ಸಹ  ಕಾರ್ಯವಾಹ 

ಸುಳ್ಯ: ವಿನೋಬನಗರ ರಾಷ್ಟ್ರೋತ್ಥಾನ ಶಿಶು ಮಂದಿರದಲ್ಲಿ ಬಾಲಸಂಗಮ ಕಾರ್ಯಕ್ರಮ Read More »

ಪ್ರಧಾನಿ ಮೋದಿ ಇಂದು ಅಯೋಧ್ಯೆ ಪ್ರವಾಸ…!

ಸಮಗ್ರ ನ್ಯೂಸ್: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದಿನದ ಪ್ರವಾಸಕ್ಕಾಗಿ ಅಯೋಧ್ಯೆಗೆ ಆಗಮಿಸುತ್ತಿದ್ದಾರೆ. ನವೀಕರಣಗೊಂಡ ಅಯೋಧ್ಯೆ ರೈಲು ನಿಲ್ದಾಣ ಮತ್ತು ಹೊಸ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಪ್ರಧಾನಿ ಮೋದಿ ಇಂದು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ವಿಮಾನ ನಿಲ್ದಾಣದ ಬಳಿ ಸಾರ್ವಜನಿಕ ರ‍್ಯಾಲಿಯನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ. ಪ್ರಧಾನಿಯವರು ಬೆಳಗ್ಗೆ 10:50 ರ ಸುಮಾರಿಗೆ ಅಯೋಧ್ಯೆ ವಿಮಾನ ನಿಲ್ದಾಣವನ್ನು ತಲುಪಲಿದ್ದಾರೆ. ಇಷ್ಟೇ ಅಲ್ಲ, ದೇಶದ ವಿವಿಧ ನಿಲ್ದಾಣಗಳಿಂದ ಕಾರ್ಯಾಚರಿಸುತ್ತಿರುವ 6 ವಂದೇ ಭಾರತ್ ಮತ್ತು 2

ಪ್ರಧಾನಿ ಮೋದಿ ಇಂದು ಅಯೋಧ್ಯೆ ಪ್ರವಾಸ…! Read More »

ಉಪ್ಪಿನಂಗಡಿ: ಲಾರಿಯೊಳಗೆ ಸಾವನ್ನಪ್ಪಿದ ಚಾಲಕ| ಎರಡು ದಿನ ಕಳೆದ ಬಳಿಕ ಬೆಳಕಿಗೆ ಬಂತು ಪ್ರಕರಣ

ಸಮಗ್ರ ನ್ಯೂಸ್: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದ ಲಾರಿ ಚಾಲಕ ಹೃದಯಾಘಾತದಿಂದ ಲಾರಿಯಲ್ಲೇ ಮೃತಪಟ್ಟಿದ್ದು, ಎರಡು ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಚನ್ನಪಟ್ಟಣದ ಖಲೀಲ್ ಖಾನ್ ಮೃತ ಚಾಲಕ. ಮೈಸೂರಿನಿಂದ ಬಿ.ಸಿ. ರೋಡಿಗೆ ಹಾಸಿಗೆಯ ಲೋಡನ್ನು ಲಾರಿಯಲ್ಲಿ ತಂದಿದ್ದ ಅವರು ಅದನ್ನು ಖಾಲಿ ಮಾಡಿ ಎರಡು ದಿನಗಳ ಹಿಂದೆ ರಾತ್ರಿ ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದ ಸ್ಥಿತಿಯಲ್ಲಿಯೇ ಮೃತಪಟ್ಟಿರುವುದು ಕಂಡು ಬಂದಿದೆ. ಮೃತ ಖಲೀಲ್‌ ಖಾನ್‌

ಉಪ್ಪಿನಂಗಡಿ: ಲಾರಿಯೊಳಗೆ ಸಾವನ್ನಪ್ಪಿದ ಚಾಲಕ| ಎರಡು ದಿನ ಕಳೆದ ಬಳಿಕ ಬೆಳಕಿಗೆ ಬಂತು ಪ್ರಕರಣ Read More »

ಬೆಂಗಳೂರಿನಲ್ಲಿ ಕರವೇ ಕಾರ್ಯಕರ್ತರ ಮಿಂಚಿನ ಕಾರ್ಯಾಚರಣೆ| ಹಲವು ಇಂಗ್ಲೀಷ್ ಫಲಕಗಳ ನಾಶ

ಸಮಗ್ರ ನ್ಯೂಸ್: ಇಂಗ್ಲಿಷ್‌ ಫಲಕಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಕಿಚ್ಚು ಮುಂದುವರೆದಿದ್ದು, ಬೆಂಗಳೂರಿನಲ್ಲಿ ರಾತ್ರಿ ಇಂಗ್ಲಿಷ್‌ ಫ್ಲೆಕ್ಸ್‌ ಗಳನ್ನು ಹರಿದು ಹಾಕಿ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನ ಆರ್‌.ಆರ್‌ ನಗರದ ಗೋಪಾಲನ್‌ ಮಾಲ್‌ ನಲ್ಲಿ ಕರವೇ ಕಾರ್ಯಕರ್ತರು ಇಂಗ್ಲಿಷ್‌ ಫ್ಲೆಕ್ಸ್‌ ಗಳನ್ನು ಹರಿದು ಹಾಕಿದ್ದಾರೆ. ನಾರಾಯಣಗೌಡ್ರು ಅರೆಸ್ಟ್‌ ಆದ್ರೆ ಏನು? ನಾವು ಕಾರ್ಯಕರ್ತರು ಹೊರಗೆ ಇದ್ದೇವೆ ಎಂದು ಹೇಳಿ ಇಂಗ್ಲಿಷ್‌ ಫ್ಲೆಕ್ಸ್‌ ಗಳನ್ನು ಹರಿದು ಹಾಕಿದ್ದಾರೆ. ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ

ಬೆಂಗಳೂರಿನಲ್ಲಿ ಕರವೇ ಕಾರ್ಯಕರ್ತರ ಮಿಂಚಿನ ಕಾರ್ಯಾಚರಣೆ| ಹಲವು ಇಂಗ್ಲೀಷ್ ಫಲಕಗಳ ನಾಶ Read More »

ಮಂಗಳೂರು-ಮಡಂಗಾವ್ ವಂದೇ ಭಾರತ್ ರೈಲಿಗೆ ಇಂದು ಪ್ರಧಾನಿ ಮೋದಿ ಚಾಲನೆ

ಸಮಗ್ರ ನ್ಯೂಸ್: ಮಂಗಳೂರು-ಮಡಂಗಾವ್ ವಂದೇ ಭಾರತ್ ರೈಲಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮಂಗಳೂರು ಸೆಂಟ್ರಲ್‌ನಿಂದ ಮಂಗಳೂರು-ಮಡಗಾಂವ್ ಮೊದಲ ರೈಲು ಸೇವೆ ಆರಂಭಿಸಲಿದೆ. ವಾರದ ಆರು ದಿನ ಮಂಗಳೂರಿನಿಂದ ಮಡಂಗಾವ್‌ಗೆ ಈ ವಂದೇ ಭಾರತ್ ರೈಲು ಓಡಾಟ ನಡೆಸಲಿದೆ. ಬೆಳಗ್ಗೆ 8.30 ಕ್ಕೆ ಮಂಗಳೂರಿನಿಂದ ಹೊರಟು ಮಧ್ಯಾಹ್ನ 1.15ಕ್ಕೆ ಮಡಗಾಂವ್ ತಲುಪಲಿದೆ. ಎಂಟು ಬೋಗಿಯನ್ನು ಒಳಗೊಂಡ 20646 ನಂಬರ್‌ನ ವಂದೇ ಭಾರತ್ ರೈಲು ಇದಾಗಿದ್ದು, ಮಂಗಳೂರು-ಉಡುಪಿ-ಕಾರವಾರ ಮೂಲಕ ಮಡಂಗಾವ್‌ಗೆ ಪ್ರಯಾಣಿಸಲಿದೆ.

ಮಂಗಳೂರು-ಮಡಂಗಾವ್ ವಂದೇ ಭಾರತ್ ರೈಲಿಗೆ ಇಂದು ಪ್ರಧಾನಿ ಮೋದಿ ಚಾಲನೆ Read More »

ತುಳುನಾಡು ಪಂಚಾಂಗ ಕ್ಯಾಲೆಂಡರ್ 2024 ಬಿಡುಗಡೆ

ಸಮಗ್ರ ನ್ಯೂಸ್: ಗ್ಲೋಬಲ್ ಮೀಡಿಯಾದ 2024ರ ತುಳುನಾಡು ಪಂಚಾಂಗ ಕ್ಯಾಲೆಂಡರ್‌ನ್ನು ಮಂಗಳೂರಿನ ಶರವು ಮಹಾಗಣಪತಿ ದೇವಸ್ಥಾನದ ಶ್ರೀ ಡಾ. ಸುದೇಶ ಶಾಸ್ತ್ರಿ ಅವರು ಬಿಡುಗಡೆ ಮಾಡಿದರು. ಕರ್ನಾಟಕ ರಾಜ್ಯದ ತುಳುನಾಡು ಎಂದು ಕರೆಯಲ್ಪಡುವ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೇರಳದ ಕಾಸರಗೋಡು ಜಿಲ್ಲೆಯ ಪ್ರಮುಖ ಯಾತ್ರಾ ಕೇಂದ್ರವಾಗಿದ್ದು ಅನೇಕ ಇತಿಹಾಸ ಪ್ರಸಿದ್ಧ ಪೌರಾಣಿಕ ಶ್ರದ್ಧಾಕೇಂದ್ರಗಳಾಗಿವೆ. 2024ರ ಕ್ಯಾಲೆಂಡರನ್ನು ಶಿವನ ದೇವಸ್ಥಾನಗಳಾದಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕರ್ಜೆ, ಉಡುಪಿ, ಶ್ರೀ ನರಹರಿ ಪರ್ವತ ಸದಾಶಿವ ದೇವಸ್ಥಾನ, ಪಾಣೆಮಂಗಳೂರು, ಬಂಟ್ವಾಳ, ಶ್ರೀ

ತುಳುನಾಡು ಪಂಚಾಂಗ ಕ್ಯಾಲೆಂಡರ್ 2024 ಬಿಡುಗಡೆ Read More »

ಚೆಕ್ ಬೌನ್ಸ್ ಪ್ರಕರಣ| ಜೈಲು ಪಾಲಾಗ್ತಾರಾ ಸಚಿವ ಮಧು ಬಂಗಾರಪ್ಪ? ನ್ಯಾಯಾಲಯ ನೀಡಿದ ತೀರ್ಪು ಏನಿದೆ?

ಸಮಗ್ರ ನ್ಯೂಸ್: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ 6 ಕೋಟಿ 96 ಲಕ್ಷದ 70 ಸಾವಿರ ರೂ. ದಂಡ ವಿಧಿಸಿದ್ದು, ದಂಡ ಕಟ್ಟಲು ವಿಫಲವಾದಲ್ಲಿ 6 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಎಂದು ಆದೇಶಿಸಿದೆ. ಮಧು ಬಂಗಾರಪ್ಪ ಅವರು 2011 ರಲ್ಲಿ ರಾಜೇಶ್ ಎಕ್ಸ್​ಪೋರ್ಟ್ ಸಂಸ್ಥೆಗೆ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಈ ಸಂಬಂಧ ಎಕ್ಸ್​ಪೋರ್ಟ್ ಸಂಸ್ಥೆ ದೂರು ದಾಖಲಿಸಿತ್ತು.

ಚೆಕ್ ಬೌನ್ಸ್ ಪ್ರಕರಣ| ಜೈಲು ಪಾಲಾಗ್ತಾರಾ ಸಚಿವ ಮಧು ಬಂಗಾರಪ್ಪ? ನ್ಯಾಯಾಲಯ ನೀಡಿದ ತೀರ್ಪು ಏನಿದೆ? Read More »