December 2023

ಅಯೋಧ್ಯ ಮಂತ್ರಾಕ್ಷತೆ ಸ್ವೀಕಾರ ಕಾರ್ಯಕ್ರಮ| ಮಡಿಕೇರಿ ಗ್ರಾಮಾಂತರ ಮಂಡಲದಲ್ಲಿ ಕ್ಕಿಕ್ಕಿರಿದು ಸೇರಿದ ರಾಮಭಕ್ತರು

ಸಮಗ್ರ ನ್ಯೂಸ್: ಅಯೋಧ್ಯೆಯಿಂದ ತರಲಾಗಿರುವ ಪವಿತ್ರವಾದ ಮಂತ್ರಾಕ್ಷತೆಯನ್ನು ಮಡಿಕೇರಿ ಗ್ರಾಮಾಂತರ ತಾಲ್ಲೂಕಿನ ಪ್ರತೀ ಬೂತ್ ಗಳಿಗೂ ತಲುಪಿಸುವ ಕಾರ್ಯಕ್ರಮವು ಡಿ. 12ರಂದು ಮಡಿಕೇರಿ ಗ್ರಾಮಾಂತರ ತಾಲ್ಲೂಕಿನ ಮೂರ್ನಾಡು ಸಮೀಪದ ಕೋಡಂಬೂರು ಶ್ರೀ ಭದ್ರಕಾಳಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿತು. ಬೆಳಿಗ್ಗೆ 9 ಗಂಟೆಗೆ ಮಂತ್ರಾಕ್ಷತೆಯು ದೇವಾಲಯಕ್ಕೆ ಆಗಮಿಸುತ್ತಿದ್ದಂತೆ ಚಂಡೆ ವಾದ್ಯ ಸಮೇತ ಗ್ರಾಮಸ್ಥರು, ಮಾತೆಯರು ಪೂರ್ಣಕುಂಭ ಸ್ವಾಗತ ಕೋರಿದರು. ಮಂತ್ರಾಕ್ಷತೆಗೆ ದೇವಾಲಯದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜೆ ಸಲ್ಲಿಸಲಾಯಿತು. ನಂತರ ಮಧ್ಯಾಹ್ನ ದೇವಾಲಯ ಸಮಿತಿಯಿಂದ ಅನ್ನಸಂತರ್ಪಣೆ ನಡೆದು ಮಧ್ಯಾಹ್ನ […]

ಅಯೋಧ್ಯ ಮಂತ್ರಾಕ್ಷತೆ ಸ್ವೀಕಾರ ಕಾರ್ಯಕ್ರಮ| ಮಡಿಕೇರಿ ಗ್ರಾಮಾಂತರ ಮಂಡಲದಲ್ಲಿ ಕ್ಕಿಕ್ಕಿರಿದು ಸೇರಿದ ರಾಮಭಕ್ತರು Read More »

ಬೆಳ್ಳಂಬೆಳಗ್ಗೆ ಬೆಂಗಳೂರಿನ ಹಲವೆಡೆ NIA ಮಿಂಚಿನ ಕಾರ್ಯಾಚರಣೆ| ಹಲವು ಸ್ಪೋಟಕ ಮಾಹಿತಿ ಸಂಗ್ರಹ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನ ಒಟ್ಟು 6 ಕಡೆಗಳಲ್ಲಿ ಇಂದು ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಗಿನ ಜಾವ ದಾಳಿಗಳು ನಡೆದಿದ್ದು, ಶಂಕಿತ ಉಗ್ರ ನಸೀರ್ ನೀಡಿರುವ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಹೆಬ್ಬಾಳದಲ್ಲಿ ಗ್ರೇನೇಡ್ ದೊರೆತ ಪ್ರಕರಣದ ಬಗ್ಗೆ ಎಫ್‌ಐಆರ್ ದಾಖಲಾಗಿತ್ತು. ಆರ್‌ಟಿ ನಗರದ ಮನೆಯೊಂದರಲ್ಲಿ ಗ್ರೆನೇಡ್ ಹಾಗು ಪಿಸ್ತೂಲ್ ಸಿಕ್ಕಿತ್ತು. ಈ ಪ್ರಕರಣ ಎನ್‌ಐಎಗೆ ವರ್ಗಾವಣೆಯಾಗಿದ್ದು, ತನಿಖಾ ಸಂಸ್ಥೆ ತೀವ್ರವಾಗಿ ತನಿಖೆ ನಡೆಸುತ್ತಿದೆ. ಬಂಧಿತ ಶಂಕಿತ ಉಗ್ರ ಈ

ಬೆಳ್ಳಂಬೆಳಗ್ಗೆ ಬೆಂಗಳೂರಿನ ಹಲವೆಡೆ NIA ಮಿಂಚಿನ ಕಾರ್ಯಾಚರಣೆ| ಹಲವು ಸ್ಪೋಟಕ ಮಾಹಿತಿ ಸಂಗ್ರಹ Read More »

ಡಿ.16: ಸೌಜನ್ಯಳ‌ ನ್ಯಾಯಕ್ಕಾಗಿ ಗುತ್ತಿಗಾರಿನಲ್ಲಿ ಬೃಹತ್ ಪ್ರತಿಭಟನೆ ಸಭೆ| ಬ್ಯಾನರ್ಗಳ ಪೈಪೋಟಿ, ನಿರೀಕ್ಷೆಗೂ ಮೀರಿದ ಸ್ಪಂದನೆ, ಸಾವಿರಾರು ಜನರ ಭಾಗಿ ನಿರೀಕ್ಷೆ

ಸಮಗ್ರ ನ್ಯೂಸ್: ಸೌಜನ್ಯ ಹೋರಾಟ ಸಮಿತಿ ಗುತ್ತಿಗಾರು, ಇದರ ವತಿಯಿಂದ ಡಿ.16 ರಂದು ಸುಳ್ಯ ತಾಲೂಕಿನ ಗುತ್ತಿಗಾರು ದೇವಿಸಿಟಿ ಆವರಣದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನಾ ಸಭೆ ಯಶಸ್ಸಿನ ಸಿದ್ಧತಾ ಕಾರ್ಯಗಳು ಹುರುಪಿನಿಂದ ನಡೆಯುತ್ತಿದ್ದು ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ದ.ಕ.ಜಿಲ್ಲೆಯ ಗಡಿಯಂಚಿನ ಗ್ರಾಮವಾದ ಕಲ್ಮಕಾರು ನಿಂದ ಹಿಡಿದು ಮರ್ಕಂಜದವರೆಗೆ ಮಡಪ್ಪಾಡಿಯಿಂದ , ಪಂಜ, ಬಳ್ಪ ಪರಿಸರದವರೆಗೆ ಕಾರ್ಯಕ್ರಕ್ಕೆ ಶುಭಕೋರಿ ನೂರಾರು ಬ್ಯಾನರ್ಗಳು, ಸಮಿತಿ ಮುಖಂಡರ ಗ್ರಾಮ ಭೇಟಿ, ಕಾರ್ಯಕ್ರಮಕ್ಕೆ ಅನುಮತಿ ಮತ್ತಿತರ ಚಟುವಟಿಕೆಗಳು ಮುಕ್ತಾಯ ಹಂತದಲ್ಲಿದೆ. ಕೊನೆಯ

ಡಿ.16: ಸೌಜನ್ಯಳ‌ ನ್ಯಾಯಕ್ಕಾಗಿ ಗುತ್ತಿಗಾರಿನಲ್ಲಿ ಬೃಹತ್ ಪ್ರತಿಭಟನೆ ಸಭೆ| ಬ್ಯಾನರ್ಗಳ ಪೈಪೋಟಿ, ನಿರೀಕ್ಷೆಗೂ ಮೀರಿದ ಸ್ಪಂದನೆ, ಸಾವಿರಾರು ಜನರ ಭಾಗಿ ನಿರೀಕ್ಷೆ Read More »

ಶಬರಿಮಲೆ ಯಾತ್ರಿಗಳಿಗೆ ಗುಡ್ ನ್ಯೂಸ್| ದರ್ಶನದ ಅವಧಿ ವಿಸ್ತರಿಸಿದ ಟಿಬಿಡಿ

ಸಮಗ್ರ ನ್ಯೂಸ್: ಶಬರಿಮಲೆ ಅಯ್ಯಪ್ಪ ದರ್ಶನ ಆರಂಭವಾಗಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ತಿರುವಾಂಕೂರು ದೇವಸ್ಥಾನಂ ಮಂಡಳಿ ಮಹತ್ವದ ನಿರ್ಧಾರ ಕೈಗೊಂಡಿದೆ. ಭಕ್ತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಬರಿಮಲೆ ಅಯ್ಯಪ್ಪ ದರ್ಶನದ ಸಮಯವನ್ನು ಟಿಬಿಡಿ ಒಂದು ಗಂಟೆ ವಿಸ್ತರಿಸಿದೆ. ಪ್ರಸ್ತುತ ದಿನದಲ್ಲಿ ಸಂಜೆ 4 ರಿಂದ ರಾತ್ರಿ 11 ರವರೆಗೆ ಭಕ್ತರು ಅಯ್ಯಪ್ಪನ ದರ್ಶನ ಪಡೆಯುತ್ತಿದ್ದರು. ಆದರೆ ಇನ್ನು ಮುಂದೆ ಮಧ್ಯಾಹ್ನ 3 ಗಂಟೆಯಿಂದ ಆರಂಭವಾದ ದರ್ಶನ ರಾತ್ರಿ 11 ರವರೆಗೆ ನಡೆಯಲಿದೆ. ವರ್ಚುವಲ್

ಶಬರಿಮಲೆ ಯಾತ್ರಿಗಳಿಗೆ ಗುಡ್ ನ್ಯೂಸ್| ದರ್ಶನದ ಅವಧಿ ವಿಸ್ತರಿಸಿದ ಟಿಬಿಡಿ Read More »

ಸುಳ್ಯ: ಜಾನುವಾರುಗಳಿಗೆ ಮೇವಿನ ಕೊರತೆ ಬಾರದಂತೆ ಪಶು ಆಸ್ಪತ್ರೆಯಲ್ಲಿ ಉಚಿತ ಮೇವಿನ ಬೀಜಗಳು ಲಭ್ಯ

ಸಮಗ್ರ ನ್ಯೂಸ್ : 2023-24ನೇ ಸಾಲಿನ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿದ್ದು ರೈತರ ಜಾನುವಾರುಗಳಿಗೆ ಮೇವಿನ ಕೊರತೆ ಬಾರದಂತೆ ಆಸಕ್ತ ರೈತರು ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವಿವಿಧ ಪಶು ಆಸ್ಪತ್ರೆ ಮತ್ತು ಪಶು ಚಿಕಿತ್ಸಾಲಯ ಗಳನ್ನು ಸಂಪರ್ಕಿಸಿ ಉಚಿತವಾಗಿ ಮೇವಿನ ಬೀಜಗಳನ್ನು ಪಡೆದುಕೊಳ್ಳಬಹುದಾಗಿದೆ. ಸದ್ಯಕ್ಕೆ ಇಲಾಖೆಯ ವಿವಿಧ ಸಂಸ್ಥೆಗಳಲ್ಲಿ ಆಫ್ರಿಕನ್ ಉದ್ದ ತಳಿಯ ಜೋಳ, ಹೈಬ್ರಿಡ್ ಜೋವಾರ್,ಮೇವಿನ ಅಲಸಂಡೆ ಮತ್ತು ಬಹುವಾರ್ಷಿಕ ಮೇವಿನ ಬಾಜ್ರ ಬೀಜಗಳು ಲಭ್ಯವಿವೆ. ಆಸಕ್ತರು ತಮ್ಮ ಆಧಾರ್ ಕಾರ್ಡ್

ಸುಳ್ಯ: ಜಾನುವಾರುಗಳಿಗೆ ಮೇವಿನ ಕೊರತೆ ಬಾರದಂತೆ ಪಶು ಆಸ್ಪತ್ರೆಯಲ್ಲಿ ಉಚಿತ ಮೇವಿನ ಬೀಜಗಳು ಲಭ್ಯ Read More »

SmartPhoneಗೂ ಇದ್ಯಂತೆ ಎಕ್ಸ್‌ಪೈರಿ ಡೇಟ್! ಬಳಸುವ ಮುನ್ನ ಹುಷಾರ್​

ಸಮಗ್ರ ನ್ಯೂಸ್: ಇತ್ತಿಚಿನ ದಿನಗಳಲ್ಲಿ, ಜಗತ್ತಿನಲ್ಲಿ ತಂತ್ರಜ್ಞಾನವು ಸಾಕಷ್ಟು ಅಭಿವೃದ್ಧಿಗೊಂಡಿದೆ. ಸ್ಮಾರ್ಟ್ ಫೋನ್ ಮೂಲಕ ಒಂದೇ ಕ್ಲಿಕ್ ನಲ್ಲಿ ಇಡೀ ಜಗತ್ತನ್ನು ಅರ್ಥ ಮಾಡಿಕೊಳ್ಳಬಹುದು. ಹಾಗಾಗಿ ಈಗ ಪ್ರತಿಯೊಬ್ಬರೂ ತಮ್ಮ ಕೈಯಲ್ಲಿ ಸ್ಮಾರ್ಟ್ಫೋನ್ಗಳನ್ನು ನೋಡಬಹುದು. ಸ್ಮಾರ್ಟ್ ಫೋನ್ ಖರೀದಿಸುವಾಗ ನಾವು ಬಹಳ ಎಚ್ಚರಿಕೆಯಿಂದ ಶಾಪಿಂಗ್ ಮಾಡುತ್ತೇವೆ. ಸ್ಮಾರ್ಟ್‌ಫೋನ್ ಹೇಗಿದೆ, ಎಷ್ಟು ಸ್ಟೋರೇಜ್ ಹೊಂದಿದೆ. ಮತ್ತು ಮುಖ್ಯವಾಗಿ ಅದರ ಬೆಲೆ ಎಷ್ಟು, ಕ್ಯಾಮೆರಾ ಹೇಗಿದೆ ಎಂದು ನಾವು ಪರಿಗಣಿಸುತ್ತೇವೆ. ಆದರೆ ಸ್ಮಾರ್ಟ್ ಫೋನ್ ಎಷ್ಟು ದಿನ ಕೆಲಸ ಮಾಡುತ್ತದೆ

SmartPhoneಗೂ ಇದ್ಯಂತೆ ಎಕ್ಸ್‌ಪೈರಿ ಡೇಟ್! ಬಳಸುವ ಮುನ್ನ ಹುಷಾರ್​ Read More »

ಮೊಬೈಲ್ ನಲ್ಲಿ ಇಂಟರ್ನೆಟ್ ಸ್ಪೀಡ್ ಕಡಿಮೆಯಾಗಿದ್ಯಾ? ಮೊದಲು ಸೆಟ್ಟಿಂಗ್​ಗೆ ಹೋಗಿ ಇದನ್ನು ಚೇಂಜ್​ ಮಾಡಿ

ಸಮಗ್ರ ನ್ಯೂಸ್: ಮೊಬೈಲ್‌ನಲ್ಲಿ ಇಂಟರ್ನೆಟ್ ವೇಗವು ಇದ್ದಕ್ಕಿದ್ದಂತೆ ಕಡಿಮೆಯಾಗುತ್ತದೆ. ಎಷ್ಟೋ ಕಷ್ಟಗಳನ್ನು ಎದುರಿಸಬೇಕಾಗುತ್ತದೆ. ನೀವು ಇಂಟರ್ನೆಟ್ ವೇಗವನ್ನು ಚಲಾಯಿಸಲು ಬಯಸಿದರೆ, ನೀವು ಕೆಲವು ಸೆಟ್ಟಿಂಗ್ಗಳ ಬಗ್ಗೆ ವಿಶೇಷ ಕಾಳಜಿಯನ್ನು ತೆಗೆದುಕೊಳ್ಳಬೇಕಾಗುತ್ತದೆ. ಇದರಿಂದ ನೀವು ತಕ್ಷಣವೇ ವೇಗದ ವೇಗವನ್ನು ಪಡೆಯುತ್ತೀರಿ. ಅನೇಕ ಬಾರಿ ಇದು ಟೆಲಿಕಾಂ ಆಪರೇಟರ್ನ ತಪ್ಪು ಎಂದು ತೋರುತ್ತದೆ, ಇದು ನೆಟ್ವರ್ಕ್ನಲ್ಲಿ ನಿರಂತರ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಆದರೆ ಇದಕ್ಕೆ ಹಲವು ಕಾರಣಗಳಿರಬಹುದು ಎಂದು ತಿಳಿದರೆ ನಿಮಗೆ ಆಶ್ಚರ್ಯವಾಗುತ್ತದೆ. ಏರ್‌ಪ್ಲೇನ್ ಮೋಡ್/ರೀಸ್ಟಾರ್ಟ್: ನೆಟ್‌ವರ್ಕ್ ಸರಿಯಾಗಿ ಬರದಿದ್ದರೆ ನೀವು

ಮೊಬೈಲ್ ನಲ್ಲಿ ಇಂಟರ್ನೆಟ್ ಸ್ಪೀಡ್ ಕಡಿಮೆಯಾಗಿದ್ಯಾ? ಮೊದಲು ಸೆಟ್ಟಿಂಗ್​ಗೆ ಹೋಗಿ ಇದನ್ನು ಚೇಂಜ್​ ಮಾಡಿ Read More »

ರಾಜಸ್ಥಾನದ ನೂತನ ಮುಖ್ಯ ಮಂತ್ರಿಯಾಗಿ ಭಜನ್‍ಲಾಲ್ ಶರ್ಮಾ

ಸಮಗ್ರ ನ್ಯೂಸ್: ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್‍ಲಾಲ್ ಶರ್ಮಾ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಇದರ ಜೊತೆಗೆ ಸ್ಪೀಕರ್ ಆಗಿ ಶಾಸಕ ವಾಸುದೇವ್ ದೇವ್ವಾನಿ ಅವರನ್ನು ನೇಮಿಸಲಾಗಿದೆ. ಸಿಎಂ ರೇಸ್‍ನಲ್ಲಿದ್ದ ಮಾಜಿ ಸಿಎಂ ವಸುಂಧರಾ ರಾಜೇ, ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್, ಗಜೇಂದ್ರ ಸಿಂಗ್ ಶೇಖಾವತ್, ಅಶ್ವಿನಿ ವೃಷ್ಣವ್, ಸಂಸದರಾದ ಬಾಬಾ ಬಾಲಕನಾಥ್, ದಿಯಾ ಕುಮಾರಿ ಸೇರಿದಂತೆ ಅನೇಕ ಹಿರಿಯ ನಾಯಕರನ್ನು ಹಿಂದಿಕ್ಕಿ ಭಜನ್‍ಲಾಲ್ ಶರ್ಮಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಕೇಂದ್ರ ವೀಕ್ಷಕರಾದ

ರಾಜಸ್ಥಾನದ ನೂತನ ಮುಖ್ಯ ಮಂತ್ರಿಯಾಗಿ ಭಜನ್‍ಲಾಲ್ ಶರ್ಮಾ Read More »

ಶಬರಿಮಲೆಯಲ್ಲಿ ಭಕ್ತರ ನೂಕುನುಗ್ಗಲು| ಹೈಕೋರ್ಟ್ ನಿಂದ ಎಡಿಜಿಪಿಗೆ ಬುಲಾವ್

ಸಮಗ್ರ ನ್ಯೂಸ್: ಕೇರಳದ ಪ್ರಮುಖ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಶಬರಿಮಲೆಯಲ್ಲಿ ಶುಚಿತ್ವವನ್ನು ಕಾಪಾಡುವಂತೆ ಹೈಕೋರ್ಟ್​ ಆದೇಶ ನೀಡಿದೆ. ಅಲ್ಲದೇ ಪ್ರಕರಣ ಸಂಬಂಧ ಎಡಿಜಿಪಿ ಅವರು ಮಂಗಳವಾರದಂದು ಹೈಕೋರ್ಟ್​ನಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ. ಇಬ್ಬರು ವಕೀಲರು ಸಲ್ಲಿಸಿರುವ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್​ ನಡೆಸುತ್ತಿದೆ. ಇದಕ್ಕೂ ಮುನ್ನ, ಇಬ್ಬರು ವಕೀಲರು ಶಬರಿಮಲೆ ಅಯ್ಯಪ್ಪನ ಸನ್ನಿಧಾನಕ್ಕೆ ತೆರಳಿದ್ದರು. ಈ ವೇಳೆ, ಅಲ್ಲಿನ ಅವ್ಯವಸ್ಥೆಯನ್ನು ಕಂಡು ಹೈಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ಶಬರಿಮಲೆಗೆ ಬರುವ ಅಯ್ಯಪ್ಪ ಭಕ್ತರಿಗೆ ಬೇಕಾದ ಕುಡಿಯುವ ನೀರಿನ ಸೌಲಭ್ಯ ದೇವಾಲಯದಲ್ಲಿ ಒದಗಿಸಲಾಗಿಲ್ಲ.

ಶಬರಿಮಲೆಯಲ್ಲಿ ಭಕ್ತರ ನೂಕುನುಗ್ಗಲು| ಹೈಕೋರ್ಟ್ ನಿಂದ ಎಡಿಜಿಪಿಗೆ ಬುಲಾವ್ Read More »

ಬೆಂಗಳೂರಿನಲ್ಲಿ ಜಾಬ್​ ಬೇಕಾ? ತಿಂಗಳಿಗೆ 47,000 ಕೊಡೊ ಈ ಉದ್ಯೋಗಕ್ಕೆ ಅರ್ಜಿ ಹಾಕಿ

ಸಮಗ್ರ ಉದ್ಯೋಗ: Jawaharlal Nehru Centre For Advanced Scientific Research ಖಾಲಿ ಇರುವ 1 ರಿಸರ್ಚ್​​ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ನವೆಂಬರ್ 13, 2023 ಅಂದರೆ ಇವತ್ತೇ ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡುವ ಮೂಲಕ ಅರ್ಜಿ ಹಾಕಿ. ವಿದ್ಯಾರ್ಹತೆ:ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ,

ಬೆಂಗಳೂರಿನಲ್ಲಿ ಜಾಬ್​ ಬೇಕಾ? ತಿಂಗಳಿಗೆ 47,000 ಕೊಡೊ ಈ ಉದ್ಯೋಗಕ್ಕೆ ಅರ್ಜಿ ಹಾಕಿ Read More »