December 2023

ಸುಳ್ಯ ಮೂಲದ ಅನನ್ಯ ಶೆಟ್ಟಿ ಗೆ ಬೆಸ್ಟ್ ಐಸ್ ಆಫ್ ಕರ್ನಾಟಕ ಟೈಟಲ್ ಪ್ರಶಸ್ತಿ

ಸಮಗ್ರ ನ್ಯೂಸ್ : ಈಚೆಗೆ ಬೆಂಗಳೂರಿನಲ್ಲಿ ನಿಷಿತ ಸುವರ್ಣ ಇಮೇಜ್ ಕಂಸಲ್ವೆಂಟ್ ಆಯೋಜಿಸಿದ್ದ ಮಿಸ್ಟ‌ರ್, ಮಿಸ್ ಹಾಗೂ ಮಿಸಸ್‌ ಕರ್ನಾಟಕ ಸ್ಪರ್ಧೆಯ ಕರ್ನಾಟಕ ಸ್ಟೈಲ್ ಐಕಾನ್ -2023 ರಲ್ಲಿ ಮಂಗಳೂರಿನ ಅನನ್ಯ ಶೆಟ್ಟಿ ಅವರು ಬೆಸ್ಟ್ ಐಸ್ ಆಫ್‌ ಕರ್ನಾಟಕ ಟೈಟಲ್ ಮುಡಿಗೇರಿಸಿಕೊಂಡಿದ್ದಾರೆ. ಅನನ್ಯ ಶೆಟ್ಟಿ ಅವರು ಮಂಗಳೂರಿನ ಅಡ್ಯಾರಿನವರು. ಇವರು ಮಂಗಳೂರು ನಗರದ ಪ್ರತಿಷ್ಠಿತ ಬಂಟ್ಸ್ ಹಾಸ್ಟೆಲ್‌ ಶಾಲೆ ಹಾಗೂ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದು, ಉದ್ಯಾವರ ಉಡುಪಿಯ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದಿಕ್‌ ಕಾಲೇಜಿನಲ್ಲಿ ದ್ವಿತೀಯ ವರ್ಷದ […]

ಸುಳ್ಯ ಮೂಲದ ಅನನ್ಯ ಶೆಟ್ಟಿ ಗೆ ಬೆಸ್ಟ್ ಐಸ್ ಆಫ್ ಕರ್ನಾಟಕ ಟೈಟಲ್ ಪ್ರಶಸ್ತಿ Read More »

ಸುಳ್ಯ ತಾ. ಬಂಟರ ಸಮಾವೇಶದ ಆಮಂತ್ರಣ ಬಿಡುಗಡೆ

ಸಮಗ್ರ ನ್ಯೂಸ್ : ಸುಳ್ಯ ತಾಲೂಕು ಬಂಟರ ಸಮಾವೇಶ ಡಿ.31 ರಂದು ಸುಳ್ಯ ಕೇರ್ಪಳದ ಬಂಟರ ಭವನದಲ್ಲಿ ನಡೆಯಲಿದ್ದು ಆಮಂತ್ರಣವನ್ನು ಅಧ್ಯಕ್ಷರಾದ ಜಯಪ್ರಕಾಶ್ ರೈ ಯವರು ಬಿಡುಗಡೆಗೊಳಿಸಿದರು. ಬಳಿಕ ಕಾರ್ಯಕ್ರಮ ದ ವಿವರ ನೀಡಿ ಎಲ್ಲಾ ಸದಸ್ಯರು ಸಕ್ರಿಯರಾಗಿ ಪಾಲ್ಗೊಂಡು ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದರು.ಈ ಕಾರ್ಯಕ್ರಮದಲ್ಲಿ ಸುಭಾಸ್ ಚಂದ್ರ ರೈ ಸ್ವಾಗತಿಸಿ ಮೀರಾಮುರಳೀಧರ ರೈ ವಂದಿಸಿದರು, ಉಷಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ಬಂಟರ ಸಂಘದ ಪ್ರಧಾನಕಾರ್ಯದರ್ಶಿ ಶುಭಾಸಚಂದ್ರ ರೈ, ಖಜಾಂಜಿ ಗಂಗಾಧರ ರೈ, ಆರಂತೋಡು ವಲಯಾ ಧ್ಯಕ್ಷ

ಸುಳ್ಯ ತಾ. ಬಂಟರ ಸಮಾವೇಶದ ಆಮಂತ್ರಣ ಬಿಡುಗಡೆ Read More »

ಸುಳ್ಯ: ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ. ಇದರ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

ಸಮಗ್ರ ನ್ಯೂಸ್: ಸುಳ್ಯ ರಥಬೀದಿಯ ವಿನಾಯಕ ಬಿಲ್ಡಿಂಗಿನ ಮೊದಲನೇ ಮಹಡಿಯಲ್ಲಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ. ಇದರ ವತಿಯಿಂದ 2024ನೇ ಸಾಲಿನ ನೂತನ ವರ್ಷದ ಕ್ಯಾಲೆಂಡರ್ ಅನ್ನು ಸಂಘದ ಕಛೇರಿಯಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಸಹಕಾರಿಯ ಅಧ್ಯಕ್ಷ ಜನಾರ್ದನ ದೋಳ, ಉಪಾಧ್ಯಕ್ಷ ಸತ್ಯನಾರಾಯಣ ಅಚ್ರಪ್ಪಾಡಿ, ಮುಖ್ಯ ಕಾರ್ಯನಿರ್ವಾಣಾಧಿಕಾರಿ ಅಶ್ವತ್ ಬಿಳಿಮಲೆ ನಿರ್ದೇಶಕ ಮಹೇಶ್ ಮೇರ್ಕಜೆ, ಡಾ. ಪುರುಷೋತ್ತಮ ಕಟ್ಟೆಮನೆ, ಪ್ರಕಾಶ್ ಕೇರ್ಪಳ ಮತ್ತು ಸಿಬ್ಬಂದಿ ಲಿಖಿತಾ ಉಪಸ್ಥಿತರಿದ್ದರು.

ಸುಳ್ಯ: ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ. ಇದರ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ Read More »

ಗಗನಕ್ಕೇರಿದ ಬೆಳ್ಳುಳ್ಳಿ ಬೆಲೆ! 400 ರೂ ದಾಟಿದ ದಾರಣೆ

ಸಮಗ್ರ ನ್ಯೂಸ್: ಡಿ.12, ಇದೀಗ ಈರುಳ್ಳಿ ಜೊತೆ ಬೆಳ್ಳುಳ್ಳಿ ಬೆಲೆಯೂ ಗಗನಕ್ಕೆರಿದೆ. ನಾಟಿ ಬೆಳ್ಳುಳ್ಳಿ ಬೆಲೆ 1 ಕೆಜಿಗೆ 400 ಇದ್ದರೆ ಹೈಬ್ರಿಡ್ ಬೆಳ್ಳುಳ್ಳಿ ಬೆಲೆ 300 ರೂಪಾಯಿ ಇದೆ. ಎರಡು ದಿನಗಳ ಹಿಂದೆ ಬೆಳ್ಳುಳ್ಳಿ ದರ 260 ಇದೀಗ ಒಂದೇ ಸಮನೆ 400ರ ಗಡಿ ದಾಟಿದೆ. ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಾರಿ ಮಧ್ಯಪ್ರದೇಶ ಮತ್ತು ಗುಜರಾತ್‌ನಲ್ಲಿ ಮಳೆ ಕೊರತೆಯಾಗಿದೆ. ಇದು ಬೆಳ್ಳುಳ್ಳಿ ಉತ್ಪಾದನೆಯ ಮೇಲೆ ಪರಿಣಾಮ ಬೀರಿದೆ. ಪೂರೈಕೆ ಕಡಿಮೆಯಾಗಿರುವುದೇ ದರ ಹೆಚ್ಚಳಕ್ಕೆ ಮೂಲ

ಗಗನಕ್ಕೇರಿದ ಬೆಳ್ಳುಳ್ಳಿ ಬೆಲೆ! 400 ರೂ ದಾಟಿದ ದಾರಣೆ Read More »

ರಾಜಸ್ಥಾನಕ್ಕೆ ನೂತನ ಮುಖ್ಯಮಂತ್ರಿ/ ಇಂದು ಘೋಷಣೆಯಾಗುವ ಸಾಧ್ಯತೆ.

ಸಮಗ್ರ ನ್ಯೂಸ್: ರಾಜಸ್ಥಾನದ ನೂತನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕ್ಕೆ ಇಂದು ತೆರೆ ಬೀಳುವ ಸಾಧ್ಯತೆ ಇದೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಇಂದು (ಮಂಗಳವಾರ) ಸಂಜೆ ನಿಗದಿಯಾಗಿದ್ದು,ರಕ್ಷಣಾ ಸಚಿವ ಹಾಗೂ ಪಕ್ಷದ ಕೇಂದ್ರ ವೀಕ್ಷಕರಾದ ರಾಜನಾಥ್ ಸಿಂಗ್, ರಾಷ್ಟ್ರೀಯ ಉಪಾಧ್ಯಕ್ಷ ಸರೋಜ್‌ ಪಾಂಡೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವೆ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕ ಭಜನ್‌ಲಾಲ್ ಶರ್ಮಾ ಹೇಳಿದ್ದಾರೆ. ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದನ್ನು ಸಭೆ ಬಳಿಕ ಘೋಷಿಸಲಾಗುತ್ತದೆ

ರಾಜಸ್ಥಾನಕ್ಕೆ ನೂತನ ಮುಖ್ಯಮಂತ್ರಿ/ ಇಂದು ಘೋಷಣೆಯಾಗುವ ಸಾಧ್ಯತೆ. Read More »

Vivo ನಿಂದ Realme ವರೆಗೆ ಈ ವಾರ ಬರುತ್ತಿರುವ ಹೊಸ ಸ್ಮಾರ್ಟ್‌ಫೋನ್‌ಗಳು ಇವು!

ಸಮಗ್ರ ನ್ಯೂಸ್: ಮೊಬೈಲ್ ತಯಾರಿಕಾ ಕಂಪನಿಗಳು ದಿನದಿಂದ ದಿನಕ್ಕೆ ಹೊಸ ತಂತ್ರಜ್ಞಾನದ ಫೋನ್‌ಗಳನ್ನು ಬಿಡುಗಡೆ ಮಾಡುತ್ತಿವೆ. ಹೊಸ ಸಾಧನವನ್ನು ಖರೀದಿಸಲು ಹಣವನ್ನು ವ್ಯರ್ಥ ಮಾಡುವುದನ್ನು ತಪ್ಪಿಸಲು ಉತ್ತಮ ಫೋನ್ ಅನ್ನು ಪಡೆಯುವುದು ಮುಖ್ಯವಾಗಿದೆ. ಕೆಲವೊಮ್ಮೆ ನಾವು ಕೆಲವು ಫೋನ್‌ಗಳನ್ನು ಇಷ್ಟಪಡುತ್ತೇವೆ ಆದರೆ ಇತ್ತೀಚಿನ ಮಾದರಿಯನ್ನು ಖರೀದಿಸುವುದು ಉತ್ತಮ ಎಂದು ನಾವು ಭಾವಿಸುತ್ತೇವೆ. ಆದರೆ ಕೆಲವರು ಆತುರದ ನಿರ್ಧಾರ ತೆಗೆದುಕೊಳ್ಳುತ್ತಾರೆ ಮತ್ತು ನಂತರ ಮಾರುಕಟ್ಟೆಗೆ ಬರುವ ಅದ್ಭುತ ಫೋನ್‌ಗಳನ್ನು ನೋಡುತ್ತಾರೆ.ಈ ಸರಣಿಯಲ್ಲಿ, ಇಂದು ನಾವು ನಿಮಗೆ ಹೇಳುತ್ತೇವೆ, ನೀವು

Vivo ನಿಂದ Realme ವರೆಗೆ ಈ ವಾರ ಬರುತ್ತಿರುವ ಹೊಸ ಸ್ಮಾರ್ಟ್‌ಫೋನ್‌ಗಳು ಇವು! Read More »

ITI ಪಾಸ್​ ಆಗಿದ್ದೀರಾ? ಹಾಗಾದ್ರೆ 74,000 ಸಂಬಳ ಕೊಡೋ ಈ ಉದ್ಯೋಗಕ್ಕೆ ಅರ್ಜಿ ಹಾಕಿ

ಸಮಗ್ರ ಉದ್ಯೋಗ: Power Grid Corporation of India Limited – PGCIL ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 203 ಜೂನಿಯರ್ ಟೆಕ್ನಿಷಿಯಲ್ ಟ್ರೈನಿ (ಎಲೆಕ್ಟ್ರಿಷಿಯನ್​) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 13, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. Education:ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲೆಕ್ಟ್ರಿಕಲ್​​ನಲ್ಲಿ

ITI ಪಾಸ್​ ಆಗಿದ್ದೀರಾ? ಹಾಗಾದ್ರೆ 74,000 ಸಂಬಳ ಕೊಡೋ ಈ ಉದ್ಯೋಗಕ್ಕೆ ಅರ್ಜಿ ಹಾಕಿ Read More »

ರಾಜಭವನದಲ್ಲಿ ಬಾಂಬ್| ಬಂತ್ತೊಂದು ಬೆದರಿಕೆ ಕರೆ

ಸಮಗ್ರ ನ್ಯೂಸ್: ರಾಜಭವನದಲ್ಲಿ ಬಾಂಬ್ ಇರೋದಾಗಿ ಸುಳ್ಳು ಕರೆಯೊಂದು ರಾತ್ರಿ 11.30ಕ್ಕೆ ಪೊಲೀಸ್ ಕಂಟ್ರೋಲ್ ರೂಂಗೆ ಬಂದಿದೆ. ತಕ್ಷಣವೇ ರಾತ್ರಿ 11:45 ಕ್ಕೆ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ರಾಜಭವನಕ್ಕೆ ತೆರಳಿ ತಪಾಸಣೆ ನಡೆಸಿದ್ದಾರೆ. ಸುಮಾರು 30 ನಿಮಿಷಕ್ಕೂ ಅಧಿಕ ಸಮಯ ತಪಾಸಣೆ ನಡೆಸಿದ ಬಳಿಕ ಇದೊಂದು ಸುಳ್ಳು ಕರೆ ಎಂಬ ನಿರ್ಧಾರಕ್ಕೆ ಪೊಲೀಸರು ಬಂದಿದ್ದಾರೆ. ರಾತ್ರಿಯೇ ಹಿರಿಯ ಅಧಿಕಾರಿಗಳು ರಾಜಭವನ ಬಳಿ ಬಂದು ಪರಿಶೀಲನೆ ನಡೆಸಿ ಎಲ್ಲಾ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಸದ್ಯ ಕಾಲ್ ಮಾಡಿದ ಮೊಬೈಲ್

ರಾಜಭವನದಲ್ಲಿ ಬಾಂಬ್| ಬಂತ್ತೊಂದು ಬೆದರಿಕೆ ಕರೆ Read More »

ಮಂಗಳೂರಿನ ಆಶಿಕ್ ಗೆ ಮಾಸ್ಟರ್ ಶೆಫ್ ಗರಿ

ಸಮಗ್ರ ನ್ಯೂಸ್: ಮುಂಬಯಿಯಲ್ಲಿ ಸೋನಿ ಲೈವ್ ಒಟಿಟಿ ವೇದಿಕೆ ಆಯೋಜಿಸಿದ ಮಾಸ್ಟರ್ ಶೆಫ್ ಇಂಡಿಯಾ ಸ್ಪರ್ದೇಯ ಫೈನಲ್ ಸ್ಪರ್ಧೆಯಲ್ಲಿ ಮಂಗಳೂರಿನ ಯುವಕ ಮುಹಮ್ಮದ್ ಆಶಿಕ್ ಅವರು ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ಅಂತಿಮ ಸುತ್ತು ತಲುಪಿದ ರುಖ್ಸಾರ್ ಸಯೀದ್, ಸೂರಜ್ ಥಾಪಾ, ನಂಬಿ ಜೆಸ್ಸಿಕಾ ಮರಕ್ ಸೇರಿದಂತೆ ನಾಲ್ವರಲ್ಲಿ ಮುಹಮ್ಮದ್ ಆಶಿಕ್ ಒಬ್ಬರಾಗಿದ್ದರು. ಶುಕ್ರವಾರ ಸ್ಪರ್ಧೆಯ ಫೈನಲ್ ಸಂಚಿಕೆ ವಿಜೇತರಾಗಿ ಹೊರ ಹೊಮ್ಮಿದ್ದಾರೆ. ಅಲ್ಲದೆ ಈ ಸ್ಪರ್ಧೆಯನ್ನು ಗೆದ್ದ ದಕ್ಷಿಣ ಭಾರತದ ಪ್ರಥಮ ಸ್ಪರ್ಧಿ ಎಂಬ ಹೆಗ್ಗಳಿಯನ್ನು

ಮಂಗಳೂರಿನ ಆಶಿಕ್ ಗೆ ಮಾಸ್ಟರ್ ಶೆಫ್ ಗರಿ Read More »

ಕುಕ್ಕೆ ಸುಬ್ರಹ್ಮಣ್ಯ: ಇಂದು(ಡಿ.12) ಲಕ್ಷ ದೀಪೋತ್ಸವ, ಕುಣಿತ ಭಜನೆ| ಬೀದಿಯಲ್ಲಿ ಉರುಳುಸೇವೆಗೆ ಚಾಲನೆ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಿ.12ರಂದು ದೇವರ ಲಕ್ಷದೀಪೋತ್ಸವ ನಡೆಯಲಿದ್ದು, ರಥಬೀದಿಯಲ್ಲಿ ದೇವರ ರಥೋತ್ಸವ, ರಾತ್ರಿ ಪಂಚ ಶಿಖರಗಳನ್ನೊಳಗೊಂಡ ಚಂದ್ರಮಂಡಲೋತ್ಸವ ನೆರವೇರಲಿದೆ. ಸಂಜೆ ದೇವಳದಲ್ಲಿ ಅಂಕುರಪೂಜೆ ನಡೆದ ಬಳಿಕ ಆದಿ ಸುಬ್ರಹ್ಮಣ್ಯದಲ್ಲಿ ರಂಗಪೂಜೆ ಬಳಿಕ ದೇವರ ರಥೋತ್ಸವ ನೆರವೇರಲಿದೆ. ರಥದಲ್ಲಿ ಕಾಶಿಕಟ್ಟೆಗೆ ತೆರಳಿ ಕಾಶಿಕಟ್ಟೆ ಮಹಾಗಣಪತಿ ಸನ್ನಿಧಾನದಲ್ಲಿ ದೇವರ ಗುರ್ಜಿಪೂಜೆ ನಡೆಯಲಿದೆ. ರಥೋತ್ಸವದ ಸಂದರ್ಭ ರಥ ಬೀದಿಯಲ್ಲಿ ಲಕ್ಷ ಹಣತೆ ಉರಿಸಲಾಗುತ್ತದೆ. ಮಣ್ಣಿನ ಹಣತೆಯ ಲಕ್ಷ ದೀಪಗಳನ್ನು ರಥಬೀದಿಯಿಂದ ಕಾಶಿಕಟ್ಟೆ ಗಣಪತಿ ದೇವಸ್ಥಾನ, ಸವಾರಿ ಮಂಟಪ, ಅಭಯ

ಕುಕ್ಕೆ ಸುಬ್ರಹ್ಮಣ್ಯ: ಇಂದು(ಡಿ.12) ಲಕ್ಷ ದೀಪೋತ್ಸವ, ಕುಣಿತ ಭಜನೆ| ಬೀದಿಯಲ್ಲಿ ಉರುಳುಸೇವೆಗೆ ಚಾಲನೆ Read More »