December 2023

ರಾಜ್ಯ ಮಟ್ಟದ ಯೋಗಾಸನ| ಸ್ಪರ್ಧೆಯಲ್ಲಿ ತರುಣ್ ಎ. ಬೆಳ್ಳಿ ಪದಕ|ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಸಮಗ್ರ ನ್ಯೂಸ್: ವಿಶ್ವ ಫಿಟ್ನೆಸ್ ಫೆಡರೇಷನ್ ಆಫ್ ಯೋಗಾಸನ ಸ್ಪೋರ್ಟ್ಸ್ WFF ಕರ್ನಾಟಕ ರಾಜ್ಯ ಯೋಗಾಸನ ಕ್ರೀಡಾ ಚಾಂಪಿಯನ್ ಶಿಪ್ 2023 ಡಿ.10ರಂದು ಬೆಂಗಳೂರಿನಲ್ಲಿ ನಡೆದ ಯೋಗಾಸನ ಸ್ಪರ್ಧೆಯಲ್ಲಿ ಸಬ್ ಜೂನಿಯರ್ ಬಾಲಕರ ವಿಭಾಗದಲ್ಲಿ ನಿರಂತರ ಯೋಗ ಕೇಂದ್ರ ಪಂಜದ ವಿದ್ಯಾರ್ಥಿ ತರುಣ್ ಎ. ದ್ವಿತೀಯ ಸ್ಥಾನಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಇವರು ಐವತ್ತೊಕ್ಲು ಗ್ರಾಮದ ಅಳ್ಪೆ ಮೇಲ್ಮನೆ ಸೀತಾರಾಮ ಗೌಡ ಮತ್ತು ಪೂರ್ಣಿಮಾ ದಂಪತಿಗಳ ಪುತ್ರ. ಕರಿಕ್ಕಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ […]

ರಾಜ್ಯ ಮಟ್ಟದ ಯೋಗಾಸನ| ಸ್ಪರ್ಧೆಯಲ್ಲಿ ತರುಣ್ ಎ. ಬೆಳ್ಳಿ ಪದಕ|ರಾಷ್ಟ್ರ ಮಟ್ಟಕ್ಕೆ ಆಯ್ಕೆ Read More »

ಮೈಸೂರು: ರೈತನ ಮೇಲೆ ಚಿರತೆ ದಾಳಿ

ಸಮಗ್ರ ನ್ಯೂಸ್: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ ಚಿರತೆ ದಾಳಿಗೆ ಕಿವಿ ಹಾಗೂ ತಲೆ ಭಾಗಕ್ಕೆ ಗಾಯಗೊಂಡ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಲ್ಲೂರು ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ರೈತನನ್ನು ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚಿರತೆ ದಾಳಿಯಿಂದ ಆಕ್ರೋಶಗೊಂಡಿರುವ ಜನರು, ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಕಾರ್ಯಾಚರಣೆಯಲ್ಲಿ ವಿಶೇಷ ರಕ್ಷಣಾ ದಳ, ಚಿರತೆ ಕಾರ್ಯಪಡೆ ಭಾಗಿಯಾಗಿದ್ದು, ಕ್ಯಾಮರಾಗಳ ಮೂಲಕ ಹುಲಿ ಚಲನವಲನ ಪತ್ತೆ ಹಚ್ಚುತ್ತಿದ್ದಾರೆ. ಅನಗತ್ಯವಾಗಿ ಹೊರಗೆ ಓಡಾಡದಂತೆ

ಮೈಸೂರು: ರೈತನ ಮೇಲೆ ಚಿರತೆ ದಾಳಿ Read More »

ಉದ್ಯೋಗವನ್ನು ಹುಡುಕುತ್ತಾ ಇದ್ದೀರಾ? ಈಗಲೇ ಇಲ್ಲಿಗೆ ಅರ್ಜಿ ಸಲ್ಲಿಸಿ, ಲಕ್ಷಗಟ್ಟಲೆ ಸಂಬಳ ಕೊಡ್ತಾರೆ!

ಸಮಗ್ರ ಉದ್ಯೋಗ: National Institute of Mental Health and Neuro Sciences ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ರೇಡಿಯೋ-ಡಯಾಗ್ನೋಸಿಸ್ ಪೋಸ್ಟ್-ಡಾಕ್ಟರಲ್ ಫೆಲೋ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 13, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ . Education:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ

ಉದ್ಯೋಗವನ್ನು ಹುಡುಕುತ್ತಾ ಇದ್ದೀರಾ? ಈಗಲೇ ಇಲ್ಲಿಗೆ ಅರ್ಜಿ ಸಲ್ಲಿಸಿ, ಲಕ್ಷಗಟ್ಟಲೆ ಸಂಬಳ ಕೊಡ್ತಾರೆ! Read More »

ಸರ್ಕಾರಿ ಕೆಲಸವನ್ನು ಹುಡುಕುತ್ತಾ ಇದ್ದವರಿಗೆ ಸುವರ್ಣವಾಕಾಶ! 2 ಲಕ್ಷದ ತನಕ ವೇತನ ನೀಡಲಾಗುತ್ತೆ

ಸಮಗ್ರ ಉದ್ಯೋಗ: Indian Railway Construction Company Limited​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜನರಲ್​ ಮ್ಯಾನೇಜರ್/ ಫೈನಾನ್ಸ್ ಹುದ್ದೆ ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 13, 2023 ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಇಂಡಿಯನ್ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿಎ

ಸರ್ಕಾರಿ ಕೆಲಸವನ್ನು ಹುಡುಕುತ್ತಾ ಇದ್ದವರಿಗೆ ಸುವರ್ಣವಾಕಾಶ! 2 ಲಕ್ಷದ ತನಕ ವೇತನ ನೀಡಲಾಗುತ್ತೆ Read More »

KERC Recruitment ಮಾಡಿಕೊಳ್ಳುತ್ತಿದೆ, ಬೇಗ ಅರ್ಜಿ ಸಲ್ಲಿಸಿ!

ಸಮಗ್ರ ಉದ್ಯೋಗ: Karnataka Electricity Regulatory Commission ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಮೆಂಬರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 12, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್​​/ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. Age:ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 65 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ

KERC Recruitment ಮಾಡಿಕೊಳ್ಳುತ್ತಿದೆ, ಬೇಗ ಅರ್ಜಿ ಸಲ್ಲಿಸಿ! Read More »

ತಿಂಗಳಿಗೆ 70,000 ಸಂಬಳ ಕೊಡ್ತಾರೆ, ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಾ ಇದ್ದವರಿಗೆ ಸುವರ್ಣಾವಕಾಶ!

ಸಮಗ್ರ ಉದ್ಯೋಗ: Institute for Social & Economic Change ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಫೀಲ್ಡ್​ ಇನ್ವೆಸ್ಟಿಗೇಟರ್ ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಡಿಸೆಂಬರ್ 12, 2023 ಅಂದರೆ ಇವತ್ತೇ ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಶೈಕ್ಷಣಿಕ ಅರ್ಹತೆ:ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ

ತಿಂಗಳಿಗೆ 70,000 ಸಂಬಳ ಕೊಡ್ತಾರೆ, ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಾ ಇದ್ದವರಿಗೆ ಸುವರ್ಣಾವಕಾಶ! Read More »

ಪ್ರವಾಸಿಗರಿಗೆ ಶುಭ ಸುದ್ದಿ/ ನಂದಿ ಬೆಟ್ಟಕ್ಕೆ ಎಲೆಕ್ಟ್ರಿಕ್ ರೈಲು

ಸಮಗ್ರ ನ್ಯೂಸ್: ಬೆಂಗಳೂರಿನಿಂದ 60 ಕಿಮೀ ದೂರ ಇರುವ ನಂದಿ ಬೆಟ್ಟಕ್ಕೆ ಇಂದಿನಿಂದ ಎಲೆಕ್ನಿಕ್ ರೈಲು ಸಂಚಾರ ಆರಂಭವಾಗಲಿದ್ದು, ಪ್ರಯಾಣಿಕರಿಗೆ ಸಂತಸ ತಂದಿದೆ. ಪ್ರವಾಸಿಗರಿಗೆ ವಾರಾಂತ್ಯದ ಪ್ರವಾಸಕ್ಕೆ ಸೂಕ್ತ ಎನಿಸಿರುವ ನಂದಿ ಬೆಟ್ಟದಲ್ಲಿ ವಾರಾಂತ್ಯದಲ್ಲಿ ಕಾಲಿಡಲೂ ಜಾಗ ಇರದಷ್ಟು ಜನ ಸಂದಣಿ ಇರುತ್ತದೆ. ಇದರ ಜೊತೆಗೆ ವಾಹನಗಳ ನಿಲುಗಡೆ, ಟ್ರಾಫಿಕ್ ಜಾಮ್ ಸಮಸ್ಯೆ ಇದ್ದೇ ಇರುತ್ತದೆ. ಇದಕ್ಕೆ ಪರ್ಯಾಯವಾಗಿ ಇಂದಿನಿಂದ ಎಲೆಕ್ಟಿಕ್ ರೈಲು ಓಡಾಟ ನಡೆಸಲಿದ್ದು, ಸುಗಮ ಪ್ರಯಾಣಕ್ಕೆ ಅನುಕೂಲವಾಗಲಿದೆ.

ಪ್ರವಾಸಿಗರಿಗೆ ಶುಭ ಸುದ್ದಿ/ ನಂದಿ ಬೆಟ್ಟಕ್ಕೆ ಎಲೆಕ್ಟ್ರಿಕ್ ರೈಲು Read More »

ಆರ್ಟಿಕಲ್ 370 ರದ್ದತಿ ಆಧ್ಯಾದೇಶ ಎತ್ತಿ ಹಿಡಿದ ಸುಪ್ರೀಂಕೋರ್ಟ್| ಸೆ.30ರೊಳಗೆ ಜಮ್ಮು – ಕಾಶ್ಮೀರದಲ್ಲಿ ಚುನಾವಣೆ ನಡೆಸಲು ಆದೇಶ

ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರದಲ್ಲಿ ವಿಧಿ 370 ಅನ್ನು ರದ್ದುಗೊಳಿಸಿ ಹೊರಡಿಸಲಾದ ರಾಷ್ಟ್ರಪತಿಗಳ ಅಧ್ಯಾದೇಶ ಮಾನ್ಯವಾಗಿದೆ ಎಂದು ಸುಪ್ರೀಂ ಕೋರ್ಟ್‌ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಭಾರತದ ಸಂವಿಧಾನದ ಎಲ್ಲಾ ನಿಬಂಧನೆಗಳನ್ನು ಜಮ್ಮು ಕಾಶ್ಮೀರಕ್ಕೆ ವಿಧಿ 370(1)(ಡಿ) ಬಳಸಿ ಅನ್ವಯಿಸಬಹುದು ಎಂದು ಸುಪ್ರೀಂ ಕೋರ್ಟ್‌ ಇಂದು ತೀರ್ಪು ಪ್ರಕಟಿಸಿದೆ. ರಾಷ್ಟ್ರಪತಿಗಳ ಅಧಿಕಾರ ಚಲಾಯಿಸುವಾಗ ಚರ್ಚೆ ಮತ್ತು ಸಹಭಾಗಿತ್ವದ ತತ್ವದ ಅಗತ್ಯವಿಲ್ಲ. ಸಂವಿಧಾನದ ವಿಧಿ 370(1)(ಡಿ) ಬಳಸಿ ಅನ್ವಯಿಸುವ ಎಲ್ಲಾ ನಿಬಂಧನೆಗಳಿಗೆ ರಾಜ್ಯದ ಒಪ್ಪಿಗೆ ಬೇಕಿಲ್ಲ ಎಂದು ಸಿಜೆಐ

ಆರ್ಟಿಕಲ್ 370 ರದ್ದತಿ ಆಧ್ಯಾದೇಶ ಎತ್ತಿ ಹಿಡಿದ ಸುಪ್ರೀಂಕೋರ್ಟ್| ಸೆ.30ರೊಳಗೆ ಜಮ್ಮು – ಕಾಶ್ಮೀರದಲ್ಲಿ ಚುನಾವಣೆ ನಡೆಸಲು ಆದೇಶ Read More »

65ರ ಮಾಜಿ ಯೋಧನಿಗೆ ಯುವತಿಯ ಆಸೆ ತೋರಿಸಿ ಬ್ಲ್ಯಾಕ್ ಮೇಲ್| ಮದುವೆಯ ಬಯಸಿದಾತನಿಗೆ 10 ಲಕ್ಷ ಪಂಗನಾಮ| ಕಡಬದ ಇಬ್ಬರು, ಬಂಟ್ವಾಳದ ಓರ್ವ ಖದೀಮ ಅರೆಸ್ಟ್

ಸಮಗ್ರ ನ್ಯೂಸ್: ಮಾಜಿ ಯೋಧರೊಬ್ಬರಿಗೆ ಮದುವೆ ಮಾಡಿಸುವುದಾಗಿ ನಂಬಿಸಿ ಹೋಮ್‌ ಸ್ಟೇ ಗೆ ಕರೆದುಕೊಂಡು ಹೋಗಿ ಮಹಿಳೆಯನ್ನು ತೋರಿಸಿ ಮದುವೆಯ ನಾಟಕವಾಡಿ ಬಳಿಕ ಅದೇ ಫೋಟೊ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ಹಣ ಪೀಕಿಸಿದ ಪ್ರಕರಣವೊಂದು ಮಡಿಕೇರಿಯಿಂದ ವರದಿಯಾಗಿದೆ. 64 ವರ್ಷದ ಮಾಜಿ ಯೋಧನಿಗೆ ವಂಚಿಸಿದ ಮೂವರು ಆರೋಪಿಗಳನ್ನು ಪೊಲೀಸರು ಬಂದಿಸಿದ್ದು, ಇನ್ನೊರ್ವ ತಪ್ಪಿಸಿಕೊಂಡಿದ್ದಾನೆ. ಬಂಧಿತರನ್ನು ದ.ಕ. ಜಿಲ್ಲೆಯ ಬಂಟ್ವಾಳದ ನಿವಾಸಿ ಅಬ್ದುಲ್ ಬಶೀರ್ (29,) ಕಡಬದ ನಿವಾಸಿ ಸಾಧಿಕ್, (30) ಫೈಸುಲ್‌ ಎಂದು ಗುರುತಿಸಲಾಗಿದ್ದು, ಈ

65ರ ಮಾಜಿ ಯೋಧನಿಗೆ ಯುವತಿಯ ಆಸೆ ತೋರಿಸಿ ಬ್ಲ್ಯಾಕ್ ಮೇಲ್| ಮದುವೆಯ ಬಯಸಿದಾತನಿಗೆ 10 ಲಕ್ಷ ಪಂಗನಾಮ| ಕಡಬದ ಇಬ್ಬರು, ಬಂಟ್ವಾಳದ ಓರ್ವ ಖದೀಮ ಅರೆಸ್ಟ್ Read More »

ನಾಪೊಕ್ಲು‌ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮನು ಪೆರುಮುಂಡ ಆಯ್ಕೆ

ಸಮಗ್ರ ನ್ಯೂಸ್: ಪೆರಾಜೆ ವಲಯದ ಪುತ್ಯ ಪೆರಾಜೆ ಬೂತ್ ಮಟ್ಟದ ಸಭೆ ಡಿ.10ರಂದು ನಡೆದ ಸಭೆಯಲ್ಲಿ ನಾಪೊಕ್ಲು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮನು ಪೆರುಮುಂಡ ಅವರು ಆಯ್ಕೆಯಾಗಿದ್ದಾರೆ. ಸಭೆಯಲ್ಲಿ ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್ ಕೆ.ಎ., ಮುಖಂಡ ಟಿ.ಪಿ.ರಮೇಶ ಮಡಿಕೇರಿ, ಬೇಕಲ್ ರಮಾನಾಥ್ ಕರಿಕೆ, ಶೌಕತ್ ಅಲಿ ಕುಂಜಿಲ, ರಾಜೇಶ್ವರಿ ಕೊಯಿನಾಡು, ಚುನಾವಣಾ ಉಸ್ತುವಾರಿ ರಮೇಶ್ ಎ.ಪಿ. ಬಾಳಲೆ, ವಾರ್ಡ್ ಸದಸ್ಯ ಸುರೇಶ್ ಪೆರುಮಂಡ, ಬ್ಲಾಕ್ ಕಾರ್ಯದರ್ಶಿ ಬಶೀರ್ ಚೆರಂಬಾಣೆ ವೇದಿಕೆಯಲ್ಲಿದ್ದರು. ಈ ಸಂದರ್ಭದಲ್ಲಿ ಮನು ಪೆರುಮಂಡ

ನಾಪೊಕ್ಲು‌ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮನು ಪೆರುಮುಂಡ ಆಯ್ಕೆ Read More »