December 2023

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ರಾತ್ರಿ ಯಕ್ಷಗಾನ ಮೇಳ/ ಅನುಮತಿ ನೀಡಿದ ಹೈ ಕೋರ್ಟ್

ಸಮಗ್ರ ನ್ಯೂಸ್: ಕೋವಿಡ್ ಪೂರ್ವದಲ್ಲಿ ಚಾಲ್ತಿಯಲ್ಲಿದ್ದ ರೀತಿಯಲ್ಲಿ ಯಕ್ಷಗಾನ ನಡೆಸಲು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮೇಳಗಳಿಗೆ ಹೈಕೋರ್ಟ್ ಅನುಮತಿ ನೀಡಿದೆ.ಯಕ್ಷಗಾನವು ರಾತ್ರಿ 12.30ರ ವರೆಗೆ ಮಾತ್ರ ನಡೆಸಬೇಕು ಮತ್ತು ನಿಗದಿತ ಶಬ್ದ ಪ್ರಮಾಣ (ಡೆಸಿಬಲ್) ಮೀರಬಾರದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಕಟೀಲು ದೇವಸ್ಥಾನದ ಭಕ್ತ ಕೃಷ್ಣಕುಮಾರ್ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು. ಯಕ್ಷಗಾನ ಮೇಳಗಳು ಸಂಜೆಯಿಂದ ಬೆಳಿಗ್ಗಿನವರೆಗೆ ಪ್ರದರ್ಶನಗಳನ್ನು ನೀಡುತ್ತವೆ. ಚೌಕಿ ಪೂಜೆ, ಪ್ರಾರ್ಥನೆ, ಆರತಿಯನ್ನು ಸಲ್ಲಿಸಿದ ನಂತರ ಯಕ್ಷಗಾನ […]

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ರಾತ್ರಿ ಯಕ್ಷಗಾನ ಮೇಳ/ ಅನುಮತಿ ನೀಡಿದ ಹೈ ಕೋರ್ಟ್ Read More »

ಮಂಗಳೂರು: ಬೋಟ್ ಕಾರ್ಮಿಕರ ನಡುವೆ ಜಗಳ| ಕೊಲೆಯಲ್ಲಿ ಅಂತ್ಯ

ಸಮಗ್ರ ನ್ಯೂಸ್: ಕೇರಳ ಮೂಲದ ಬೋಟ್ ಕಾರ್ಮಿಕ ಮತ್ತೊಬ್ಬ ಕಾರ್ಮಿಕನಿಗೆ ಇರಿದು ಹತ್ಯೆ ಮಾಡಿದ ಘಟನೆ ಪಣಂಬೂರು ಠಾಣೆ ವ್ಯಾಪ್ತಿಯ ತಣ್ಣೀರುಬಾವಿಯಲ್ಲಿ ನಡೆದಿದೆ. ಕೊಲ್ಲಂ ಮೂಲದ ಬಿನು (41) ಕೊಲೆಯಾದ ದುರ್ದೈವಿ, ಮತ್ತು ತಳಿಪರಂಬ ನಿವಾಸಿ ಜಾನ್ಸನ್ ಬಿನೋಯ್ (52) ತಣ್ಣೀರುಬಾವಿಯಲ್ಲಿ ಬೋಟ್ ರಿಪೇರಿ ಕೆಲಸದಲ್ಲಿ ತೊಡಗಿದ್ದರು. ಇಬ್ಬರು ಸ್ಥಳೀಯವಾಗಿ ಪ್ರತ್ಯೇಕವಾಗಿ ವಾಸವಿದ್ದರು. ಡಿ. 9ರಂದು ಸಂಜೆ ಕುಡಿದ ಮತ್ತಿನಲ್ಲಿ ಇಬ್ಬರು ಕೂಡ ಜಗಳಾಡಿಕೊಂಡಿದ್ದರು. ಆದರೆ ಆ ಬಳಿಕ, ರಾತ್ರಿ ವೇಳೆಗೆ ಬಿನೋಯ್ ತನ್ನ ರೂಮಿನಲ್ಲಿ ಮಲಗಿದ್ದಾಗ

ಮಂಗಳೂರು: ಬೋಟ್ ಕಾರ್ಮಿಕರ ನಡುವೆ ಜಗಳ| ಕೊಲೆಯಲ್ಲಿ ಅಂತ್ಯ Read More »

ಕಾರ್ಕಳ: ಖಾಸಗಿ ಬಸ್ ಹಾಗೂ ಜೀಪ್ ಡಿಕ್ಕಿ| ಓರ್ವ ಮೃತ್ಯು| ಹಲವರಿಗೆ ಗಾಯ

ಸಮಗ್ರ ನ್ಯೂಸ್:ಖಾಸಗಿ ಬಸ್ ಹಾಗೂ ಜೀಪ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟು ಹಲವರು ಗಂಭೀರ ಗಾಯಗೊಂಡ ಘಟನೆ ಕಾರ್ಕಳ ಪಡುಬಿದ್ರಿ ರಾಜ್ಯ ಹೆದ್ದಾರಿಯ ಮಂಜಲ್ಪಾಕೆ ಎಂಬಲ್ಲಿ ನಡೆದಿದೆ. ಮೂಡುಬಿದಿರೆಯಿಂದ ಕಾರ್ಕಳವಾಗಿ ಪಡುಬಿದ್ರಿ ಮಾರ್ಗವಾಗಿ ಮುಂಬಯಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೆಳ್ಮಣ್ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಮಹೇಂದ್ರ ಜೀಪು ಡಿಕ್ಕಿ ಹೊಡೆದಿದೆ. ಓವರ್ ಟೇಕ್ ಮಾಡುವ ಸಂದರ್ಭ ಈ ಅಪಘಾತ ಸಂಭವಿಸಿದೆ. ಜೀಪಿನಲ್ಲಿದ್ದ ಹಲವರಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡಿದ್ದ ಓರ್ವ ಗಾಯಾಳು

ಕಾರ್ಕಳ: ಖಾಸಗಿ ಬಸ್ ಹಾಗೂ ಜೀಪ್ ಡಿಕ್ಕಿ| ಓರ್ವ ಮೃತ್ಯು| ಹಲವರಿಗೆ ಗಾಯ Read More »

ಮಡಿಕೇರಿಯಲ್ಲಿ ಯೋಧನ ಆತ್ಮಹತ್ಯೆ ಪ್ರಕರಣ|ಆರೋಪಿ ಸತ್ಯ ವಿದೇಶಕ್ಕೆ ಪರಾರಿ ಶಂಕೆ| ಸ್ವದೇಶಕ್ಕೆ ಮರಳಿದಾಕ್ಷಾಣ ಬಂಧನ ಎಸ್ ಪಿ ರಾಮರಾಜನ್ ಸ್ಪಷ್ಟನೆ

ಸಮಗ್ರ ನ್ಯೂಸ್: ಮಡಿಕೇರಿಯಲ್ಲಿ ಇತ್ತೀಚಿಗೆ ಪಂಪ್ ಕೆರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯೋಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಯೋಧ ಬರೆದಿಟ್ಟ ಡೆತ್ ನೋಟಿನಲ್ಲಿದ್ದ ವ್ಯಕ್ತಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಇನ್ನುಳಿದಂತೆ ಆರೋಪಿಗಳಾದ ಸತ್ಯ ಹಾಗೂ ಸತೀಶ ಎಂಬುವವರನ್ನು ಬಂಧಿಸಬೇಕಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಮಾಹಿತಿ ನೀಡಿದ್ದಾರೆ. ಈಗಾಗಲೇ ವಿಶೇಷ ತಂಡ ರಚಿಸಲಾಗಿದ್ದು, ಇವರ ಬಗ್ಗೆ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಸತ್ಯ ಎಂಬುವವರು ವಿದೇಶಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಇದ್ದು ಅವರು ಭಾರತಕ್ಕೆ ಬಂದ ತಕ್ಷಣ

ಮಡಿಕೇರಿಯಲ್ಲಿ ಯೋಧನ ಆತ್ಮಹತ್ಯೆ ಪ್ರಕರಣ|ಆರೋಪಿ ಸತ್ಯ ವಿದೇಶಕ್ಕೆ ಪರಾರಿ ಶಂಕೆ| ಸ್ವದೇಶಕ್ಕೆ ಮರಳಿದಾಕ್ಷಾಣ ಬಂಧನ ಎಸ್ ಪಿ ರಾಮರಾಜನ್ ಸ್ಪಷ್ಟನೆ Read More »

190 ಟ್ರೈನಿ ಅಪ್ರೆಂಟಿಸ್​​ ಹುದ್ದೆಗಳು ಖಾಲಿ ಇವೆರ, ಅರ್ಜಿ ಸಲ್ಲಿಸಿ!

ಸಮಗ್ರ ಉದ್ಯೋಗ: Konkan Railway Corporation Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 190 ಟ್ರೈನಿ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಿ. ಡಿಸೆಂಬರ್ 11, 2023 ಕೊನೆಯ ದಿನಾಂಕ. ಹುದ್ದೆಯ ಮಾಹಿತಿ:ಜಿಎ (ಸಿವಿಲ್ ಎಂಜಿನಿಯರಿಂಗ್​)- 30ಜಿಎ (ಎಲೆಕ್ಟ್ರಿಕಲ್ ಎಂಜಿನಿಯರಿಂಗ್)- 20ಜಿಎ (ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್)- 10ಜಿಎ (ಮೆಕ್ಯಾನಿಕಲ್ ಎಂಜಿನಿಯರಿಂಗ್)- 20ಡಿಎ (ಸಿವಿಲ್ ಎಂಜಿನಿಯರಿಂಗ್)- 30ಡಿಎ (ಎಲೆಕ್ಟ್ರಿಕಲ್ ಎಂಜಿನಿಯರಿಂಗ್)- 20ಡಿಎ (ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್)- 10ಡಿಎ (ಮೆಕ್ಯಾನಿಕಲ್ ಎಂಜಿನಿಯರಿಂಗ್)-

190 ಟ್ರೈನಿ ಅಪ್ರೆಂಟಿಸ್​​ ಹುದ್ದೆಗಳು ಖಾಲಿ ಇವೆರ, ಅರ್ಜಿ ಸಲ್ಲಿಸಿ! Read More »

ಶಬರಿಮಲೆ: ಅಯ್ಯಪ್ಪನ ದರ್ಶನಕ್ಕೆ ಬಂದ ಬಾಲಕಿ ಕುಸಿದು ಬಿದ್ದು ಸಾವು

ಸಮಗ್ರ ನ್ಯೂಸ್: ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನಕ್ಕೆ ಆಗಮಿಸಿದ 12 ವರ್ಷದ ಬಾಲಕಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತ ಬಾಲಕಿಯನ್ನು ತಮಿಳುನಾಡಿನ ಪದ್ಮಶ್ರೀ ಎಂದು ಗುರುತಿಸಲಾಗಿದ್ದು,ಶಬರಿಮಲೆಯ ದೇವಸ್ಥಾನದ ಅಪ್ಪಾಚಿಮೇಡು ಪ್ರದೇಶದಲ್ಲಿ ಕುಸಿದು ಬಿದ್ದಿದ್ದಾರೆ. ಪದ್ಮಶ್ರೀ ಅವರಿದ್ದ ಗುಂಪು ಮಧ್ಯಾಹ್ನದ ಹೊತ್ತಿಗೆ ಬೆಟ್ಟವನ್ನು ಏರಲು ಪ್ರಾರಂಭಿಸಿತು. ಅಪ್ಪಾಚಿಮೇಡು ತಲುಪಿದಾಗ ಆಕೆ ಅಸ್ವಸ್ಥಳಾಗಿ ಕುಸಿದು ಬಿದ್ದಳು. ಪದ್ಮಶ್ರೀ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಕೆಯನ್ನು ಉಳಿಸಲಾಗಲಿಲ್ಲ. ದೇಹವನ್ನು ಪಂಪಾ ಜನರಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಶಬರಿಮಲೆ: ಅಯ್ಯಪ್ಪನ ದರ್ಶನಕ್ಕೆ ಬಂದ ಬಾಲಕಿ ಕುಸಿದು ಬಿದ್ದು ಸಾವು Read More »

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ಬಸ್ಸಿಲ್ಲವೆಂದು ಮಧ್ಯರಾತ್ರಿ ಪ್ರಯಾಣಿಕರಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಧರ್ಮಸ್ಥಳಕ್ಕೆ ಬಸ್ಸಿಲ್ಲ ಎಂದು ನೂರಾರು ಪ್ರಯಾಣಿಕರು ಶನಿವಾರ ಮಧ್ಯರಾತ್ರಿ ದಿಢೀರ್‌ ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲಾ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ಡಿ. 12ರಂದು ಮಂಜುನಾಥ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ನಡೆಯಲಿದೆ. ಈ ವಿಶೇಷ ಸಂದರ್ಭದಲ್ಲಿ ಶ್ರೀ ಕ್ಷೇತ್ರಕ್ಕೆ ತೆರಳಲು ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಪ್ರಯಾಣಿಕರು ನಿತ್ಯ ಸಂಚರಿಸುತ್ತಿದ್ದಾರೆ. ಕಳೆದ ರಾತ್ರಿ ಚಿಕ್ಕಮಗಳೂರು ಬಸ್ ನಿಲ್ದಾಣಕ್ಕೆ ಬಂದಿದ್ದ ನೂರಾರು ಪ್ರಯಾಣಿಕರು ಬಸ್ಸು ಇಲ್ಲದ್ದರಿಂದ ನಿಲ್ದಾಣದ ಒಳಗಡೆಯೇ ಪ್ರತಿಭಟನೆಗೆ ಮುಂದಾಗಿದ್ದಾರೆ. ಸಂಜೆ 7

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ಬಸ್ಸಿಲ್ಲವೆಂದು ಮಧ್ಯರಾತ್ರಿ ಪ್ರಯಾಣಿಕರಿಂದ ಪ್ರತಿಭಟನೆ Read More »

ಕಲ್ಲಡ್ಕ ಪ್ರಭಾಕರ ಭಟ್‌ರನ್ನು ಹಾಡಿ ಹೊಗಳಿದ ಹೆಚ್‌ಡಿಕೆ

ಸಮಗ್ರ ನ್ಯೂಸ್: ಹಿಂದೆ ಕಲ್ಲಡ್ಕ ಪ್ರಭಾಕರ ಭಟ್ ಅವರ ಬಗ್ಗೆ ಹೆಚ್ಚಿನ ಮಾಹಿತಿ ಇರಲಿಲ್ಲ. ಕೆಲವರು ದಾರಿ ತಪ್ಪಿಸುವ ಮಾಹಿತಿ ನೀಡಿದ್ದರು. ಇಂದು ನನ್ನ ಕಣ್ಣು ತೆರೆದಿದೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬಂಟ್ವಾಳದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶನಿವಾರ ನಡೆದ ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ಅತಿಥಿಯಾಗಿ ಭಾಗವಹಿಸಿದ ಹೆಚ್‌ಡಿಕೆ ಅವರು ಪ್ರಭಾಕರ ಭಟ್‌ ಅವರನ್ನು ಹಾಡಿ ಹೊಗಳಿದ್ದಾರೆ. ಹಿಂದೆ ಒಂದು ರೀತಿಯಾಗಿ ಮಾತನಾಡುತ್ತಿದ್ದ ಕುಮಾರಸ್ವಾಮಿ ಈ ಕಾರ್ಯಕ್ರಮ ಭಾಗವಹಿಸಿದ್ದು ಹೇಗೆ ಎಂದು ಕೆಲವರು

ಕಲ್ಲಡ್ಕ ಪ್ರಭಾಕರ ಭಟ್‌ರನ್ನು ಹಾಡಿ ಹೊಗಳಿದ ಹೆಚ್‌ಡಿಕೆ Read More »

ತಿತಿಮಿತಿ ಭದ್ರಗೊಳ ಬಳಿ ಕಾರು ಸಹಿತ 50 ಲಕ್ಷ ರೂಪಾಯಿ ದರೋಡೆ ಪ್ರಕರಣ| ಆರೋಪಿಗಳು ಅಪರಿಸಿದ ಕಾರು ಕೊಳ್ತೋಡ್ ಬೈಗೋಡಿನಲ್ಲಿ ಪತ್ತೆ

ಸಮಗ್ರ ನ್ಯೂಸ್: ಕೇರಳದ ಮಲಪುರಂ ಜಿಲ್ಲೆಯ ಗುತ್ತಿಗೆದಾರ ಕೆ.ಶಂಜಾದ್ ಹಾಗೂ ಆತನ ಸ್ನೇಹಿತ ಐನು ಎಂಬುವರು ತಮ್ಮ ಬಳಿ ಇದ್ದ 750 ಗ್ರಾಂ ಚಿನ್ನಾಭರಣಗಳನ್ನು ಹಣದ ಅವಶ್ಯಕತೆ ಇರುವುದರಿಂದ, ಹಾಗೆ ಮೈಸೂರಿನಲ್ಲಿ ಹೆಚ್ಚಿನ ದರ ಸಿಗುವ ಅವಕಾಶ ಇರುವುದರಿಂದ ಡಿ. 8ರಂದು ಮಧ್ಯಾಹ್ನ ಮೈಸೂರಿನಲ್ಲಿ ಅಶೋಕ ರಸ್ತೆಯ ಚಿನ್ನದ ಅಂಗಡಿಯಲ್ಲಿ ಕರಗಿಸಿ ಅದನ್ನು ಅಲ್ಲೇ ಮಾರಾಟ ಮಾಡಿ 50 ಲಕ್ಷ ರೂಪಾಯಿ ಹಣವನ್ನು ಪಡೆದುಕೊಂಡು ಮಧ್ಯರಾತ್ರಿ ಎರಡು ಗಂಟೆ ಸಮಯದಲ್ಲಿ ದೇವರಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭದ್ರಗೊಳ

ತಿತಿಮಿತಿ ಭದ್ರಗೊಳ ಬಳಿ ಕಾರು ಸಹಿತ 50 ಲಕ್ಷ ರೂಪಾಯಿ ದರೋಡೆ ಪ್ರಕರಣ| ಆರೋಪಿಗಳು ಅಪರಿಸಿದ ಕಾರು ಕೊಳ್ತೋಡ್ ಬೈಗೋಡಿನಲ್ಲಿ ಪತ್ತೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಗ್ರಹಗಳ ಚಲನೆಯು ರಾಶಿಯ ಮೇಲೆ ನಿರ್ಧಾರಿತವಾಗಿರುತ್ತವೆ. ರಾಶಿ ಚಲನೆಯಿಂದಾಗಿ ನಮ್ಮ ನಿತ್ಯದ ವಿಚಾರಗಳು ಪ್ರಭಾವಿತವಾಗುತ್ತವೆ. ಈ ವಾರ ಯಾವ ರಾಶಿಗೆ ಯಾವ ಫಲ? ಯಾವ ರಾಶಿಯವರಿಗೆ ಶುಭ? ನೋಡೋಣ ಬನ್ನಿ… ಮೇಷ ರಾಶಿ:ವಾರದ ಆರಂಭವು ನಿಮಗೆ ತುಂಬಾ ಕಾರ್ಯನಿರತವಾಗಿರಲಿದೆ, ನಂತರದ ಸಮಯವು ಉತ್ತಮವಾಗಿರುತ್ತದೆ. ನಿಮಗಾಗಿ ಸಾಕಷ್ಟು ಸಮಯವನ್ನು ನೀವು ಪಡೆಯುತ್ತೀರಿ. ಕುಟುಂಬದೊಂದಿಗೆ ಸುತ್ತಾಡಲು ಹೋಗಬಹುದು. ಈ ಏಳು ದಿನಗಳು ನಿಮಗೆ ಹಣದ ವಿಷಯದಲ್ಲಿ ಬಹಳ ಮುಖ್ಯವಾಗಿರುತ್ತದೆ. ನಿಮ್ಮ ಹಣಕಾಸಿನ ಪ್ರಯತ್ನಗಳು ಯಶಸ್ವಿಯಾಗುವ ಬಲವಾದ ಸಾಧ್ಯತೆಯಿದೆ.

ದ್ವಾದಶ ರಾಶಿಗಳ ವಾರಭವಿಷ್ಯ Read More »